Mallikarjun kharge

ಬಡವರು ತಮ್ಮ ಹಕ್ಕುಗಳಿಗಾಗಿ ಹೋರಾಡದಿದ್ದರೆ ಹಿಟ್ಲರ್- ಮುಸೊಲಿನಿಯಂತವರು ದೇಶ ಆಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ
ರಾಜ್ಯ

ಬಡವರು ತಮ್ಮ ಹಕ್ಕುಗಳಿಗಾಗಿ ಹೋರಾಡದಿದ್ದರೆ ಹಿಟ್ಲರ್- ಮುಸೊಲಿನಿಯಂತವರು ದೇಶ ಆಳುತ್ತಾರೆ: ಮಲ್ಲಿಕಾರ್ಜುನ ಖರ್ಗೆ

ಇಂತಹ ಮೂರ್ಖ ಸರ್ಕಾರಕ್ಕೆ ಪಾಠ ಕಲಿಸಲು ನಾವು ಬಯಸಿದರೆ,ಒಟ್ಟಾಗಿ ಕೆಲಸ ಮಾಡಬೇಕು. ಎಲ್ಲಾ ಬಡ ಜನರು ಒಂದಾಗಬೇಕು, ಜಾತಿ, ಕುಲ ಮತ್ತು ಧರ್ಮವನ್ನು ಬದಿಗಿಟ್ಟು, ತಮ್ಮ ಹಕ್ಕುಗಳಿಗಾಗಿ ಹೋರಾಡುವ ಶಕ್ತಿಯನ್ನು ಬೆಳೆಸಿಕೊಳ್ಳಬೇಕು.

ನರೇಗಾ ಯೋಜನೆ ಮರಳಿ ತರಲು ಬಡವರು ಒಗ್ಗಟ್ಟಾಗಬೇಕು, ಕೇಂದ್ರ ವಿರುದ್ಧ ಪ್ರತಿಭಟಿಸಬೇಕು: ರಾಹುಲ್ ಗಾಂಧಿ
ದೇಶ

ನರೇಗಾ ಯೋಜನೆ ಮರಳಿ ತರಲು ಬಡವರು ಒಗ್ಗಟ್ಟಾಗಬೇಕು, ಕೇಂದ್ರ ವಿರುದ್ಧ ಪ್ರತಿಭಟಿಸಬೇಕು: ರಾಹುಲ್ ಗಾಂಧಿ

ಎಂಜಿಎನ್‌ಆರ್‌ಇಜಿಎ ರದ್ದುಗೊಳಿಸುವಲ್ಲಿ ಮೋದಿ ಸರ್ಕಾರದ ಉದ್ದೇಶಗಳು 'ಮೂರು ಕರಾಳ ಕೃಷಿ ಕಾನೂನುಗಳನ್ನು' ತರುವಲ್ಲಿ ಇದ್ದಂತೆಯೇ ಇವೆ ಎಂದು ಆರೋಪಿಸಿದರು.

ಮಣಿಕರ್ಣಿಕಾ ಘಾಟ್ ಪುನರಾಭಿವೃದ್ಧಿ: ಮೋದಿ ವಿರುದ್ಧ ಖರ್ಗೆ ಟೀಕಾ ಪ್ರಹಾರ!
ದೇಶ

ಮಣಿಕರ್ಣಿಕಾ ಘಾಟ್ ಪುನರಾಭಿವೃದ್ಧಿ: ಮೋದಿ ವಿರುದ್ಧ ಖರ್ಗೆ ಟೀಕಾ ಪ್ರಹಾರ!

ವಾರಣಾಸಿಯ ಮಣಿಕರ್ಣಿಕಾ ಘಾಟ್‌ನಲ್ಲಿ ಶತಮಾನಗಳಷ್ಟು ಹಳೆಯದಾದ ಧಾರ್ಮಿಕ, ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯನ್ನು ಕೆಡವಲು ಬುಲ್ಡೋಜರ್‌ಗಳಿಗೆ ಆದೇಶಿಸಿದ್ದಾರೆ" ಎಂದು ಖರ್ಗೆ ಹೇಳಿದರು.

'ಇನ್ನೆಷ್ಟು ದಿನ ನಿಮ್ಮೊಳಗಿರುವ ನಂಜನ್ನು ಬಯಲು ಮಾಡಿಕೊಳ್ಳುತ್ತೀರಿ? ನಾಡಿನ ಇತಿಹಾಸ, ಅಸ್ಮಿತೆಯ ಮೇಲೇಕೆ ಇಷ್ಟು ಅಸಹನೆ?'
ರಾಜಕೀಯ

'ಇನ್ನೆಷ್ಟು ದಿನ ನಿಮ್ಮೊಳಗಿರುವ ನಂಜನ್ನು ಬಯಲು ಮಾಡಿಕೊಳ್ಳುತ್ತೀರಿ? ನಾಡಿನ ಇತಿಹಾಸ, ಅಸ್ಮಿತೆಯ ಮೇಲೇಕೆ ಇಷ್ಟು ಅಸಹನೆ?'

