ರಾಜ್ಯಟ್ರಾಫಿಕ್ ಜಾಮ್'ನಲ್ಲಿ ಸಿಲುಕಿದ ಸಿಎಂ ಕಾರು: ಬೈಕ್ ಸವಾರನಿಗೆ ಒದೆಯಲು ಮುಂದಾದ ಎಸ್'ಪಿ ಮಲ್ಲಿಕಾರ್ಜುನ ಬಾಲದಂಡಿ, Video ವೈರಲ್
ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದು, ಕಿಲೋಮೀಟರ್ಗಳವರೆಗೆ ಸಂಚಾರ ದಟ್ಟಣೆ ಉಂಟಾಗಿತ್ತು. ಇಕ್ಕಟ್ಟಾದ ರಸ್ತೆಗಳಲ್ಲಿ ಮುಖ್ಯಮಂತ್ರಿಗಳ ವಾಹನಕ್ಕೆ ಜಾಗ ಮಾಡಿಕೊಡಲು ಪೊಲೀಸರು ಹರಸಾಹಸ ಪಡುತ್ತಿದ್ದರು.