Mallikarjuna Kharge

KIADB ನಿಯಮಗಳ ಪ್ರಕಾರವೇ ಖರ್ಗೆ ಪುತ್ರನ ಟ್ರಸ್ಟ್ ಗೆ ಸಿಎ ನಿವೇಶನ ಮಂಜೂರು: ಎಂ.ಬಿ ಪಾಟೀಲ್
ರಾಜ್ಯ

KIADB ನಿಯಮಗಳ ಪ್ರಕಾರವೇ ಖರ್ಗೆ ಪುತ್ರನ ಟ್ರಸ್ಟ್ ಗೆ ಸಿಎ ನಿವೇಶನ ಮಂಜೂರು: ಎಂ.ಬಿ ಪಾಟೀಲ್

ಏರೋಸ್ಪೇಸ್ ಪಾರ್ಕ್‌ನಲ್ಲಿ ಕಾನೂನು ಪ್ರಕಾರವೇ ನಿಗದಿತ ಬೆಲೆಗೆ ಸಿಎ ಪ್ಲಾಟ್ ಅನ್ನು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಮಂಜೂರು ಮಾಡಲಾಗಿದೆ ಎಂದರು.

ಖರ್ಗೆ ಕುಟುಂಬ ಏರೋಸ್ಪೇಸ್ ಉದ್ಯಮಿಗಳಾಗಿದ್ದು ಯಾವಾಗ?: ಲಹರ್ ಸಿಂಗ್ ಸಿರೋಯ ಪ್ರಶ್ನೆ
ರಾಜ್ಯ

ಖರ್ಗೆ ಕುಟುಂಬ ಏರೋಸ್ಪೇಸ್ ಉದ್ಯಮಿಗಳಾಗಿದ್ದು ಯಾವಾಗ?: ಲಹರ್ ಸಿಂಗ್ ಸಿರೋಯ ಪ್ರಶ್ನೆ

ಡಿಫೆನ್ಸ್ ಏರೋಸ್ಪೇಸ್ ಪಾರ್ಕ್‌ನಲ್ಲಿ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಐದು ಎಕರೆ ಜಮೀನು ಮಂಜೂರು ಮಾಡಿರುವುದು ದಾಖಲೆ ಆಧಾರದಲ್ಲಿ ಸುದ್ದಿ ವಾಹಿನಿಯೊಂದರ ವರದಿಯಿಂದ ಬೆಳಕಿಗೆ ಬಂದಿದೆ.

ಸಿದ್ದರಾಮಯ್ಯ ರಾಜ ತಂತ್ರ…. 'ಕೈ' ಹೈಕಮಾಂಡ್ ತಲ್ಲಣ!! (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಸಿದ್ದರಾಮಯ್ಯ ರಾಜ ತಂತ್ರ…. 'ಕೈ' ಹೈಕಮಾಂಡ್ ತಲ್ಲಣ!! (ಸುದ್ದಿ ವಿಶ್ಲೇಷಣೆ)

ಸಿದ್ದರಾಮಯ್ಯ ಉರುಳಿಸುತ್ತಿರುವ ಒಂದೊಂದೂ ರಾಜಕೀಯ ದಾಳಗಳಿಗೆ ಕಾಂಗ್ರೆಸ್ ನ ಘಟಾನುಘಟಿ ನಾಯಕರೇ ಕಂಗಾಲಾಗಿದ್ದಾರೆ. ಮುಖ್ಯಮಂತ್ರಿ ರಾಜೀನಾಮೆಗೆ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಪಟ್ಟು ಹಿಡಿದು ಹೋರಾಟ ನಡೆಸಿವೆ. ಆದರೆ ಆ ಪಕ್ಷಗಳಲ್ಲೂ ಮುಂದಿನ ರಾಜಕೀಯ ಕಾರ್ಯತಂತ್ರದ ಬಗ್ಗೆ ಸ್ಪಷ್ಟತೆ ಇಲ್ಲ.

ದ್ವೇಷ ಹರಡಲು 'ವಿಭಜನೆ ಸ್ಮರಣೆ ದಿನ' ಆಚರಿಸಲಾಗುತ್ತಿದೆ: ಬಿಜೆಪಿ-ಸಂಘ ಪರಿವಾರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ
ದೇಶ

ದ್ವೇಷ ಹರಡಲು 'ವಿಭಜನೆ ಸ್ಮರಣೆ ದಿನ' ಆಚರಿಸಲಾಗುತ್ತಿದೆ: ಬಿಜೆಪಿ-ಸಂಘ ಪರಿವಾರ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಮಾಡಿದ ಭಾಷಣದಲ್ಲಿ ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, ಸಂಘ ಪರಿವಾರ ತನ್ನ ಲಾಭಕ್ಕಾಗಿ ಬ್ರಿಟಿಷರ ಒಡೆದು ಆಳುವ ನೀತಿಯನ್ನು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದರು.

ಕರ್ನಾಟಕದ ಹೆಸರೇ ಇಲ್ಲ ಎಂದ ಖರ್ಗೆಗೆ ನಿರ್ಮಲಾ ತಿರುಗೇಟು!
ವಿಡಿಯೋ

ಕರ್ನಾಟಕದ ಹೆಸರೇ ಇಲ್ಲ ಎಂದ ಖರ್ಗೆಗೆ ನಿರ್ಮಲಾ ತಿರುಗೇಟು!

