Mallikarjun kharge

ಕಾಂಗ್ರೆಸ್ ದೇಶ ಮಾರಿದ್ದರೆ ಮೋದಿ ಪ್ರಧಾನಿ ಆಗುತ್ತಿದ್ದರೆ?: ಮಲ್ಲಿಕಾರ್ಜುನ ಖರ್ಗೆ
ರಾಜಕೀಯ

ಕಾಂಗ್ರೆಸ್ ದೇಶ ಮಾರಿದ್ದರೆ ಮೋದಿ ಪ್ರಧಾನಿ ಆಗುತ್ತಿದ್ದರೆ?: ಮಲ್ಲಿಕಾರ್ಜುನ ಖರ್ಗೆ

ಒಂದು ವೇಳೆ ಕಾಂಗ್ರೆಸ್ ದೇಶ ಮಾರಿದ್ದರೆ ಮೋದಿ ಪ್ರಧಾನಿ ಆಗುತ್ತಿದ್ದರಾ?, ರಾಕೆಟ್, ಉಪಗ್ರಹಗಳನ್ನು ಉಡಾಯಿಸುತ್ತಿದ್ದರಾ? ಎಂದು ಪ್ರಧಾನಿ ನರೇಂದ್ರ ಮೋದಿ....

ಸಂಸತ್ ಚಳಿಗಾಲ ಅಧಿವೇಶನ ದಿನಾಂಕ ಘೋಷಣೆ ಕೇವಲ ಔಪಚಾರಿಕವಷ್ಟೇ: ಮಲ್ಲಿಕಾರ್ಜುನ ಖರ್ಗೆ
ದೇಶ

ಸಂಸತ್ ಚಳಿಗಾಲ ಅಧಿವೇಶನ ದಿನಾಂಕ ಘೋಷಣೆ ಕೇವಲ ಔಪಚಾರಿಕವಷ್ಟೇ: ಮಲ್ಲಿಕಾರ್ಜುನ ಖರ್ಗೆ

ಸಂಸತ್ ಚಳಿಗಾಲ ಅಧಿವೇಶನ ದಿನಾಂಕವನ್ನು ಕೇಂದ್ರ ಸರ್ಕಾರ ಕೇವಲ ಔಪಚಾರಿಕಕ್ಕಷ್ಟೇ ಘೋಷಣೆ ಮಾಡಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಶುಕ್ರವಾರ ಹೇಳಿದ್ದಾರೆ...

ಮೋದಿ ಬ್ರಹ್ಮ, ಸೃಷ್ಟಿಕರ್ತ, ಸಂಸತ್ ಅಧಿವೇಶನ ಯಾವಾಗ ಅಂತ ಅವರಿಗೇ ಗೊತ್ತು: ಖರ್ಗೆ
ದೇಶ

ಮೋದಿ ಬ್ರಹ್ಮ, ಸೃಷ್ಟಿಕರ್ತ, ಸಂಸತ್ ಅಧಿವೇಶನ ಯಾವಾಗ ಅಂತ ಅವರಿಗೇ ಗೊತ್ತು: ಖರ್ಗೆ

ಸಂಸತ್ ಚಳಿಗಾಲದ ಅಧಿವೇಶನವನ್ನು ಮುಂದೂಡುತ್ತಿರುವ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ....

ಗೌರಿ ಲಂಕೇಶ್ ಅವರು ಸೈದ್ಧಾಂತಿಕ ಘರ್ಷಣೆಯಿಂದಾಗಿ ಕೊಲೆಯಾಗಿರಬಹುದು: ಮಲ್ಲಿಕಾರ್ಜುನ ಖರ್ಗೆ
ದೇಶ

ಗೌರಿ ಲಂಕೇಶ್ ಅವರು ಸೈದ್ಧಾಂತಿಕ ಘರ್ಷಣೆಯಿಂದಾಗಿ ಕೊಲೆಯಾಗಿರಬಹುದು: ಮಲ್ಲಿಕಾರ್ಜುನ ಖರ್ಗೆ

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ರಂಥವರನ್ನು ಸೈದ್ಧಾಂತಿಕ ಸಂಘರ್ಷ ಹಿನ್ನೆಲೆಯಲ್ಲಿ ಹತ್ಯೆ ಮಾಡಬಹುದು...

