Mallikarjun kharge

Watch | 2019ರಲ್ಲಿ ಮತಗಳ್ಳತನದಿಂದ ನಾನು ಸೋತಿರಬಹುದು: ಖರ್ಗೆ; ಗಣೇಶ ಮೆರವಣಿ: ಮುಸ್ಲಿಂ ಯುವಕನಿಂದ ಚೂರಿ ಇರಿತ; ಪ್ರಜ್ವಲ್ ಗೆ ಜೈಲಿನಲ್ಲಿ ಕ್ಲರ್ಕ್ ಕೆಲಸ!
ವಿಡಿಯೋ

ಹೋಗಿ ಮೋದಿ, ಶಾ ಹತ್ತಿರ ಕೇಳು: ಕಷ್ಟ ಹೇಳಲು ಬಂದಿದ್ದ ಯುವ ರೈತನ ವಿರುದ್ಧ ಖರ್ಗೆ ಆಕ್ರೋಶ; Video
ರಾಜ್ಯ

ಇಲ್ಲಿ ಬಂದು ಪ್ರಚಾರ ಗಿಟ್ಟಿಸಿಕೊಳ್ಳುವ ಕೆಲಸ ಮಾಡಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

'ಮತಗಳ್ಳತನ' ವಿಷಯದಲ್ಲಿ ಚುನಾವಣಾ ಆಯೋಗ ನಿರ್ಣಾಯಕ ಮಾಹಿತಿಯನ್ನು ಮರೆಮಾಚಿದೆ: ಮಲ್ಲಿಕಾರ್ಜುನ ಖರ್ಗೆ
ದೇಶ

ಈ ಆರೋಪಗಳ ಕುರಿತು ಚುನಾವಣಾ ಆಯೋಗದಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲವಾದರೂ, ಚುನಾವಣಾ ಸಂಸ್ಥೆಯು ಕಾಂಗ್ರೆಸ್‌ನ ಎಲ್ಲ ಆರೋಪಗಳನ್ನು ಆಧಾರರಹಿತವೆಂದು ತಳ್ಳಿಹಾಕಿದೆ.

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ
ರಾಜಕೀಯ

ಡಿಕೆ ಶಿವಕುಮಾರ್ ಹಾಗೆ ಹೇಳಬಾರದಿತ್ತು ಹೇಳಿದ್ದಾರೆ. ಆರ್‌ಎಸ್‌ಎಸ್‌ ಗೀತೆ ಹೇಳಿದೆ ಮೇಲೆ ಅವರು ಕ್ಷಮೆ ಕೇಳಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿಯಿತು.

ಅಧಿಕಾರದಲ್ಲಿ ಉಳಿಯಲು ಬಿಜೆಪಿ ಯಾವುದೇ ಮಟ್ಟಕ್ಕಾದರೂ ಹೋಗುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಹಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ವಿರೋಧ ಪಕ್ಷದ ಮತಗಳನ್ನು ಬಹಿರಂಗವಾಗಿ ಕಡಿತಗೊಳಿಸಲಾಗುತ್ತಿದೆ. ಜೀವಂತವಾಗಿರುವವರನ್ನು ಸತ್ತಿದ್ದಾರೆಂದು ಘೋಷಿಸಲಾಗುತ್ತಿದೆ ಎಂದು ಆರೋಪಿಸಿದರು.

ನವದೆಹಲಿ: ಇಂಡಿಯಾ ಬಣದ ಸಂಸದರಿಗೆ ನಾಳೆ ಖರ್ಗೆ 'ಭೋಜನಕೂಟ' ಆಯೋಜನೆ!

'ಚುನಾವಣೆ ವಂಚನೆ' ವಿಷಯದ ಕುರಿತು ವಿರೋಧ ಪಕ್ಷದ ನಾಯಕರು ಮತ್ತು ಸಂಸದರು ಸೋಮವಾರ ಸಂಸತ್ತಿನಿಂದ ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆಯನ್ನು ನಡೆಸಲಿದ್ದಾರೆ.

News headlines 08-08-2025 | ಮತಕಳ್ಳತನ: ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ- ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ; Dharmasthala Case: ಗನ್ ಮ್ಯಾನ್ ಭದ್ರತೆ ಕೇಳಿದ ಸಾಕ್ಷಿ-ದೂರುದಾರ

ನಕಲಿ ವೋಟ್​ ನಿಂದಲೇ ನನ್ನ ಮೊದಲ ಸೋಲಾಯ್ತು; ಬಿಜೆಪಿ ಗೆಲುವಿನ ರಹಸ್ಯ ಬಯಲು: ಖರ್ಗೆ

ನಾನು 2019ರ ಲೋಕಸಭೆ ಚುನಾವಣೆ ವೇಳೆ ಚುನಾವಣಾ ರಿಗ್ಗಿಂಗ್‌ಗೆ ಬಲಿಯಾಗಿದ್ದೇನೆ. ನನ್ನ ಜೀವನದಲ್ಲಿ 12ಕ್ಕೂ ಹೆಚ್ಚು ಚುನಾವಣೆಗಳನ್ನು ಗೆದ್ದಿದ್ದೇನೆ.

ಬಿಹಾರ SIR ಕುರಿತು ಚರ್ಚೆಗೆ ಅವಕಾಶ ನೀಡಿ: ರಾಜ್ಯಸಭೆ ಉಪಸಭಾಪತಿಗೆ ಖರ್ಗೆ ಪತ್ರ

ಪತ್ರದಲ್ಲಿ ಸಭಾಪತಿಯ ಹಿಂದಿನ ರೂಲಿಂಗ್ ಅನ್ನು ಉಲ್ಲೇಖಿಸಿರುವ ಖರ್ಗೆ ಅವರು, SIR ಕುರಿತು ಚರ್ಚೆ ನಮ್ಮ ಪ್ರಜಾಪ್ರಭುತ್ವದ ಮೂಲಭೂತ ಪ್ರಾಮುಖ್ಯತೆಯಾಗಿದೆ ಎಂದು ಪ್ರತಿಪಾದಿಸಿದ್ದಾರೆ.