ದೇಶಮೋದಿ ಅಧಿಕಾರಕ್ಕೆ ಬಂದರೆ ದಲಿತರು, ಆದಿವಾಸಿಗಳು ಮತ್ತೆ ಗುಲಾಮರಾಗುತ್ತಾರೆ: ಖರ್ಗೆ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಅಧಿಕಾರಕ್ಕೆ ಬಂದರೆ ಬಡವರು, ದಲಿತರು ಮತ್ತು ಆದಿವಾಸಿಗಳನ್ನು ಗುಲಾಮರಂತೆ ನಡೆಸಿಕೊಳ್ಳುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.