ಹೈಕಮಾಂಡ್ ವಿರುದ್ಧ ಯುದ್ಧಕ್ಕೆ ತೊಡೆ ತಟ್ಟಿದ ಸಿದ್ದರಾಮಯ್ಯ! (ಸುದ್ದಿ ವಿಶ್ಲೇಷಣೆ)
ಅಂಕಣಗಳು

ಹೈಕಮಾಂಡ್ ವಿರುದ್ಧ ಯುದ್ಧಕ್ಕೆ ತೊಡೆ ತಟ್ಟಿದ ಸಿದ್ದರಾಮಯ್ಯ! (ಸುದ್ದಿ ವಿಶ್ಲೇಷಣೆ)

ದಿಲ್ಲಿಗೆ ಇತ್ತೀಚೆಗೆ ಭೇಟಿ ನೀಡಿದ್ದ ಸಚಿವರೂ ಆದ ಕಾಂಗ್ರೆಸ್ ನಾಯಕರೊಬ್ಬರ ಬಳಿ ಮಾತನಾಡಿದ ಖರ್ಗೆ ರಾಜ್ಯ ರಾಜಕಾರಣಕ್ಕೆ ಮರಳುವ ಆಸೆಯನ್ನು ಪರೋಕ್ಷವಾಗಿ ಬಿಚ್ಚಿಟ್ಟಿದ್ದಾರೆಂಬ ಮಾಹಿತಿ ಬಂದಿದೆ. ಒಂದು ವೇಳೆ ಇದೇ ನಿಜವಾದರೆ ರಾಜ್ಯ ರಾಜಕಾರಣದ ಒಟ್ಟು ಸಮೀಕರಣವೇ ಬದಲಾಗಬಹುದು.

'ಸೋನಿಯಾ ಗಾಂಧಿಯವರಿಂದ, ಜನರಿಂದ ನಾನಿಂದು ಇಲ್ಲಿದ್ದೇನೆ, ನಿಮ್ಮಿಂದ ಅಲ್ಲ': ಮಲ್ಲಿಕಾರ್ಜುನ ಖರ್ಗೆ
ದೇಶ

'ಸೋನಿಯಾ ಗಾಂಧಿಯವರಿಂದ, ಜನರಿಂದ ನಾನಿಂದು ಇಲ್ಲಿದ್ದೇನೆ, ನಿಮ್ಮಿಂದ ಅಲ್ಲ': ಮಲ್ಲಿಕಾರ್ಜುನ ಖರ್ಗೆ

ನೀವು ಪ್ರತಿ ಬಾರಿಯೂ ಸ್ಥಾನಕ್ಕೆ ಅಗೌರವ ತೋರಬಾರದು. ನಾನು ಏನು ಹೇಳುತ್ತಿದ್ದೇನೆಂದು ಅರ್ಥಮಾಡಿಕೊಳ್ಳದೆ ನೀವು ಏಕಾಏಕಿ ನಿಂತು ನಿಮಗೆ ಬೇಕಾದುದನ್ನು ಮಾತನಾಡುತ್ತೀರಿ ಎಂದು ರಾಜ್ಯಸಭಾಧ್ಯಕ್ಷರು ಸಿಟ್ಟಿನಿಂದ ಹೇಳಿದರು.

ಮೋದಿ ಪ್ರಮಾಣ ವಚನ ಸ್ವೀಕಾರ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿ; ಜೆಡಿಎಸ್ ವರಿಷ್ಠ ದೇವೇಗೌಡ ಗೈರು
ದೇಶ

ಮೋದಿ ಪ್ರಮಾಣ ವಚನ ಸ್ವೀಕಾರ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿ; ಜೆಡಿಎಸ್ ವರಿಷ್ಠ ದೇವೇಗೌಡ ಗೈರು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಭಾನುವಾರ ಸಂಜೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಜನರು ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟಿದ್ದಾರೆ, ಸರ್ವಾಧಿಕಾರಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ, ಯುಪಿಯಲ್ಲಿ ಧನ್ಯವಾದ ಯಾತ್ರೆ: ಮಲ್ಲಿಕಾರ್ಜುನ ಖರ್ಗೆ
ದೇಶ

ಜನರು ಕಾಂಗ್ರೆಸ್ ಮೇಲೆ ನಂಬಿಕೆ ಇಟ್ಟಿದ್ದಾರೆ, ಸರ್ವಾಧಿಕಾರಿಗಳಿಗೆ ತಕ್ಕ ಉತ್ತರ ನೀಡಿದ್ದಾರೆ, ಯುಪಿಯಲ್ಲಿ ಧನ್ಯವಾದ ಯಾತ್ರೆ: ಮಲ್ಲಿಕಾರ್ಜುನ ಖರ್ಗೆ

ಇಂಡಿಯಾ ಬ್ಲಾಕ್ ಸಂಸತ್ತಿನ ಒಳಗೆ ಮತ್ತು ಹೊರಗೆ ಒಗ್ಗಟ್ಟಾಗಿ ಮುಂದಿನ ದಿನಗಳಲ್ಲಿ ಹೋರಾಟ ನಡೆಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.