ಅಧಿಕಾರವಿದ್ದಾಗ ಅಭಿವೃದ್ಧಿ ಮಾಡದೆ, ಈಗ ವೇದಿಕೆ ಮೇಲೆ ದಯನೀಯವಾಗಿ ಬೇಡುವ ನಾಟಕವಾಡಿ ಜನರನ್ನು ಮರುಳು ಮಾಡುವುದು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

Watch | ನೀವು ಇಲ್ಲಿ ಹುಟ್ಟುವುದೂ ಬೇಡ...; ನಿಮ್ಮ ಕ್ಷೇತ್ರ ಇದ್ದಂಗೆ ನಮ್ದ ಮಾಡ್ರಿ: ಡಿಕೆಶಿಗೆ ಖರ್ಗೆ ಟಾಂಗ್
ವಿಡಿಯೋ

Watch | ನೀವು ಇಲ್ಲಿ ಹುಟ್ಟುವುದೂ ಬೇಡ...; ನಿಮ್ಮ ಕ್ಷೇತ್ರ ಇದ್ದಂಗೆ ನಮ್ದ ಮಾಡ್ರಿ: ಡಿಕೆಶಿಗೆ ಖರ್ಗೆ ಟಾಂಗ್

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video
ರಾಜಕೀಯ

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

371(ಜೆ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಸಾವಿರಾರು ಕೋಟಿ ರೂಪಾಯಿ ಅನುದಾನ ಹರಿದು ಬರುತ್ತಿದೆ. ಇದನ್ನು ನೋಡಿದರೆ ನಾನು ಇಲ್ಲಿಯೇ ಹುಟ್ಟಬೇಕಿತ್ತು. ನನ್ನ ಕ್ಷೇತ್ರ ಇಲ್ಲಿಯೇ ಇರಬೇಕಿತ್ತು ಎಂದು ಡಿಕೆ ಶಿವಕುಮಾರ್ ಹೇಳಿದ್ದರು.

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು- ಮಲ್ಲಿಕಾರ್ಜುನ ಖರ್ಗೆ
ರಾಜಕೀಯ

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು- ಮಲ್ಲಿಕಾರ್ಜುನ ಖರ್ಗೆ

ನವೆಂಬರ್ 20 ರಂದು ಕಾಂಗ್ರೆಸ್ ಸರ್ಕಾರ ತನ್ನ ಐದು ವರ್ಷಗಳ ಅವಧಿಯ ಅರ್ಧವನ್ನು ಪೂರ್ಣಗೊಳಿಸಿದ ನಂತರ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಊಹಾಪೋಹಗಳು ಕೇಳಿಬರುತ್ತಿವೆ.

ಕಾಂಗ್ರೆಸ್ ಒಂದು ಸಿದ್ಧಾಂತ, ಸಿದ್ಧಾಂತಗಳು ಎಂದಿಗೂ ಸಾಯಲ್ಲ: 140ನೇ ಸಂಸ್ಥಾಪನಾ ದಿನದಂದು ಮಲ್ಲಿಕಾರ್ಜುನ ಖರ್ಗೆ
ದೇಶ

ಕಾಂಗ್ರೆಸ್ ಒಂದು ಸಿದ್ಧಾಂತ, ಸಿದ್ಧಾಂತಗಳು ಎಂದಿಗೂ ಸಾಯಲ್ಲ: 140ನೇ ಸಂಸ್ಥಾಪನಾ ದಿನದಂದು ಮಲ್ಲಿಕಾರ್ಜುನ ಖರ್ಗೆ

ಇಂದಿರಾ ಭವನ್ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ 140ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

Watch | ಅದಾನಿ-ಅಂಬಾನಿಗಾಗಿ ಮನ್ರೇಗಾ ರದ್ದು...; ಜನವರಿ 5 ರಿಂದ ಬಚಾವೊ ಅಭಿಯಾನ...
ವಿಡಿಯೋ

Watch | ಅದಾನಿ-ಅಂಬಾನಿಗಾಗಿ ಮನ್ರೇಗಾ ರದ್ದು...; ಜನವರಿ 5 ರಿಂದ ಬಚಾವೊ ಅಭಿಯಾನ...