Mallikarjun kharge

ಖರ್ಗೆ ಕುಟುಂಬದಿಂದ 100 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಲೂಟಿ: BJP ಗಂಭೀರ ಆರೋಪ
ರಾಜಕೀಯ

ಖರ್ಗೆ ಕುಟುಂಬದಿಂದ 100 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಲೂಟಿ: BJP ಗಂಭೀರ ಆರೋಪ

ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ ಅವರು, ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ್ ಟ್ರಸ್ಟ್‌ಗೆ "ಬಡವರಿಗೆ ಸೇರಿದ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ" ಎಂದು ಆರೋಪಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರು AICC ಅಧ್ಯಕ್ಷರು; ಯಾರೇ ಆದರೂ ಪಕ್ಷದ ಶಿಸ್ತು ಉಲ್ಲಂಘಿಸಿದರೆ ಪ್ರಶ್ನೆ ಮಾಡುವ ಬೈಯುವ ಹಕ್ಕು ಅವರಿಗಿದೆ: ಪ್ರಿಯಾಂಕ್ ಖರ್ಗೆ; Video
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಅವರು AICC ಅಧ್ಯಕ್ಷರು; ಯಾರೇ ಆದರೂ ಪಕ್ಷದ ಶಿಸ್ತು ಉಲ್ಲಂಘಿಸಿದರೆ ಪ್ರಶ್ನೆ ಮಾಡುವ ಬೈಯುವ ಹಕ್ಕು ಅವರಿಗಿದೆ: ಪ್ರಿಯಾಂಕ್ ಖರ್ಗೆ; Video

ಬಿಜೆಪಿಯವರಿಗೆ ತಮ್ಮ ಪಕ್ಷದ ಬಗ್ಗೆ ಇರುವ ಚಿಂತೆಗಿಂತ ಮಲ್ಲಿಕಾರ್ಜುನ ಖರ್ಗೆ ಏನು ಹೇಳುತ್ತಾರೆ ಎಂಬುದರ ಬಗ್ಗೆ ಹೆಚ್ಚು ಚಿಂತೆಯಿದೆ. ತಮ್ಮ ಶಾಸಕರು ಬಿಜೆಪಿಗೆ ನಿಷ್ಠರಾಗಿದ್ದಾರೆಯೇ ಎಂದು ಯೋಚಿಸಲಿ ಎಂದರು.

Watch | ಕಾರ್ಯಕರ್ತರನ್ನು Useless fellows ಎಂದ ಖರ್ಗೆ ಗರಂ; ಬಿಜೆಪಿ ಪ್ರತಿಕ್ರಿಯೆ ಏನು?
ವಿಡಿಯೋ

Watch | ಕಾರ್ಯಕರ್ತರನ್ನು Useless fellows ಎಂದ ಖರ್ಗೆ ಗರಂ; ಬಿಜೆಪಿ ಪ್ರತಿಕ್ರಿಯೆ ಏನು?

ಖರ್ಗೆಯವರಿಗೆ CM ಆಗುವ ಆಸೆ; ಕಾಂಗ್ರೆಸ್‌ನಲ್ಲಿ ನಾಯಕತ್ವ ಬಿಕ್ಕಟ್ಟು: ಡಿಕೆಶಿ ಪರ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದಕ್ಕೆ ಬಿಜೆಪಿ ನಾಯಕ ಟೀಕೆ; Video
ದೇಶ

ಖರ್ಗೆಯವರಿಗೆ CM ಆಗುವ ಆಸೆ; ಕಾಂಗ್ರೆಸ್‌ನಲ್ಲಿ ನಾಯಕತ್ವ ಬಿಕ್ಕಟ್ಟು: ಡಿಕೆಶಿ ಪರ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದಕ್ಕೆ ಬಿಜೆಪಿ ನಾಯಕ ಟೀಕೆ; Video

ಮುಖ್ಯಮಂತ್ರಿ ಆಗುವ ಅವರ ಸ್ವಂತ ಮಹತ್ವಾಕಾಂಕ್ಷೆಯನ್ನು ಗಮನಿಸಿದರೆ, ಅವರು ಕೋಪಗೊಳ್ಳುವುದು ಅನಿವಾರ್ಯವಾಗಿತ್ತು ಎಂದು ಟೀಕಿಸಿದ್ದಾರೆ.

