Mallikarjun kharge

ಕಲಾಪ ಆರಂಭ: ಅವಿಶ್ವಾಸ ನಿರ್ಣಯವನ್ನು ಪ್ರಶ್ನೋತ್ತರ ಅವಧಿಯಂತೆ ಪರಿಗಣಿಸಬಾರದು ಎಂದ ಮಲ್ಲಿಕಾರ್ಜುನ ಖರ್ಗೆ
ಇಡೀ ದೇಶ ಈ ವಿಶೇಷ ಅಧಿವೇಶನವನ್ನು ವೀಕ್ಷಿಸುತ್ತಿದ್ದು, ಅವಿಶ್ವಾಸ ನಿರ್ಣಯವನ್ನು ಪ್ರಶ್ನೋತ್ತರ ಅವಧಿಯಂತೆ ಪರಿಗಣಿಸಬಾರದು ಎಂದು ಲೋಕಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬಿಜೆಪಿ, ಆರ್ ಎಸ್ ಎಸ್ ದಲಿತ ವಿರೋಧಿ: ಮಲ್ಲಿಕಾರ್ಜುನ್ ಖರ್ಗೆ
ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ಆರೋಪಿಸುವುದು ತಪ್ಪು ಎಂದು ಕಾಂಗ್ರೆಸ್ ಸಂಸದೀಯ...

70 ವರ್ಷಗಳ ಕಾಲ ಪ್ರಜಾಪ್ರಭುತ್ವ ರಕ್ಷಿಸಿದ್ದಕ್ಕೆ, ಒಬ್ಬ 'ಚಾಯ್'ವಾಲಾ' ದೇಶದ ಪ್ರಧಾನಿಯಾಗಿದ್ದು: ಕಾಂಗ್ರೆಸ್
ದೇಶದಲ್ಲಿ 70 ವರ್ಷಗಳ ಕಾಲ ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಿದ್ದಕ್ಕೇ, ಒಬ್ಬ 'ಚಾಯ್'ವಾಲಾ' ದೇಶದ ಪ್ರಧಾನಮಂತ್ರಿಯಾಗಿದ್ದು ಎಂದು ಹೇಳುವ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್...

ಬಿಜೆಪಿ ಅವಧಿಪೂರ್ವ ಚುನಾವಣೆಗೆ ಮುಂದಾಗದು: ಮಲ್ಲಿಕಾರ್ಜುನ ಖರ್ಗೆ
ಪ್ರಸಕ್ತ ರಾಜಕೀಯ ಪರಿಸ್ಥಿತಿ ಅವಲೋಕಿಸಿದರೆ ಭಾರತೀಯ ಜನತಾ ಪಕ್ಷವು ಅವಧಿಗೆ ಮುನ್ನ ಲೋಕಸಭೆ ಚುನಾವಣೆಗೆ ತೆರಳುವುದು ಅಸಂಭವ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ

ಮಲ್ಲಿಕಾರ್ಜುನ ಖರ್ಗೆಗೆ ಹೊಸ ಜವಾಬ್ದಾರಿ: ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ!
ಮುಂಬರುವ ಹಲವು ರಾಜ್ಯಗಳ ವಿಧಾನ ಸಭೆ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಸಿದ್ದತೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ವಿಧಾನ ಸಭೆ ಚುನಾವಣೆ ನಡೆಯುವ ರಾಜ್ಯಗಳಿಗೆ ಎಐಸಿಸಿ ಉಸ್ತುವಾರಿ ನೇಮಕ ಮಾಡಿದೆ...

ಖಾತೆ ಹಂಚಿಕೆ ಸಂಬಂಧ ಅಸಮಾಧಾನ ಇರುವುದು ಸಹಜ: ಮಲ್ಲಿಕಾರ್ಜುನ ಖರ್ಗೆ
ಸಚಿವ ಸ್ಥಾನ ಹಂಚಿಕೆಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಅಸಮಾಧಾನ ಇರುವುದು ನಿಜ. ಅದನ್ನು ಹೈಕಮಾಂಡ್ ಶಮನಗೊಳಿಸಲಿದೆ ...

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್–ಜೆಡಿಎಸ್ ಮೈತ್ರಿ: ಮಲ್ಲಿಕಾರ್ಜುನ್ ಖರ್ಗೆ
2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಖಚಿತ ಎಂದು ಕಾಂಗ್ರೆಸ್ ಸಂಸದೀಯ....

ಸಂವಿಧಾನ ತತ್ವಗಳು, ಪ್ರಜಾಪ್ರಭುತ್ವ ಎತ್ತಿಹಿಡಿಯಲು ಸ್ಥಳೀಯ ಪಕ್ಷ ಜೆಡಿಎಸ್'ಗೆ ಬೆಂಬಲ ನೀಡಿದೆವು; ಕಾಂಗ್ರೆಸ್
ರಾಷ್ಟ್ರೀಯ ಪಕ್ಷವಾಗಿ ಸಂವಿಧಾನದ ತತ್ವಗಳು ಹಾಗೂ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುವ ಸಲುವಾಗಿ ಸ್ಥಳೀಯ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿದೆವು ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ...

ಕಾಂಗ್ರೆಸ್ ಸ್ಥಾನ ಸ್ಪಷ್ಟಗೊಂಡ ಬಳಿಕ ಮೈತ್ರಿ ಕುರಿತು ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ
ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಕಾಂಗ್ರೆಸ್ ಸ್ಥಾನ ಸ್ಪಷ್ಟಗೊಂಡ ಬಳಿಕ ಮೈತ್ರಿ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಮಂಗಳವಾರ ಹೇಳಿದ್ದಾರೆ...

