Mallikarjun kharge

ಪಕ್ಷದ ಹಿರಿಯ, ಕಿರಿಯರ ನಾಯಕರನ್ನು ಭೇಟಿಮಾಡುತ್ತಿರುವ ಡಿ.ಕೆ.ಶಿವಕುಮಾರ್
ಬಹುತೇಕ ನಾಯಕರ ವಿರೋಧದ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೇರಿರುವ ಡಿ.ಕೆ.ಶಿವಕುಮಾರ್ ಅವರು ಈಗ ಪಕ್ಷದ ಹಿರಿಯ ಮತ್ತು ಕಿರಿಯ ನಾಯಕರ ವಿಶ್ವಾಸಗಳಿಸುವತ್ತ ಕಾರ್ಯೋನ್ಮುಖರಾಗಿದ್ದಾರೆ.

'ಖರ್ಗೆ ರಾಜಕೀಯ ಜೀವನ ಮುಗಿದ ಅಧ್ಯಾಯ: ಪಾಪ, ಸಿದ್ದರಾಮಯ್ಯ ಹೈಕಮಾಂಡ್ ಕಾಲಿಗೆರಗುತ್ತಿದ್ದಾರೆ !'
ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಮಲ್ಲಿಕಾರ್ಜುನ ಖರ್ಗೆ ರಾಜಕೀಯ ಭವಿಷ್ಯ ಮುಗಿದ ಅಧ್ಯಾಯ. ದು:ಖದಲ್ಲಿರುವ ಬಿಜೆಪಿಯನ್ನು ಟೀಕಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದರು.

ಉದ್ಯೋಗದಲ್ಲಿ ಬಡ್ತಿ ಮೀಸಲಾತಿ ಕುರಿತ ಸುಪ್ರೀಂ ತೀರ್ಪಿಗೆ ಖರ್ಗೆ ಖಂಡನೆ: ತಿದ್ದುಪಡಿಗೆ ಒತ್ತಾಯ
ಸರ್ಕಾರಿ ಉದ್ಯೋಗಗಳಲ್ಲಿ ಹಾಗೂ ಬಡ್ತಿ ಮೀಸಲಾತಿ ಪ್ರತಿಪಾದನೆ ಮೂಲಭೂತ ಹಕ್ಕು ಅಲ್ಲ ಎಂದಿರುವ ಸುಪ್ರೀಂಕೋರ್ಟ್ ತೀರ್ಪನ್ನು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆ ಕಟುವಾಗಿ ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಟ್ಯೂಬ್ ಲೈಟ್ ಆದ್ರೆ ಮೋದಿ ಜೀರೋ ಲೈಟ್: ಮಲ್ಲಿಕಾರ್ಜುನ ಖರ್ಗೆ
ಎಐಸಿಸಿ ನಾಯಕ ರಾಹುಲ್ ಗಾಂಧಿ ಕುರಿತು ಮೋದಿ ನೀಡಿದ ಟ್ಯೂಬ್ ಲೈಟ್ ಹೇಳಿಕೆಗೆ ಕಿಡಿಕಾರಿದ ಖರ್ಗೆ, ಮೋದಿ ಜೀರೋ ಲೈಟ್ ಎಂದು ತಿರುಗೇಟು ನೀಡಿದ್ದಾರೆ.

ಜನರ ಸಂಕಷ್ಟಕ್ಕೆ ಸ್ಪಂದಿಸದ ಅಮಿತ್ ಶಾ: ಖರ್ಗೆ ಟೀಕ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಿಎಎ ಪರಪ್ರಚಾರ, ಮತಬ್ಯಾಂಕ್ ಉಳಿಸಿಕೊಳ್ಳುವುದು ಮುಖ್ಯವೇ ಹೊರತು ರಾಜ್ಯದ ಜನರ ಸಂಕಷ್ಟ ಅವರಿಗೆ ಬೇಕಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಮುಗಿಯದ ಜಟಾಪಟಿ, ಮೂಡದ ಒಮ್ಮತ: ಬರಿಗೈಯ್ಯಲ್ಲಿ ವಾಪಸಾದ ಖರ್ಗೆ, ಸಿದ್ದರಾಮಯ್ಯ
ಕೆಪಿಸಿಸಿ ಅಧ್ಯಕ್ಷರ ಜತೆಗೆ ಕಾರ್ಯಾಧ್ಯಕ್ಷರನ್ನು ನೇಮಕ ಮಾಡುವ ವಿಚಾರ ಕಗ್ಗಂಟಾಗಿದ್ದು, ವರಿಷ್ಠರಿಗೆ ಹೊಸ ತಲೆನೋವು ತಂದೊಡ್ಡಿದೆ.

ನಾನು ದಲಿತ ನಾಯಕನಲ್ಲ, ಕಾಂಗ್ರೆಸ್ ಮ್ಯಾನ್: ಖರ್ಗೆ
ತಮ್ಮನ್ನು ದಲಿತ ದಲಿತರ ಮುಖಂಡ ಎಂದು ಕರೆಯುತ್ತಿರುವುದಕ್ಕೆ ಮಾಜಿ ಸಂಸದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಲಿತರ ನಾಯಕ ಎನ್ನಬೇಡಿ ಒಬ್ಬ 'ಕಾಂಗ್ರೆಸ್ ಮನ್' , ಕಾಂಗ್ರೆಸ್ ಕಾರ್ಯಕರ್ತ ಎಂದು ಹೇಳಿ ಎಂದಿದ್ದಾರೆ.

ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ಪ್ರವೇಶ ಖಚಿತ ಆದರೆ....
ಕೆ.ಸಿ.ರಾಮಮೂರ್ತಿ ರಾಜೀನಾಮೆಯಿಂದ ತೆರವಾಗಿರುವ ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ವಲಯದಲ್ಲಿ ಚಿಂತನೆ ನಡೆಯುತ್ತಿರುವ ಕುರಿತ ವರದಿಗಳಿಗೆ ಸ್ಪಷ್ಟೀಕರಣ ನೀಡಿರುವ ನೀಡಿರುವ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಖರ್ಗೆ ಕರ್ನಾಟಕದಿಂದ ಸ್ಪರ್ಧಿಸುವುದಿಲ್ಲ. ಬೇರೆ ರಾಜ್ಯದಿ

ರಾಜ್ಯಸಭೆ ಚುನಾವಣೆ: ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಕಣಕ್ಕಿಳಿಸಲು ಚಿಂತನೆ
ರಾಜ್ಯಸಭಾ ಸದಸ್ಯರಾಗಿದ್ದ ಕೆ.ಸಿ.ರಾಮಮೂರ್ತಿ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆಯುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಕಣಕ್ಕಿಳಿಸುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಚಿಂತನೆ ನಡೆದಿದೆ.