ಸದಾಕಾಲ ವಿಶೇಷ ಭದ್ರತಾ ಪಡೆಗಳ ನಡುವೆ ರಾಹುಲ್ ಸಾಮಾನ್ಯರ ಭೇಟಿಯಾಗಲು ಸಾಧ್ಯವಿಲ್ಲ; ಕಾಂಗ್ರೆಸ್
ದೇಶ

ಸದಾಕಾಲ ವಿಶೇಷ ಭದ್ರತಾ ಪಡೆಗಳ ನಡುವೆ ರಾಹುಲ್ ಸಾಮಾನ್ಯರ ಭೇಟಿಯಾಗಲು ಸಾಧ್ಯವಿಲ್ಲ; ಕಾಂಗ್ರೆಸ್

ಹೋದಲ್ಲೆಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ವಿಶೇಷ ಭದ್ರತಾ ಪಡೆಗಳಿಂದ ಭದ್ರತೆ ಪಡೆದುಕೊಂಡು ಸಾಮಾನ್ಯ ಜನರನ್ನು ಭೇಟಿ ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮಂಗಳವಾರ...

ಐಟಿ ದಾಳಿಯಿಂದ ಪ್ರಜಾಪ್ರಭುತ್ವಕ್ಕೆ ದೊಡ್ಡ ಹಿನ್ನಡೆ: ಮಲ್ಲಿಕಾರ್ಜುನ ಖರ್ಗೆ
ರಾಜ್ಯ

ಐಟಿ ದಾಳಿಯಿಂದ ಪ್ರಜಾಪ್ರಭುತ್ವಕ್ಕೆ ದೊಡ್ಡ ಹಿನ್ನಡೆ: ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದ ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ಮೇಲಿನ ಐಟಿ ದಾಳಿ ಪ್ರಜಾಪ್ರಭುತ್ವಕ್ಕೆ ದೊಡ್ಡ ಹಿನ್ನಡೆ ಎಂದು ಲೋಕಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ...

ಖರ್ಗೆ ಆರೋಗ್ಯ ವಿಚಾರಿಸುವ ನೆಪದಲ್ಲಿ ದೆಹಲಿಗೆ ತೆರಳುತ್ತಿರುವ ಸಚಿವ ಸ್ಥಾನ ಆಕಾಂಕ್ಷಿಗಳು
ರಾಜಕೀಯ

ಖರ್ಗೆ ಆರೋಗ್ಯ ವಿಚಾರಿಸುವ ನೆಪದಲ್ಲಿ ದೆಹಲಿಗೆ ತೆರಳುತ್ತಿರುವ ಸಚಿವ ಸ್ಥಾನ ಆಕಾಂಕ್ಷಿಗಳು

ಮಂಡಿನೋವಿನ ಶಸ್ತ್ರ ಚಿಕಿತ್ಸೆಗೊಳಗಾಗಿರುವ ಕಾಂಗ್ರೆಸ್ ಹಿರಿಯ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ವಿಚಾರಿಸುವ ನೆಪದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳು ...

ಸಾಮೂಹಿಕ ನಾಯಕತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ: ಖರ್ಗೆ
ರಾಜಕೀಯ

ಸಾಮೂಹಿಕ ನಾಯಕತ್ವದಲ್ಲೇ ಮುಂದಿನ ವಿಧಾನಸಭೆ ಚುನಾವಣೆ: ಖರ್ಗೆ

ಮುಂದಿನ ಚುನಾವಣೆ ನಾಯಕತ್ವದ ಬಗ್ಗೆ ಕಾಂಗ್ರೆಸ್‌ನಲ್ಲಿ ಗೊಂದಲ ಮುಂದುವರಿದಿದ್ದು, ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆ ನಡೆಯಲಿದೆ ಎಂದು ..

ರಾಜ್ಯ ರಾಜಕೀಯಕ್ಕೆ ಮರಳಲು ನನಗೆ ಆಸಕ್ತಿಯಿಲ್ಲ: ಮಲ್ಲಿಕಾರ್ಜುನ ಖರ್ಗೆ
ರಾಜಕೀಯ

ರಾಜ್ಯ ರಾಜಕೀಯಕ್ಕೆ ಮರಳಲು ನನಗೆ ಆಸಕ್ತಿಯಿಲ್ಲ: ಮಲ್ಲಿಕಾರ್ಜುನ ಖರ್ಗೆ

ರಾಜ್ಯ ರಾಜಕಾರಣಕ್ಕೆ ಸಂಸದ ಮಲ್ಲಿಕಾರ್ಜುನ ಖರ್ಗೆ ವಾಪಸಾಗುತ್ತಾರೆ ಎಂಬ ಎಲ್ಲಾ ಊಹಾಪೋಹಗಳಿಗೆ ಸ್ವತಃ ಅವರೇ ತೆರೆ..