ರಾಜ್ಯಪೋಕ್ಸೋ ಪ್ರಕರಣ: ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ಅರ್ಜಿ ವಜಾ; ಬಂಧನ ಭೀತಿ
ಜಾಮೀನು ಕೋರಿ ಮಲ್ಲಿಕಾರ್ಜುನ ಮುತ್ಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯ ನ್ಯಾಯಾಧೀಶರಾದ ಮರಳುಸಿದ್ದರಾಧ್ಯ ಅವರು ಇಂದು ಅರ್ಜಿ ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.