Mallikarjun kharge

Rajya Sabha: ವಿಪಕ್ಷವಾಗಿ ಹೇಗೆ ಕೆಲಸ ಮಾಡಬೇಕೆಂದು ನನ್ನಿಂದ ಟ್ಯೂಷನ್ ತೆಗೆದುಕೊಳ್ಳಿ, ಜೆಪಿ ನಡ್ಡಾ ಗುಡುಗು! ಕಾರಣವೇನು?
ಕಲಾಪಕ್ಕೆ ಅಡ್ಡಿಪಡಿಸುವುದು ಪ್ರಜಾಸತ್ತಾತ್ಮಕವಲ್ಲ ಎಂದು ಸ್ಪಷ್ಟಪಡಿಸಿದ್ದೀರಿ. ನಾನು ಮಾತನಾಡುವಾಗ ನನ್ನ ಪಕ್ಕದಲ್ಲಿ ಯಾರಾದರೂ ಘೋಷಣೆ ಕೂಗಿದರೆ ಅದು ಪ್ರಜಾಪ್ರಭುತ್ವವಲ್ಲ. ಇದು ಸರಿಯಾದ ಕೆಲಸವಲ್ಲ

Rajya Sabha: ಸದನದ ಬಾವಿಯಲ್ಲಿ CISF ನಿಯೋಜನೆ; ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ; ರಿಜಿಜು ಹೇಳಿದ್ದೇನು?
ಇಬ್ಬರು ಅಪರಿಚಿತರು ಲೋಕಸಭೆಗೆ ನುಗ್ಗಿ ಸಂಸದರತ್ತ ಹೊಗೆ ಸಿಡಿಸಿದ ಘಟನೆ ನಂತರ CISF ಸಿಬ್ಬಂದಿ ಭದ್ರತೆಯ ಭಾಗವಾಗಿದ್ದಾರೆ. ಸಂಸದರು ಸದನದೊಳಗೆ ಸೆಕ್ರೆಟರಿಯೇಟ್ ಮೇಜಿನ ಮೇಲೂ ಜಿಗಿದ ಪ್ರಕರಣಗಳಿವೆ ಎಂದರು.

ಭಾರತದ ಬಗ್ಗೆ ಟ್ರಂಪ್ ಆಧಾರರಹಿತ ಆರೋಪ; ಈಗಲೂ ಮೋದಿ ಮೌನವಾಗಿರುತ್ತಾರೆಯೇ?: ಮಲ್ಲಿಕಾರ್ಜುನ ಖರ್ಗೆ
ನಮಗೆ ರಾಷ್ಟ್ರವೇ ಮೊದಲು ಮತ್ತು ನಾವು ಯಾವಾಗಲೂ ರಾಷ್ಟ್ರದೊಂದಿಗೆ ಇರುತ್ತೇವೆ ಎಂದು ಖರ್ಗೆ ಪ್ರತಿಪಾದಿಸಿದರು.

ಖರ್ಗೆ ರಾಜ್ಯ ರಾಜಕಾರಣ ವಾಪಸ್ ಕುರಿತು ಸೋನಿಯಾ-ರಾಹುಲ್ ನಿರ್ಧಾರಿಸುತ್ತಾರೆ: ಸಚಿವ ಸತೀಶ್ ಜಾರಕಿಹೊಳಿ
ರಾಜ್ಯದಲ್ಲಿನ ಕೆಲ ಮನಸ್ತಾಪಗಳನ್ನು ತಪ್ಪಿಸಲು ಕೆಲ ನಾಯಕರನ್ನು ರಾಷ್ಟ್ರೀಯಮಟ್ಟಕ್ಕೆ ಸ್ಥಳಾಂತರಿಸುವ ಅಗತ್ಯವಿದ್ದು, ಇದಕ್ಕಾಗಿ ನಾವು ಸ್ವಲ್ಪ ಕಾಯಬೇಕಿದೆ.

