Mallikarjuna Kharge

'ಕೈ' ಹಿಡಿದ ಕಲ್ಯಾಣ ಕರ್ನಾಟಕ: 5 ಕ್ಷೇತ್ರಗಳೂ ಕಾಂಗ್ರೆಸ್ ಪಾಲು; ಮುಜುಗರ ತಪ್ಪಿಸಿದ ಖರ್ಗೆ ತವರು ಕ್ಷೇತ್ರ!
ತೀವ್ರ ಕುತೂಹಲ ಕೆರಳಿಸಿದ್ದ ಲೋಕಸಭಾ ಚುನಾವಣೆ ಫಲಿತಾಂಶ 2024 ಪ್ರಕಟವಾಗಿದ್ದು, ಫಲಿತಾಂಶ ಅನೇಕರ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿದೆ. ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಗೆದ್ದಿರುವ 9 ಸ್ಥಾನಗಳ ಪೈಕಿ 5 ಸ್ಥಾನಗಳು ಕಲ್ಯಾಣ ಕರ್ನಾಟಕದಲ್ಲಿ ಆಗಿದೆ.

ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಈ ಬಾರಿ ಕಾಂಗ್ರೆಸ್ ಕಡಿಮೆ ಸ್ಥಾನಗಳಲ್ಲಿ ಸ್ಪರ್ಧಿಸಿದೆ: ಮಲ್ಲಿಕಾರ್ಜುನ ಖರ್ಗೆ
ಕಡಿಮೆ ಸ್ಥಾನಗಳಲ್ಲಿ ಸ್ಪರ್ಧಿಸಿದ್ದು ವಿಶ್ವಾಸ ಕೊರತೆಯಿಂದಲ್ಲ. ಹಲವು ಕ್ಷೇತ್ರಗಳಲ್ಲಿ ಹೆಚ್ಚಿನ ಶಕ್ತಿ ಹೊಂದಿರುವ ಇತರ ಪಕ್ಷಗಳಿಗೆ ಅವಕಾಶ ಮಾಡಿಕೊಟ್ಟು ಇಂಡಿಯೊ ಒಕ್ಕೂಟದ ಪಕ್ಷಗಳು ಹೆಚ್ಚಿನ ಸ್ಥಾನ ಗೆಲ್ಲಲು ನಾವು ಈ ತಂತ್ರವನ್ನು ಅನುಸರಿಸಿದೆವು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಅಳಿಯನ ಗೆಲುವಿಗಾಗಿ ಪ್ರತಿಷ್ಠೆ ಪಣಕ್ಕಿಟ್ಟಿರುವ ಖರ್ಗೆ: ಯಾರಿಗೆ ಒಲಿಯಲಿದೆ ಕಲಬುರಗಿ ಲೋಕಸಭಾ ಕ್ಷೇತ್ರ?
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕ್ಷೇತ್ರವಾಗಿರುವುದರಿಂದ ಕಲಬುರಗಿ ಲೋಕಸಭೆ ಕ್ಷೇತ್ರ ಭಾರೀ ಮಹತ್ವ ಪಡೆದುಕೊಂಡಿ

ಖರ್ಗೆಗೆ ಚುನಾವಣಾ ತಯಾರಿ ವರದಿ ಸಲ್ಲಿಕೆ; ದಿಂಗಾಲೇಶ್ವರ ಸ್ವಾಮೀಜಿ ಬೆಂಬಲಿಸಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್ ಅವರು ಬುಧವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಭೇಟಿ ನೀಡಿ, ರಾಜ್ಯದಲ್ಲಿ ಮುಂಬರುವ ಲೋಕಸಭೆ ಚುನಾವಣೆಯ ಕಾರ್ಯತಂತ್ರದ ಕುರಿತು ಚರ್ಚಿಸಿದರು.

ಖರ್ಗೆ ತವರು ನೆಲದಿಂದ ಚುನಾವಣಾ ಪ್ರಚಾರ ಆರಂಭ: ಪ್ರಧಾನಿ ಮೋದಿ ಆಗಮನ ಹೊತ್ತಲ್ಲಿ ಕರ್ನಾಟಕ ಬಿಜೆಪಿಯಲ್ಲಿ ಬಂಡಾಯದ ಬಿಸಿ
ಕಳೆದ 2019ರ ಲೋಕಸಭೆ ಚುನಾವಣೆಯಂತೆ ಈ ಬಾರಿ ಕೂಡ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತವರು ಜಿಲ್ಲೆ ಕಲಬುರಗಿಯಲ್ಲಿ ಚುನಾವಣಾ ಪ್ರಚಾರ ಆರಂಭಿಸುತ್ತಿದ್ದಾರೆ.

ನನಗೀಗ 83 ವರ್ಷ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಇಲ್ಲ, ಒತ್ತಡ ಹೇರಿದರೆ ನೋಡೋಣ: ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್‌ನ ಹಿರಿಯ ನಾಯಕರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿಲ್ಲ ಎಂದ ಕಾಂಗ್ರೆಸ್ ಅಧ್ಯಕ್ಷರು

ಲೋಕಸಭೆ ಚುನಾವಣೆ: ಕಲಬುರಗಿ ಕ್ಷೇತ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಅಳಿಯ ರಾಧಾಕೃಷ್ಣ ದೊಡ್ಡಮನಿ ಫಿಕ್ಸ್?
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಲಬುರಗಿಯಿಂದ ಸ್ಪರ್ಧಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ರಷ್ಯಾ ಜೊತೆ ಭಾರತೀಯ ರಾಯಭಾರ ಕಚೇರಿ ಸಂಪರ್ಕದಲ್ಲಿದೆ: ಖರ್ಗೆ ಪತ್ರಕ್ಕೆ ವಿದೇಶಾಂಗ ಕಚೇರಿ ಪ್ರತಿಕ್ರಿಯೆ
ರಷ್ಯಾದಲ್ಲಿ ಸಿಲುಕಿರುವ (ಕಲಬುರಗಿಯ ಮೂವರು ಮತ್ತು ತೆಲಂಗಾಣದ ಓರ್ವ) ನಾಲ್ವರು ಭಾರತೀಯರ ರಕ್ಷಿಸಲು ಭಾರತೀಯ ರಾಯಭಾರ ಕಚೇರಿ ಕ್ರಮ ಕೈಗೊಳ್ಳುತ್ತಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಎಐಸಿಸಿ ಅಧ್ಯಕ್ಷರೂ ಆಗಿರುವ...

ಜಾರ್ಖಂಡ್ ರೈಲು ಅಪಘಾತದಲ್ಲಿ ಮೃತ ಪ್ರಯಾಣಿಕರ ಸಂಖ್ಯೆ 12ಕ್ಕೆ ಏರಿಕೆ: ನಿಷ್ಪಕ್ಷಪಾತ ತನಿಖೆಗೆ ಖರ್ಗೆ ಆಗ್ರಹ
ಮೃತರ ಕುಟುಂಬಕ್ಕೆ ರಾಷ್ಟ್ರಪತಿ, ಪ್ರಧಾನಿಯಿಂದ ಸಂತಾಪ

