Mallikarjuna Karge

CM ಬದಲಾವಣೆ ಬೇಡ, ಬದಲಾದರೆ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆಯೇ ಸೂಕ್ತ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಅವರು ಈ ಅವಧಿ ಪೂರ್ಣಗೊಳ್ಳುವವರೆಗೂ ಮುಖ್ಯಮಂತ್ರಿಯಾಗಿಯೇ ಮುಂದುವರಿಯುತ್ತಾರೆ ಎಂಬ ನಂಬಿಕೆ ನನಗಿದೆ. ಮತ್ತೆ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮಾಡುವುದು ಸರಿಯಲ್ಲ.

ಗಾಂಧಿ ಕುಟುಂಬವನ್ನು ಸಂತೋಷಪಡಿಸಲು ನಿಮ್ಮ ಘನತೆ ಕಳೆದುಕೊಂಡಿರಿ; ದುರಹಂಕಾರದ ಪರಮಾವಧಿ, ಕೊಳಕು- ವಿಷಕಾರಿ ಮನಸ್ಥಿತಿ ಬಹಿರಂಗ!
ಚುನಾವಣೆ ಬಂದಾಗಲೆಲ್ಲ ಇಂತಹ ಕೀಳು ಮಟ್ಟದ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದು, ಜನರು ನಿಮಗೆ ಪಾಠ ಕಲಿಸುತ್ತಲೇ ಬಂದಿದ್ದಾರೆ. ಆದರೂ ತಿದ್ದಿಕೊಳ್ಳದ ನಿಮ್ಮ ವರ್ತನೆ ನಿಮ್ಮ ಅಹಂಕಾರಕ್ಕೆ ಕನ್ನಡಿ ಹಿಡಿದಿದೆ ಎಂದು ಕಿಡಿ ಕಾರಿದ್ದಾರೆ.

'ಕೈ' ಪಾಳಯದಲ್ಲಿ ಬಂಡಾಯ ತಾರಕಕ್ಕೆ: ಬಹಿರಂಗ ಹೇಳಿಕೆ ನೀಡದಿರಿ; ಮಲ್ಲಿಕಾರ್ಜುನ ಖರ್ಗೆ ಖಡಕ್ ವಾರ್ನಿಂಗ್!
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತ ಪ್ರಸ್ತಾಪ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ವಿರುದ್ಧ ಬಹಿರಂಗ ಹೇಳಿಕೆ ನೀಡುತ್ತಿರುವ ರಾಜಣ್ಣ ಅವರಿಗೆ ಖರ್ಗೆ ಅವರು ಎಚ್ಚರಿಕೆ ನೀಡಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಡಿಕೆಶಿಗೆ ಠಕ್ಕರ್: ಶಕ್ತಿ ಪ್ರದರ್ಶನಕ್ಕೆ ದಲಿತ ಸಚಿವರ ಪ್ಲಾನ್; AICC ಅಧ್ಯಕ್ಷ ಖರ್ಗೆ ಗ್ರೀನ್ ಸಿಗ್ನಲ್?
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಸಮಾವೇಶ ನಡೆಸಿದರೆ ಪಕ್ಷಕ್ಕಾಗುವ ಲಾಭವನ್ನು ಮನವರಿಕೆ ಮಾಡಿಕೊಟ್ಟಿದ್ದು, ಇದಕ್ಕೆ ಖರ್ಗೆಯವರು ಒಪ್ಪಿಗೆ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.

ತ್ಯಾಗದ ಕುರಿತ ಖರ್ಗೆ ಮಾತು ನನಗೂ ಅರ್ಥವಾಗಿಲ್ಲ; ಸಚಿವ ಪರಮೇಶ್ವರ್
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆ ಸೂಚನೆ ಹಿನ್ನೆಲೆಯಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಹೇಳಿಕೆಗಳನ್ನು ನೀಡಲು ನಿರಾಕರಿಸಿದರು.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ರಾಜ್ಯಸಭೆಗೆ...? ಮಲ್ಲಿಕಾರ್ಜುನ ಖರ್ಗೆ ಸ್ಥಿತಿಯೇನು!
ತಾವು ರಾಜ್ಯಸಭೆಗೆ ತೆರಳಬೇಕೋ?. ಬೇಡವೋ? ಎಂಬುದು ಪಕ್ಷದ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯ ಎಂದು ಹಿರಿಯ ಕಾಂಗ್ರೆಸ್ ನಾಯಕ ಎಂ. ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

