Mallikarjun kharge

ಸಾಧನೆ ಮಾಡದೆಯೇ ಸಂಭ್ರಮಿಸುತ್ತಿದೆ ಬಿಜೆಪಿ: ಕಾಂಗ್ರೆಸ್
ಆಡಳಿತಕ್ಕೆ ಸಂಬಂಧಿಸಿ ಯಾವುದೇ ಸಾಧನೆ ಮಾಡದಿದ್ದರೂ 2 ವರ್ಷದ ವರ್ಷಾಚರಣೆಯನ್ನು ಸಂಭ್ರಮಿಸುತ್ತಿದೆ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ...

ಕಾಂಗ್ರೆಸ್ ಕಳಪೆ ಸಾಧನೆ: ಎಲ್ಲಾ ಸೋಲಿಗೂ ರಾಹುಲ್ ಗಾಂಧಿ ಹೊಣೆ ಅಲ್ಲ ಎಂದ ಮಲ್ಲಿಕಾರ್ಜುನ ಖರ್ಗೆ
ಪಂಚರಾಜ್ಯಗಳ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಪಕ್ಷದ ಕಳಪೆ ಸಾಧನೆ ಬಗ್ಗೆ ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಬಿಜೆಪಿ ರಾಜ್ಯಾಧ್ಯಕ್ಷರು ಯಾರಾದರೇನು, ಕೇಂದ್ರ ಬರ ಪರಿಸ್ಥಿತಿಗೆ ಸ್ಪಂದಿಸಲಿ: ಖರ್ಗೆ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಬಿಜೆಪಿ ಸಾರಥ್ಯ ನೀಡಿರುವುದಕ್ಕೆ ಖಾರವಾಗಿಯೇ ಪ್ರತಿಕ್ರಿಯಿಸಿರುವ ಲೋಕಸಭೆ...

ರಾಜ್ಯದಲ್ಲಿ ಎಸಿಬಿ ರಚನೆ; ಸಿಎಂ ಪರ ಮಲ್ಲಿಕಾರ್ಜುನ ಖರ್ಗೆ ಬ್ಯಾಟಿಂಗ್
ವಿವಾದಿತ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆಗೆ ಸಂಬಂಧಿಸಿದಂತೆ ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಮುಖ್ಯಮಂತ್ರಿ...

ವಿರೋಧ ಪಕ್ಷ ಹತ್ತಿಕ್ಕುತ್ತಿರುವ ಬಿಜೆಪಿ: ಖರ್ಗೆ ಆರೋಪ
ಲೋಕಸಭೆಯಲ್ಲಿ ಮಸೂದೆಗಳನ್ನು ಮಂಡಿಸುವ ಸಂದರ್ಭಗಳಲ್ಲಿ ಬಿಜೆಪಿ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡು ವಿರೋಧ ಪಕ್ಷವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಮಣಿಯುವುದಿಲ್ಲ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದೀಯ...

ಸಂಸತ್ತಿನಲ್ಲಿ ಮಾರ್ದನಿಸಿದ ನ್ಯಾಷನಲ್ ಹೆರಾಲ್ಡ್ ಪ್ರಕರಣ
ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಸತ್ ನಲ್ಲಿ ಆಡಳಿತಾರೂಢ ಎನ್ ಡಿಎ ಮತ್ತು ಯುಪಿಎ ಮೈತ್ರೀಕೂಟಗಳ ನಡುವಿನ ಭಾರಿ ವಾಕ್ಸಮರಕ್ಕೆ ಕಾರಣವಾಯಿತು...

ಜಿಎಸ್‍ಟಿ ಕುರಿತು ರಾಹುಲ್-ಖರ್ಗೆ ಮಾತು
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸರಕು...

ಕ್ಯಾಮೆರಾ ಹಿಂದೆ ನಡೀತು ಖಾಸ್‍ಬಾತ್
ಆ ಅಪರೂಪದ ಕ್ಷಣಗಳು ಕ್ಯಾಮೆರಾದಲ್ಲಿ ಸೆರೆಯಾಗಲಿಲ್ಲ. ಆದರೆ, ಸಂಸತ್ ಅಧಿವೇಶನದ ಶುಕ್ರವಾರದ ಕಲಾಪ ಮುಂದೂಡಿಕೆಯಾದ...

ಲೋಕಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಕಿಡಿ
ಸಂವಿಧಾನವನ್ನು ಬದಲಾಯಿಸುವ ಅಥವಾ ಪರಾಮರ್ಶಿಸುವ ಯಾವುದೇ ಪ್ರಯತ್ನ ನಡೆದರೂ ದೇಶದಲ್ಲಿ...