AICC ಗೆ ಕೆಟ್ಟ ಹೆಸರು ತರಬೇಡಿ, ಇಬ್ಬರೂ ಒಂದಾಗಿ ನಡೆಯಿರಿ: ಮಲ್ಲಿಕಾರ್ಜುನ ಖರ್ಗೆ ಕಿವಿಮಾತು; Video
ರಾಜಕೀಯ

AICC ಗೆ ಕೆಟ್ಟ ಹೆಸರು ತರಬೇಡಿ, ಇಬ್ಬರೂ ಒಂದಾಗಿ ನಡೆಯಿರಿ: ಮಲ್ಲಿಕಾರ್ಜುನ ಖರ್ಗೆ ಕಿವಿಮಾತು; Video

ಕೆಪಿಸಿಸಿ ಅಧ್ಯಕ್ಷರಾಗಿ ಬಿ. ಕೆ. ಹರಿಪ್ರಸಾದ್ ಪದಗ್ರಹಣ ಮಾಡಿದ ಸಮಾವೇಶದಲ್ಲಿ ಮಾತನಾಡಿದ ಅವರು, ಇಷ್ಟು ದಿನ ಏನಾಯ್ತು ಆಯ್ತು, ಯಾರಿಗೆ ಏನು ಬೇಕೋ ಅದನ್ನು ಮಾಡಿಕೊಂಡರು. ಇನ್ನು ಮುಂದೆ ಕಾರ್ಯಕರ್ತರಿಗೆ ಅಧಿಕಾರ ಕೊಡಿ ಎಂದರು.

ರಾಜ್ಯಸಭೆಯಲ್ಲಿ ಖರ್ಗೆ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಆರು BJP ಸಂಸದರು
ದೇಶ

ರಾಜ್ಯಸಭೆಯಲ್ಲಿ ಖರ್ಗೆ ವಿರುದ್ಧ ಹಕ್ಕುಚ್ಯುತಿ ನೋಟಿಸ್ ನೀಡಿದ ಆರು BJP ಸಂಸದರು

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆರು ಬಿಜೆಪಿ ಸಂಸದರು ಹಕ್ಕುಚ್ಯುತಿ ನೋಟಿಸ್ ಸಲ್ಲಿಸಿದ್ದಾರೆ.

ನಮಗೂ ಸಚಿವ ಸ್ಥಾನ ಕೊಡಿ: ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಹಿರಿಯ ಶಾಸಕರು ದುಂಬಾಲು!
ರಾಜಕೀಯ

ನಮಗೂ ಸಚಿವ ಸ್ಥಾನ ಕೊಡಿ: ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಹಿರಿಯ ಶಾಸಕರು ದುಂಬಾಲು!

ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಪ್ರಮಾಣಪತ್ರವನ್ನು ಪಡೆಯಲು ಶುಕ್ರವಾರ ಮಲ್ಲಿಕಾರ್ಜುನ ಖರ್ಗೆ ಅವರು ವಿಧಾನಸೌಧದಲ್ಲಿದ್ದರು. ಆಗ ಖರ್ಗೆ ಅವರನ್ನು ಮೆಚ್ಚಿಸಲು ಶಾಸಕರ ದೊಡ್ಡ ಪಡೆಯೇ ಅಲ್ಲಿ ಕಂಡುಬಂತು.

ಮೋದಿ ಸೂಚನೆ ಇಲ್ಲದೆ ಹೀಗೆ ಮಾಡಲು ಸಾಧ್ಯವಿಲ್ಲ; ಇದು ನನ್ನ ಕೊನೆಯ ಅವಧಿ ಆಗಬಹುದು: ಮಲ್ಲಿಕಾರ್ಜುನ ಖರ್ಗೆ
ರಾಜಕೀಯ

ಮೋದಿ ಸೂಚನೆ ಇಲ್ಲದೆ ಹೀಗೆ ಮಾಡಲು ಸಾಧ್ಯವಿಲ್ಲ; ಇದು ನನ್ನ ಕೊನೆಯ ಅವಧಿ ಆಗಬಹುದು: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಪಕ್ಷವನ್ನು "ಮುಗಿಸುವ" ಪಿತೂರಿಯ ಭಾಗವಾಗಿ ಮೋದಿ ಉದ್ದೇಶಪೂರ್ವಕವಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದರು.

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್​ನ ಮೂವರು, ಬಿಜೆಪಿಯಿಂದ ಒಬ್ಬರು ಅವಿರೋಧ ಆಯ್ಕೆ
ರಾಜಕೀಯ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್​ನ ಮೂವರು, ಬಿಜೆಪಿಯಿಂದ ಒಬ್ಬರು ಅವಿರೋಧ ಆಯ್ಕೆ

ಕಾಂಗ್ರೆಸ್‌ ಅಭ್ಯರ್ಥಿಗಳಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಮತ್ತು ಮನ್ಸೂರ್ ಅಲಿ ಖಾನ್ ಹಾಗೂ ಬಿಜೆಪಿಯ ಎಂ.ನಾಗರಾಜ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಶಾಲಾಕ್ಷಿ ತಿಳಿಸಿದ್ದಾರೆ.