Mallikarjun kharge

20 ವರ್ಷಗಳ ದುರ್ಬಲ ಆಡಳಿತದಿಂದ ಮುಕ್ತಿ; ಬಿಹಾರದಲ್ಲಿ ಮಹಾಘಟಬಂಧನ ಸರ್ಕಾರ ರಚನೆ ಖಚಿತ: ಮಲ್ಲಿಕಾರ್ಜುನ ಖರ್ಗೆ
ಬಿಹಾರದ ವೈಭವವನ್ನು ನಾವು ಪುನಃಸ್ಥಾಪಿಸಲಿದ್ದೇವೆ. ಮಹಾಘಟಬಂಧನ ಸರ್ಕಾರ ರಚನೆಯಾದ ಕೂಡಲೇ ಭರವಸೆಗಳನ್ನು ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದ್ದಾರೆ.

'ಇದೆಲ್ಲ ಸುಳ್ಳು, ನಗೆಪಾಟಲಿಗೆ ಈಡಾಗುವಂತಹದ್ದು': ಪ್ರಧಾನಿ ಮೋದಿ ಹೇಳಿಕೆ ತಳ್ಳಿಹಾಕಿದ ಮಲ್ಲಿಕಾರ್ಜುನ ಖರ್ಗೆ
243 ಸ್ಥಾನಗಳ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 14 ರಂದು ಮತ ಎಣಿಕೆ ನಡೆಯಿತು.

ದೇಶದಲ್ಲಿನ ಕಾನೂನು-ಸುವ್ಯವಸ್ಥೆ ಸಮಸ್ಯೆಗೆ BJP-RSS ಕಾರಣ, ನಿಷೇಧ ಅಗತ್ಯ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಬಿಜೆಪಿ-ಆರ್‌ಎಸ್‌ಎಸ್ ಕಾರಣದಿಂದಾಗಿ ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು ಉದ್ಭವಿಸುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳ ಸೃಷ್ಟಿಸುತ್ತಿರುವ ಹಿಂದೂ ಸಂಘಟನೆಗಳನ್ನು ನಿಷೇಧಿಸಬೇಕು.

ಮಲ್ಲಿಕಾರ್ಜುನ ಖರ್ಗೆ ಸ್ವಕ್ಷೇತ್ರ ಗುರುಮಠಕಲ್‌ನಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ
ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ಆಯೋಜಿಸಲಾದ ಈ ಪಥಸಂಚಲನಕ್ಕೆ ವಿವರವಾದ ಪರಿಶೀಲನೆಯ ನಂತರ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅನುಮತಿ ನೀಡಿದ್ದಾರೆ.

ಲಾಬಿ ಮಾಡುವವರಿಗೆ ಸಿಎಂ ಹುದ್ದೆ ಸಿಗಲ್ಲ; ಖರ್ಗೆ ಮುಖ್ಯಮಂತ್ರಿಯಾಗುತ್ತಾರೆ: ಯತ್ನಾಳ್
ಡಿಕೆಶಿಯೂ ಸಿಎಂ ಆಗಲ್ಲ, ಸತೀಶ್ ಜಾರಕಿಹೊಳಿ ಕೂಡ ಸಿಎಂ ಆಗಲ್ಲ. ಒಮ್ಮೆ ಸಿಎಂ ಆಗಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಕಾಯುತ್ತಿದ್ದಾರೆ.

'ಮಹಾತ್ಮ ಗಾಂಧಿ ಕೂತ ಸ್ಥಾನದಲ್ಲಿ ಇಂದು ಖರ್ಗೆ ಕೂತಿದ್ದಾರೆ; ಅಡ್ವಾಣಿ ಸಾಧ್ಯವಿಲ್ಲ ಎಂದಿದ್ದನ್ನು ಖರ್ಗೆ ಮಾಡಿ ತೋರಿಸಿದ್ದಾರೆ'!
ಕಾರ್ಯಕರ್ತರಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯ ಇರಬಾರದು. ನೀವೆಲ್ಲರೂ ಒಗ್ಗಟ್ಟಿನಿಂದ ಸಂಘಟನೆ ಮಾಡಬೇಕು. ಯಾವ ಗುಂಪು ಇರಬಾರದು.

ಸಚಿವ ಸಂಪುಟ ವಿಸ್ತರಣೆ, ರಾಜ್ಯ ರಾಜಕಾರಣಕ್ಕೆ ಮಲ್ಲಿಕಾರ್ಜುನ್ ಖರ್ಗೆ: ಪರಮೇಶ್ವರ್ ಹೇಳಿದ್ದೇನು?
ಒಂದು ವೇಳೆ ಸಿಎಂ ಬದಲಾವಣೆಯಾದರೆ ಆ ಸಂಭಾವ್ಯ ವ್ಯಕ್ತಿ ಯಾರು ಎಂಬ ಬಗ್ಗೆ ಮಾತನಾಡಲು ನಾನು ಸಮರ್ಥನಲ್ಲ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ.

ದಲಿತ, ಆದಿವಾಸಿಗಳ ಮೇಲಿನ ಅಪರಾಧ ಹೆಚ್ಚಳ: RSS-BJP ವಿರುದ್ಧ ಖರ್ಗೆ ವಾಗ್ದಾಳಿ
2013 ರಿಂದ 2023 ರವರೆಗಿನ ಎನ್‌ಸಿಆರ್‌ಬಿ ದತ್ತಾಂಶವನ್ನು ಉಲ್ಲೇಖಿಸಿದ ಖರ್ಗೆ, ದಲಿತರ ಮೇಲಿನ ಅಪರಾಧಗಳು ಶೇ. 46 ರಷ್ಟು ಹೆಚ್ಚಾಗಿದೆ ಮತ್ತು ಆದಿವಾಸಿಗಳ ಮೇಲಿನ ಅಪರಾಧ ಶೇ. 91 ರಷ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಬಿಹಾರ ಚುನಾವಣೆ: ಸೀಟು ಹಂಚಿಕೆ ಬಿಕ್ಕಟ್ಟು 'ಪರಿಹರಿಸುವ' ವಿಶ್ವಾಸ ವ್ಯಕ್ತಪಡಿಸಿದ ಖರ್ಗೆ
ಕಾಂಗ್ರೆಸ್ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂಬ ಪ್ರಶ್ನೆಗೆ, ನಾವು ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸುತ್ತೇವೆ ಎಂಬುದನ್ನು ಈಗಲೇ ಬಹಿರಂಗಪಡಿಸುವುದಿಲ್ಲ ಎಂದರು.

