Mallikarjun kharge

Something brewing? ಡಿಕೆ ಬ್ರದರ್ಸ್ ಬೆನ್ನಲ್ಲೆ ದೆಹಲಿಗೆ ಸತೀಶ್-ಮಹಾದೇವಪ್ಪ ದೌಡು; ಅಹಿಂದ ನಾಯಕರಲ್ಲಿ ಹೆಚ್ಚಿದ ಟೆನ್ಷನ್!
ಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಕೂಡ ರಾತ್ರಿ ತಡವಾಗಿ ನವದೆಹಲಿಗೆ ಬಂದಿಳಿದಿದ್ದು, ಪಕ್ಷದ ಕೇಂದ್ರ ನಾಯಕರೊಂದಿಗೆ ಉನ್ನತ ಮಟ್ಟದ ಸಮಾಲೋಚನೆ ನಡೆಸುತ್ತಿರಬಹುದು ಎಂಬ ಊಹಾಪೋಹಗಳಿಗೆ ಕಾರಣವಾಗಿದೆ.

ದೆಹಲಿಯಲ್ಲಿ ಖರ್ಗೆ ಭೇಟಿ ಮಾಡಿದ DCM: ಅಧಿಕಾರಕ್ಕಾಗಿ ಡಿಕೆ ಸಹೋದರರ ಬಿಗಿಪಟ್ಟು; ಆಪ್ತರ ಜೊತೆ ಸಿದ್ದರಾಮಯ್ಯ ಸಭೆ; ಮೇ ತಿಂಗಳಲ್ಲಿ ಕ್ಲೈಮ್ಯಾಕ್ಸ್!
ಶಿವಕುಮಾರ್ ಅವರೊಂದಿಗೆ ಅವರ ಸಹೋದರ ಮತ್ತು ಮಾಜಿ ಸಂಸದ ಡಿ.ಕೆ. ಸುರೇಶ್ ಇದ್ದರು. ಮುಚ್ಚಿದ ಬಾಗಿಲಿನ ಸಭೆ 40 ನಿಮಿಷಗಳಿಗೂ ಹೆಚ್ಚು ಕಾಲ ನಡೆದಿದೆ.

ಪ್ರಧಾನಿ ಮೋದಿ 'ಭಯೋತ್ಪಾದಕ' ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಖರ್ಗೆ ಕ್ಷಮೆಯಾಚನೆಗೆ ಆಗ್ರಹ
ಹಿಂದುಳಿದ ವರ್ಗದಿಂದ ಬಂದಿರುವ ನರೇಂದ್ರ ಮೋದಿ ಸತತ ಹನ್ನೆರಡು ವರ್ಷಗಳ ಕಾಲ ಪ್ರಧಾನಿಯಾಗಿ ದೇಶವನ್ನು ಯಶಸ್ವಿಯಾಗಿ ಮುನ್ನಡೆಸಿದ್ದಾರೆ. ಕಾಂಗ್ರೆಸ್ ಗೆ ಇದನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಪ್ರಧಾನಿ ಮೋದಿ 'ಟೆರರಿಸ್ಟ್': ಮಲ್ಲಿಕಾರ್ಜುನ ಖರ್ಗೆಗೆ ಚುನಾವಣಾ ಆಯೋಗ ನೋಟಿಸ್; 24 ಗಂಟೆ ಗಡುವು!
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಂಕಷ್ಟ ಎದುರಾಗಿದೆ. ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದ ಕೊನೆಯ ದಿನದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖರ್ಗೆ, ಪ್ರಧಾನಿ ನರೇಂದ್ರ ಮೋದಿಯನ್ನು ಭಯೋತ್ಪಾದಕ ಎಂದು ಕರೆದರು.

Watch | ಪ್ರಧಾನಿ ಮೋದಿ ಒಬ್ಬ ಟೆರರಿಸ್ಟ್! ಖರ್ಗೆ ವಿವಾದಾತ್ಮಕ ಹೇಳಿಕೆ; ಸ್ಪಷ್ಟನೆ

ಪ್ರಧಾನಿ ಮೋದಿ ಒಬ್ಬ ಟೆರರಿಸ್ಟ್: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ; ಬಳಿಕ ಸ್ಪಷ್ಟನೆ; Video
ತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದ ಕೊನೆಯ ದಿನವಾದ ಇಂದು ಚೆನ್ನೈನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಖರ್ಗೆ ಅವರು, "ಟೆರರಿಸ್ಟ್ ಪ್ರಧಾನಿ ಮೋದಿ ಅವರೊಂದಿಗೆ ಎಐಎಡಿಎಂಕೆ ಕೈಜೋಡಿಸಿರುವುದು ನಿಜಕ್ಕೂ ವಿಷಾದನೀಯ ಎಂದು ಹೇಳಿದರು.

ಡಾ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ: ನಗುತ್ತಾ ಪರಸ್ಪರ ಖುಷಿಯಾಗಿ ಕಂಡ ಮೋದಿ-ಖರ್ಗೆ; Video
ವಿಡಿಯೊದಲ್ಲಿ ಪ್ರಧಾನಿ ಮೋದಿ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೈಕುಲುಕಿ, ಫೋಟೋ ತೆಗೆದುಕೊಳ್ಳಲು ಹಲವಾರು ನಾಯಕರನ್ನು ಕರೆಯುತ್ತಿರುವುದು ಕಾಣುತ್ತದೆ.

ಮಹಿಳಾ ಮೀಸಲಾತಿ ಕುರಿತ ಚರ್ಚೆ: ಏಪ್ರಿಲ್ 15 ಕ್ಕೆ ಎಲ್ಲಾ ವಿರೋಧ ಪಕ್ಷಗಳ ಸಭೆ- ಮಲ್ಲಿಕಾರ್ಜುನ ಖರ್ಗೆ
ಈ ಸಂಬಂಧ ಕೇಂದ್ರ ಸರ್ಕಾರ ಸಭೆ ಕರೆದಿದೆ. ಕಿರಣ್ ರಿಜಿಜು ಅಥವಾ ಪ್ರಧಾನಿ ನನಗೆ ಬರೆದ ಪತ್ರಕ್ಕೆ ನಾನು ಈಗಾಗಲೇ ಉತ್ತರಿಸಿದ್ದೇನೆ ಎಂದು ಖರ್ಗೆ ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ 'ಕೈ'ಕೊಡುತ್ತಾ ದಾವಣಗೆರೆ ದಕ್ಷಿಣ?: ಉಪಚುನಾವಣೆ ಫಲಿತಾಂಶದಿಂದ ಆಡಳಿತ ಪಕ್ಷದ ಭವಿಷ್ಯವೇನು?
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಈ ಬೆಳವಣಿಗೆ ಬಗ್ಗೆ ತಿಳಿದಿಲ್ಲವೆಂದು ಹೇಳಿ ಪ್ರತಿಕ್ರಿಯಿಸಲು ನಿರಾಕರಿಸಿದರು. ಬೆಂಗಳೂರಿನಲ್ಲಿ ಉಪ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸ್ಥಳೀಯ ಪಕ್ಷದ ಅಧಿಕಾರಿಗಳಿಂದ ವರದಿ ಪಡೆದ ನಂತರ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು.

