Mallikarjun kharge

ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆಗೆ ಸ್ವಪಕ್ಷದಲ್ಲೇ ತೀವ್ರ ವಿರೋಧ: ಆದರೆ ದೇಶದ ಹಿತಕ್ಕಾಗಿ ಇದು ಒಳ್ಳೆಯದು ಎಂದ ಖರ್ಗೆ; Video
ದೆಹಲಿಯಲ್ಲಿ ನಡೆದ ಎಐ ಇಂಪ್ಯಾಕ್ಟ್ ಶೃಂಗಸಭೆಯ ಸಭಾಂಗಣದೊಳಗೆ ಅರೆಬೆತ್ತಲೆ ಮೆರವಣಿಗೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದ ಯುವ ಕಾಂಗ್ರೆಸ್ ಕಾರ್ಯರ್ತರ ನಡೆಯನ್ನು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮರ್ಥಿಸಿಕೊಂಡಿದ್ದಾರೆ.

ಪವರ್ಫುಲ್ ಮ್ಯಾನ್ ಯತೀಂದ್ರ ನಮ್ಮ ಹೈಕಮಾಂಡ್ -ಗಣಿಗ ರವಿ: ಖರ್ಗೆ ಒಗ್ಗಟ್ಟಿನ ಪಾಠಕ್ಕೂ ಡೋಂಟ್ ಕೇರ್; ಕಾಂಗ್ರೆಸ್ ಬಣ ಬಡಿದಾಟ ಹೆಚ್ಚಳ!
ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ, ಡಿ.ಕೆ.ಶಿವಕುಮಾರ್ಗೆ ರಾಜಕೀಯ ತಂತ್ರಗಾರಿಕೆ, ಚಾಣಾಕ್ಷತನ ಇದೆ. ಯಾವಾಗ ಯಾವ ಪಾನ್ ಮೂವ್ ಮಾಡಿದ್ರೆ ಗೇಮ್ ಗೆಲ್ಲಬಹುದೆಂದು ಗೊತ್ತಿದೆ.

'ಸರ್ಕಾರಕ್ಕೆ ಸಾವಿರ ದಿನಗಳ ಸಂಭ್ರಮ: ಕಾರ್ಯಕ್ರಮಕ್ಕೆ 'ಕೈ' ಹೈಕಮಾಂಡ್ ಗೈರು; ದೆಹಲಿಗೆ ಕಳುಹಿಸಬೇಕಾದ ಲೆಕ್ಕದಲ್ಲಿ ಏನಾದರೂ ಕಡಿಮೆ ಆಯಿತಾ?
'ಸಾವಿರಾರು ಎಡವಟ್ಟುಗಳ ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಾಚರಣೆ ಬಗ್ಗೆ ಕರ್ನಾಟಕದ ಜನತೆಗೆ ಮಾತ್ರ ಹೇಸಿಗೆ ಹುಟ್ಟಿಲ್ಲ, ಸ್ವತಃ ಕಾಂಗ್ರೆಸ್ ಹೈಕಮಾಂಡ್‌ಗೂ ಹೇಸಿಗೆ ಹುಟ್ಟಿದಂತಿದೆ' ಎಂದು ಟೀಕಿಸಿದ್ದಾರೆ.

ರಾಜ್ಯಸಭೆಯಲ್ಲಿ ಅಳಿಸಲಾದ ಹೇಳಿಕೆಗಳನ್ನು ಪುನಃಸ್ಥಾಪಿಸಿ- ಖರ್ಗೆ; ಮನವಿ ತಿರಸ್ಕರಿಸಿದ ಸಭಾಧ್ಯಕ್ಷ
ಆರಂಭದಲ್ಲಿ "ಇದನ್ನು ಪರಿಶೀಲಿಸುತ್ತೇನೆ" ಎಂದು ಪ್ರತಿಕ್ರಿಯಿಸಿದ ಅಧ್ಯಕ್ಷರು, ನಂತರ ತೆಗೆದುಹಾಕಲಾದ ಹೇಳಿಕೆಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವ ಖರ್ಗೆ ಅವರ ಸಲಹೆಯನ್ನು ದೃಢವಾಗಿ ತಿರಸ್ಕರಿಸಿದರು.

Watch | 'ಆಪ್ಕೋ ಖುಜ್ಲಿ ಉತ್ತಿ ಹೈ': ಖರ್ಗೆ-ನಡ್ಡಾ-ರಿಜಿಜು ವಾಗ್ವಾದ

ರಾಹುಲ್ 'ಆ' ಬಗ್ಗೆ ಮಾತನಾಡುವಾಗಲೆಲ್ಲ 'ಆಪ್ಕೋ ಖುಜ್ಲಿ ಉತ್ತಿ ಹೈ': ರಾಜ್ಯಸಭೆಯಲ್ಲಿ ಖರ್ಗೆ-ನಡ್ಡಾ ವಾಗ್ವಾದ; Video
'ರಾಹುಲ್ ಗಾಂಧಿ ಸಂಸತ್ತಿನಲ್ಲಿ ದೇಶದ ಹಿತಾಸಕ್ತಿಗಳ ಬಗ್ಗೆ ಚರ್ಚಿಸಲು ಬಯಸಿದ್ದರು. ಆದರೆ, ಅವರಿಗೆ ಮಾತನಾಡಲು ಅವಕಾಶ ನೀಡಲಾಗುತ್ತಿಲ್ಲ' ಎಂದು ಹೇಳಿದರು.

Watch | ರಾಹುಲ್ ಗಾಂಧಿ, ಖರ್ಗೆ ಭೇಟಿ ಮಾಡಿದ ತರೂರ್; ಕೇರಳ ಸಿಎಂ ಸ್ಥಾನದ ಬಗ್ಗೆ ಹೇಳಿದ್ದೇನು?

ಭಿನ್ನಾಭಿಪ್ರಾಯದ ನಡುವೆ ರಾಹುಲ್ ಗಾಂಧಿ, ಖರ್ಗೆ ಭೇಟಿ ಮಾಡಿದ ಶಶಿ ತರೂರ್; ಬಳಿಕ ಹೇಳಿದ್ದೇನು? Video
ಇತ್ತಿಚೀಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದ ತಿರುವನಂತಪುರಂ ಸಂಸದ ಇಂದು ಬೆಳಗ್ಗೆ ಸಂಸತ್ ಭವನದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.

ಜವಾಬ್ದಾರಿಗಳನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಿದ ಅನುಭವಿ ರಾಜಕಾರಣಿ: ಅಜಿತ್ ಪವಾರ್ ನಿಧನಕ್ಕೆ ಕಾಂಗ್ರೆಸ್ ಸಂತಾಪ
ಅಜಿತ್ ಪವಾರ್ (66) ಮತ್ತು ಇತರರು ಪ್ರಯಾಣಿಸುತ್ತಿದ್ದ ವಿಮಾನ ಬಾರಾಮತಿ ಬಳಿ ಇಳಿಯುವಾಗ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

