Mallikarjun kharge

ಡಿಕೆಶಿ ನನ್ನನ್ನು ಭೇಟಿಯಾಗಿದ್ದರು; ಪಕ್ಷದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ: ಸತೀಶ್ ಜಾರಕಿಹೊಳಿ
ಪರಮೇಶ್ವರ ಐದು ವರ್ಷ ಪಕ್ಷದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಬೆಳಗಾವಿಯಲ್ಲಿ ಹೇಳಿದ್ದೆ. ಈಗಲೂ ಹೇಳುತ್ತೇನೆ. ಪಕ್ಷದಲ್ಲಿ ಅವರು ಕೂಡ ಹಿರಿಯರು.

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ
ನವೆಂಬರ್ 26 ರಂದು ನಡೆಯುವ ಸಂವಿಧಾನ ದಿನಾಚರಣೆಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ಇಲ್ಲಿಗೆ ಬಂದಿದ್ದೇನೆ.

ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಫೈಟ್; ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!
1956 ರಲ್ಲಿ ಕರ್ನಾಟಕ ರಚನೆಯಾದಾಗಿನಿಂದ ಕಾಂಗ್ರೆಸ್‌ಗೆ ಸಮುದಾಯ ಅಚಲ ನಿಷ್ಠೆ ತೋರುತ್ತಾ ಬಂದಿದೆ. ದಲಿತ ಮುಖ್ಯಮಂತ್ರಿ ಇಲ್ಲದಿರುವುದಕ್ಕೆ ಪತ್ರದಲ್ಲಿ ವಿಷಾದ ವ್ಯಕ್ತಪಡಿಸಲಾಗಿದೆ.

ನೂತನ CJI ನೇತೃತ್ವದಲ್ಲಿ ಸಾಂವಿಧಾನಿಕ ಮೌಲ್ಯಗಳು ಮತ್ತಷ್ಟು ಬಲಗೊಳ್ಳುತ್ತವೆ: ಖರ್ಗೆ ವಿಶ್ವಾಸ
ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಇಂದು ದೇಶದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನನಗೇನು ಗೊತ್ತಿಲ್ಲ, ನನ್ನೇನು ಕೇಳ್ಬೇಡಿ; ಏನೇ ಇದ್ದರೂ ತೀರ್ಮಾನ ಹೈಕಮಾಂಡ್ ಮಾಡುತ್ತೇ: ರಾಜ್ಯ ರಾಜಕಾರಣ ಕುರಿತು ಖರ್ಗೆ ಹೇಳಿಕೆ
ಆಂತರಿಕ ಕಚ್ಚಾಟದ ಈ ರಾಜಕೀಯ ನಾಟಕಕ್ಕೆ ತೆರೆ ಎಳೆಯಲು ಎಐಸಿಸಿ ಅಧ್ಯಕ್ಷರು ಬಂದು ರಾಜ್ಯ ನಾಯಕರ ಕೋಪವನ್ನು ತಣ್ಣಗಾಗಿಸಲು ಹೆಜ್ಜೆ ಹಾಕಿದ್ದಾರೆ.

ಹೈಕಮಾಂಡ್ ನಿರ್ಣಯಕ್ಕೆ ಒಪ್ಪಬೇಕು: ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ; ಡಿಕೆಶಿ ಆಪ್ತರ ನಡೆಗೆ CM ತೀವ್ರ ಅಸಮಾಧಾನ
ಹೈಕಮಾಂಡ್ ಯಾವಾಗ ಕರೆಯುತ್ತೋ ಆಗ ನಾನು ದೆಹಲಿಗೆ ಹೋಗುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಬಳಿ ರಾಜಕೀಯ ಚರ್ಚೆ ಮಾಡಿಲ್ಲ: ಗುಟ್ಟು ಬಿಟ್ಟುಕೊಡದ DCM ಡಿ.ಕೆ ಶಿವಕುಮಾರ್
ನಾನು ದೆಹಲಿಗೆ ಹೋದಾಗೆಲ್ಲಾ ನಮ್ಮ ನಾಯಕರನ್ನು ಭೇಟಿ ಮಾಡುತ್ತೇನೆ. ಆದರೆ ನಾನು ರಾಜಕೀಯ ವಿಚಾರವಾಗಿ ಅವರನ್ನು ಭೇಟಿ ಮಾಡಿಲ್ಲ. ಈ ವಿಚಾರ ಚರ್ಚಿಸಿಲ್ಲ. ನಾನು ಡಿಸಿಎಂ ಮಾತ್ರವಲ್ಲ, ಪಕ್ಷದ ಅಧ್ಯಕ್ಷನೂ ಆಗಿದ್ದೇನೆ.

News Headlines 12-11-25| ಧರ್ಮಸ್ಥಳ ಕೇಸ್: SIT ತನಿಖೆಗೆ HC ಅನುಮತಿ; Delhi Blast ಕೇಂದ್ರ ವಿರುದ್ಧ ಖರ್ಗೆ ಆಕ್ರೋಶ; ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು!

ದೆಹಲಿ ಸ್ಫೋಟ ಕೇಂದ್ರ ಸರ್ಕಾರದ ವೈಫಲ್ಯ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ದೆಹಲಿಯಲ್ಲಿ ನಡೆದ ಸ್ಫೋಟವನ್ನು ಕೇಂದ್ರ 'ಸರ್ಕಾರದ ವೈಫಲ್ಯ' ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದು, ಭಯೋತ್ಪಾದಕ ಕೃತ್ಯದ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ಕೊಡಬೇಕು.

