ರಾಜ್ಯಬೆಂಗಳೂರು ಉಪನಗರ ರೈಲು ಯೋಜನೆಯ ಮಲ್ಲಿಗೆ ಮಾರ್ಗದ ಕಾಮಗಾರಿ ವೇಗಗೊಳಿಸಲು ಎಲ್&ಟಿಗೆ ಸೂಚನೆ
ಬೆಂಗಳೂರು ಉಪನಗರ ರೈಲು ಯೋಜನೆಯ ಬೆನ್ನಿಗಾನಹಳ್ಳಿಯಿಂದ ಚಿಕ್ಕಬಾಣಾವರದವರೆಗಿನ ಮಲ್ಲಿಗೆ ಮಾರ್ಗದ (ಕಾರಿಡಾರ್-2) ಕಾಮಗಾರಿಯನ್ನು ವೇಗಗೊಳಿಸುವಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಕೆ-ರೈಡ್ ವ್ಯವಸ್ಥಾಪಕ ನಿರ್ದೇಶಕ ಗೌರವ್ ಗುಪ್ತಾ ಅವರು ಗುತ್ತಿಗೆದಾರ ಸಂಸ್ಥೆ ಲಾರ್ಸನ್ ಮತ್ತು ಟೂಬ್ರೊಗೆ ಸೂಚಿಸಿದರು.