Mallikarjun kharge

Watch | ಲೆಟರ್‌ಹೆಡ್‌ನಲ್ಲಿ ದೂರು ದಾಖಲಿಸಿ! RSSಗೆ ಪ್ರಿಯಾಂಕ್ ಖರ್ಗೆ ಸವಾಲು

Watch | BJP, RSS ವಿಷಕಾರಿ ಹಾವುಗಳಂತೆ ಹೇಳಿಕೆ; ಖರ್ಗೆಗಿಂತ ಸಿದ್ದರಾಮಯ್ಯ ಬೆಟರ್- ಪ್ರತಾಪ್ ಸಿಂಹ

Video: ಅಪ್ಪ, ಮಗನಿಗೆ RSS ಹುಚ್ಚು ಹಿಡಿದಿದೆ; ಪ್ರತಾಪ್ ಸಿಂಹ ಹೀಗೆ ಹೇಳಿದ್ದು ಯಾರಿಗೆ?
ಆರ್‌ಎಸ್‌ಎಸ್ ಅನ್ನು ಬೆಳೆಸಿರುವುದು ಹಿಂದೂಗಳು. ಹೀಗಾಗಿ, ಅವರ ಹೇಳಿಕೆಗಳಿಂದ ಹಿಂದೂ ಸಮುದಾಯವನ್ನು ಅವಮಾನಿಸಿದಂತಾಗಿದೆ ಎಂದು ಮಾಜಿ ಸಂಸದ ಆರೋಪಿಸಿದರು.

ಗುಜರಾತಿಗಳು 'ಅನಕ್ಷರಸ್ಥರು' ಎಂದಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯೂಟರ್ನ್!
ಭಾನುವಾರ ಕೇರಳದಲ್ಲಿ ನಡೆದ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ಖರ್ಗೆ, ಗುಜರಾತ್ ಜನರು 'ಅನಕ್ಷರಸ್ಥರು' ಮತ್ತು ಹೀಗಾಗಿಯೇ ಪ್ರಧಾನಿ ನರೇಂದ್ರ ಮೋದಿ ಅವರನ್ನು 'ಮೂರ್ಖರನ್ನಾಗಿಸುತ್ತಿದ್ದಾರೆ' ಎಂದು ಹೇಳಿದ್ದರು.

ದೇಶದ ಕೋಟ್ಯಂತರ ಜನರಿಗೆ ಮಾಡಿದ ಅಪಮಾನ; ಖರ್ಗೆ ವಿರುದ್ಧ ಹಿಮಂತ್ ಬಳಸಿದ ಭಾಷೆಗೆ ಪ್ರಧಾನಿ ಸಮ್ಮತಿ ಇದೆಯೇ: ಪ್ರಿಯಾಂಕಾ ಪ್ರಶ್ನೆ
ಖರ್ಗೆ ಅವರು ದೇಶದ ಅತ್ಯಂತ ಹಿರಿಯ ನಾಯಕರಲ್ಲಿ ಒಬ್ಬರು. ಅವರು ಕೇವಲ ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಲ್ಲ, ಬದಲಿಗೆ ದಲಿತರು ಮತ್ತು ಶೋಷಿತ ವರ್ಗಗಳ ಧ್ವನಿಯಾಗಿದ್ದಾರೆ. ಅವರನ್ನು ಅವಮಾನಿಸುವುದು ದೇಶದ ಕೋಟ್ಯಂತರ ಜನರನ್ನು ಅವಮಾನಿಸಿದಂತೆ.

'ನಮ್ಮನ್ನು ನಾವೇ ಕೆಳಮಟ್ಟಕ್ಕೆ ಇಳಿಸಿಕೊಳ್ಳಬಾರದು': ಗುಜರಾತಿಗಳ 'ಅನಕ್ಷರಸ್ಥರು' ಎಂದ ಖರ್ಗೆಗೆ Shashi Tharoor ಚಾಟಿ!
ಕೇರಳದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಗುಜರಾತ್ ಜನರನ್ನು 'ಅನಕ್ಷರಸ್ಥರು' ಎಂದು ಕರೆದಿದ್ದರು. ಅದೇ ಸಮಯದಲ್ಲಿ, ಮೋದಿ-ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದಿದ್ದರು.

RSS ವಿಷಕಾರಿ ಹಾವು ಹೇಳಿಕೆ: ಖರ್ಗೆ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಆಗ್ರಹ
ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಸಲ್ಲಿಸಿದ ಮನವಿಯಲ್ಲಿ, ಕಾಂಗ್ರೆಸ್ ಅಧ್ಯಕ್ಷರು ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದ ದೇಶಾದ್ಯಂತ ಲಕ್ಷಾಂತರ ಬಿಜೆಪಿ ಮತ್ತು ಆರ್‌ಎಸ್‌ಎಸ್ ಸದಸ್ಯರ ಜೀವಕ್ಕೆ ಅಪಾಯವನ್ನುಂಟುಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

RSS, BJP ವಿಷಕಾರಿ ಹಾವುಗಳಂತೆ ಹೇಳಿಕೆ: ಖರ್ಗೆ ವಿರುದ್ಧ ಪೊಲೀಸರು, ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು!
ಈ ಸಂಬಂಧ ಗುವಾಹಟಿಯ ಬಸಿಸ್ತಾ ಪೊಲೀಸ್ ಠಾಣೆಯಲ್ಲಿ ಒಂದು ದೂರು ದಾಖಲಾಗಿದೆ. ಚುನಾವಣಾ ಆಯೋಗದಲ್ಲಿ ಇನ್ನೊಂದು ದೂರು ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.

'BJP, RSS ವಿಷಕಾರಿ ಹಾವುಗಳಂತೆ, ಅವುಗಳನ್ನು ಹೊಡೆದು ಕೊಲ್ಲಬೇಕು': ವಿವಾದ ಹುಟ್ಟುಹಾಕಿದ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ; Video
ಅಸ್ಸಾಂನ ನಿಲಾಂಬಜಾರ್‌ನಲ್ಲಿ ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