ಮುಖ್ಯಮಂತ್ರಿ ಸ್ಥಾನ: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ ಖರ್ಗೆ ಹೇಳಿಕೆ; ಕಾಂಗ್ರೆಸ್ ಪಾಳಯದಲ್ಲಿ ಚರ್ಚೆಗೆ ಗ್ರಾಸ!
1999ರಲ್ಲಿ ಸಿಎಂ ಆಗೋದು ಕೈತಪ್ಪಿತು. ನಾನು ವಿಧಾನಸಭಾದ ವಿರೋಧ ಪಕ್ಷದ ನಾಯಕನಾಗಿ ಹೋರಾಟ ಮಾಡಿದೆ. 4 ತಿಂಗಳ ಹಿಂದೆ ಪಕ್ಷ ಸೇರಿದ್ದ ಎಸ್.ಎಂ ಕೃಷ್ಣ ಮುಖ್ಯಮಂತ್ರಿ ಆದರು.

ರಾಜ್ಯಸಭೆಯಲ್ಲಿ ಖರ್ಗೆ ಕ್ಷಮೆಯಾಚಿಸಿದ ಜೆಪಿ ನಡ್ಡಾ! ಅಂಥದ್ದೇನಾಯ್ತು?
ತೀವ್ರ ಕೋಲಾಹಲದ ನಂತರ ಕೇಂದ್ರ ಸಚಿವ ಜೆಪಿ ನಡ್ಡಾ ಅವರು ತಮ್ಮ ಹೇಳಿಕೆ ವಾಪಸ್ ಪಡೆದು ಖರ್ಗೆ ಕ್ಷಮೆಯಾಚಿಸಿದರು.

ಮೊಂಡು ವಾದ ಬೇಡ: ಭಯೋತ್ಪಾದಕ ದಾಳಿಗಳನ್ನು ತಡೆಯುವಲ್ಲಿ ಸರ್ಕಾರ ತನ್ನ 'ಲೋಪ' ಮತ್ತು 'ವೈಫಲ್ಯ'ವನ್ನು ಒಪ್ಪಿಕೊಳ್ಳಲಿ- ಮಲ್ಲಿಕಾರ್ಜುನ ಖರ್ಗೆ
ಆಪರೇಷನ್ ಸಿಂಧೂರ್ ಕುರಿತ ಚರ್ಚೆಯ ಸಂದರ್ಭದಲ್ಲಿ ಮೇಲ್ಮನೆಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರು ಎಲ್ಲಿದ್ದಾರೆ ಎಂದು ಕೇಂದ್ರವನ್ನು ಪ್ರಶ್ನಿಸಿದರು.

ಖರ್ಗೆ ಅನುಭವಸ್ಥರು, ಎಲ್ಲ ಹುದ್ದೆಗಳಿಗೂ ಸಮರ್ಥರು; ಬಿ. ದಯಾನಂದ್ ಗೆ ಆಯುಕ್ತ ಹುದ್ದೆ ಕೊಡೋಲ್ಲ: ಪರಮೇಶ್ವರ್
ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯಲ್ಲಿ ತಪ್ಪೇನಿಲ್ಲ. ಅವರು ಹಿರಿಯರು, ಸುದೀರ್ಘ ಅನುಭವ ಇರುವವರು. ಎಲ್ಲ ಹುದ್ದೆಗಳಿಗೂ ಸಮರ್ಥರು, ಖರ್ಗೆಯವರ ಬಗ್ಗೆ ಈಗ ಯಾರ್ಯಾರು ಮಾತಾಡಿದ್ದಾರೋ ಅವರ್ಯಾರೂ ಖರ್ಗೆಯವರ ಹಂತಕ್ಕೆ ಬೆಳೆದವರಲ್ಲ.

'ಪಕ್ಷ ಅಧಿಕಾರಕ್ಕೆ ತರಲು 5 ವರ್ಷ ಕಷ್ಟ ಪಟ್ಟಿದ್ದು ನಾನು, ಕೃಷ್ಣ CM ಆದ್ರು; ನಾನು ಸಲ್ಲಿಸಿದ ಸೇವೆ ನೀರಲ್ಲಿ ಹೋಮ ಮಾಡಿದಂತಾಯ್ತು!'
ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಕಷ್ಟು ಪ್ರಯತ್ನಿಸಿದೆ, ಆದ್ರೆ ಸಿಎಂ ಆಗಿದ್ದು ಎಸ್.ಎಂ ಕೃಷ್ಣಾ ಅವರು. ನಾನು ಸಲ್ಲಿಸಿದ ಸೇವೆ ನೀರಲ್ಲಿ ಹೋಯಿತು.

