Mallikarjun kharge

ಗುಜರಾತ್ ಜನರು ಅನಕ್ಷರಸ್ಥರು..; ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Kharge
ದೇಶ

ಕೇರಳದಲ್ಲಿ ಚುನಾವಣೆ ನಿಮಿತ್ತ ಇಂದು ಇಡುಕ್ಕಿಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಗುಜರಾತ್ ಜನರನ್ನು "ಅನಕ್ಷರಸ್ಥ" ಎಂದು ಬಣ್ಣಿಸಿದರು.

Watch | ಮೋದಿ ಸರ್ಕಾರದ ಪಶ್ಚಿಮ ಏಷ್ಯಾ ರಾಜತಾಂತ್ರಿಕತೆ: ಕಾಂಗ್ರೆಸ್ ನಾಯಕ ಆನಂದ್ ಶರ್ಮಾ ಶ್ಲಾಘನೆ!
ವಿಡಿಯೋ

Watch | ಸರ್ವಪಕ್ಷಗಳ ಸಭೆಗೆ ಮೋದಿ ಗೈರು: ಖರ್ಗೆ ವಾಗ್ದಾಳಿ; ರಿಜಿಜು ತಿರುಗೇಟು!

Watch | ಕಾಂಗ್ರೆಸ್ ನಿಂದ ದ್ರೋಹ ಆಗಿರುವುದು ನಮಗೆ...: ಖರ್ಗೆ ಹೇಳಿಕೆಗೆ ದೇವೇಗೌಡ ತಿರುಗೇಟು!

HD Devegowda: ಕಾಂಗ್ರೆಸ್ ಪಕ್ಷದಿಂದ ದ್ರೋಹ ಆಗಿರುವುದು ನಮಗೇ..; ಖರ್ಗೆ ಹೇಳಿಕೆಗೆ ರಾಜ್ಯಸಭೆಯಲ್ಲೇ ದೇವೇಗೌಡ ತಿರುಗೇಟು; Video

ನಾನು ಸದನದಲ್ಲಿ ಇಲ್ಲದಿದ್ದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದಾರೆ. ಅವರ ಪಕ್ಷಕ್ಕೆ ದ್ರೋಹ ಬಗೆದಿದ್ದೇನೆ ಎಂದು ಅರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ.

ಸಮರ ವೀರ, ಭಾಷೆ ಬಳಕೆಯಲ್ಲಿ ಸಭ್ಯತನದ ಎಲ್ಲೆ ಮೀರದ ಚತುರ; ಖರ್ಗೆಗೆ ತಮ್ಮದೇ ದಾಟಿಯಲ್ಲಿ ಮಾರ್ಮಿಕ ಉತ್ತರ; ಮಾಗಿದ ದೇವೇಗೌಡರ 'ಸ್ಥಿತ ಪ್ರಜ್ಞೆ' ಅಪಾರ!
ರಾಜಕೀಯ

ದೇವೇಗೌಡ ಮತ್ತು ಸಿದ್ದರಾಮಯ್ಯ ನಡುವಿನ ಸಂಬಂಧವು ಬಹಳ ಹಿಂದಿನಿಂದಲೂ ಆಳವಾದ ರಾಜಕೀಯ ಪೈಪೋಟಿಯಿಂದ ಕೂಡಿದೆ. ಕರ್ನಾಟಕದಲ್ಲಿ ರಾಜಕೀಯದಲ್ಲಿ ಪ್ರತಿ ಬಾರಿಯೂ ಪ್ರಮುಖ ಪಾತ್ರ ವಹಿಸುತ್ತಿರುವ ಜೆಡಿಎಸ್ ನಿಂದ ಸಿದ್ದರಾಮಯ್ಯ ಅವರನ್ನು ದೇವೇಗೌಡರು ಹೊರದಬ್ಬಿದ್ದರು.

ಲವ್ ಅಲ್ಲ ಅದು 'ಬಲವಂತದ ಮದುವೆ': ಕಾಂಗ್ರೆಸ್‌ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ದೇವೇಗೌಡ!

"ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ನಾನು ಎಲ್ಲರ ಸಮ್ಮುಖದಲ್ಲಿ ಹೇಳಿದ್ದೆ. ಸಿದ್ದರಾಮಯ್ಯ ಕೂಡ ಅಲ್ಲಿದ್ದರು. ಆದಾಗ್ಯೂ, ಆಜಾದ್ ಅವರು ಕುಮಾರಸ್ವಾಮಿ ಅವರ ನಾಯಕತ್ವಕ್ಕೆ ಒತ್ತಾಯಿಸಿದರು.

'ರಾಜಕೀಯದಲ್ಲಿ ಪೂರ್ಣವಿರಾಮ ಇಲ್ಲ': 59 ರಾಜ್ಯಸಭಾ ಸದಸ್ಯರಿಗೆ ಬೀಳ್ಕೊಡುಗೆ; ಖರ್ಗೆ, ದೇವೇಗೌಡರನ್ನು ಶ್ಲಾಘಿಸಿದ ಮೋದಿ

ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಶ್ಲಾಘಿಸಿದ ಪ್ರಧಾನಿ ಮೋದಿ, ಅವರು ತಮ್ಮ ಜೀವನದ ಅರ್ಧಕ್ಕಿಂತ ಹೆಚ್ಚು ಸಮಯವನ್ನು ಸಂಸತ್ತಿನ ಕಲಾಪಗಳಲ್ಲಿ ಕಳೆದ ಧೀಮಂತ ನಾಯಕರು ಎಂದರು.

Watch | ಪ್ರೇಮ್ ಹಮಾರೆ ಸಾಥ್, ಶಾದಿ ಮೋದಿಜಿ ಕೆ ಸಾಥ್! ದೇವೇಗೌಡ ಬಗ್ಗೆ ಖರ್ಗೆ ಟಾಂಗ್!