Mallikarjuna Kharge

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಾರೆ: ಮಲ್ಲಿಕಾರ್ಜುನ ಖರ್ಗೆ
ರಾಜ್ಯ

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಮೋದಿ ಸರ್ವಾಧಿಕಾರಿಯಂತೆ ವರ್ತಿಸುತ್ತಾರೆ: ಮಲ್ಲಿಕಾರ್ಜುನ ಖರ್ಗೆ

ಮೋದಿ ಅವರು ನ್ಯಾಯಾಂಗ, ಮಾಧ್ಯಮ, ಇಡಿ ಮತ್ತು ಐಟಿ ಇಲಾಖೆಗಳ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಖರ್ಗೆ, ಅವರನ್ನು ಶಕ್ತಿಯುತರನ್ನಾಗಿ ಮಾಡಬೇಡಿ ಎಂದು ಜನರನ್ನು ಕೇಳಿಕೊಂಡರು.

ಲೋಕಸಭೆ ಚುನಾವಣೆ: ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿ; ಮಲ್ಲಿಕಾರ್ಜುನ ಖರ್ಗೆಗೆ ಶಾಮನೂರು ಪತ್ರ
ರಾಜಕೀಯ

ಲೋಕಸಭೆ ಚುನಾವಣೆ: ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡಿ; ಮಲ್ಲಿಕಾರ್ಜುನ ಖರ್ಗೆಗೆ ಶಾಮನೂರು ಪತ್ರ

ಮುಂಬರುವ ರಾಜ್ಯಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವ ವೇಳೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಅಖಿಲ ಭಾರತ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.

ನೀವು ಪ್ರಧಾನಿಯಾದರೆ ಕಾಂಗ್ರೆಸ್ ಸಹಿಸಿಕೊಳ್ಳುತ್ತದೆಯೇ: ಖರ್ಗೆಗೆ ದೇವೇಗೌಡ ಪ್ರಶ್ನೆ
ದೇಶ

ನೀವು ಪ್ರಧಾನಿಯಾದರೆ ಕಾಂಗ್ರೆಸ್ ಸಹಿಸಿಕೊಳ್ಳುತ್ತದೆಯೇ: ಖರ್ಗೆಗೆ ದೇವೇಗೌಡ ಪ್ರಶ್ನೆ

ನೀವು ಪ್ರಧಾನಿಯಾದರೆ ಕಾಂಗ್ರೆಸ್ ಸಹಿಸಿಕೊಳ್ಳುತ್ತದೆಯೇ ಎಂದು ಮಲ್ಲಿಕಾರ್ಜುನ ಖರ್ಗೆಯವರಿಗೆ ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವೇಗೌಡ ಅವರು ಗುರುವಾರ ಪ್ರಶ್ನಿಸಿದ್ದಾರೆ.

'10 ವರ್ಷಗಳ ಅನ್ಯಾಯ ಕಾಲ': ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಕಪ್ಪುಪತ್ರ ಬಿಡುಗಡೆ
ದೇಶ

'10 ವರ್ಷಗಳ ಅನ್ಯಾಯ ಕಾಲ': ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಕಪ್ಪುಪತ್ರ ಬಿಡುಗಡೆ

ಆರ್ಥಿಕತೆ ಕುರಿತು ಕೇಂದ್ರ ಸರ್ಕಾರ ಹೊರಡಿಸಲಿರುವ ಶ್ವೇತಪತ್ರಕ್ಕೆ ಪ್ರತಿಯಾಗಿ ಕಪ್ಪು ಪತ್ರವನ್ನು ಕಾಂಗ್ರೆಸ್ ಗುರುವಾರ ಬಿಡುಗಡೆ ಮಾಡಿದೆ.

ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ: ಮಲ್ಲಿಕಾರ್ಜುನ ಖರ್ಗೆ; ಕಾಂಗ್ರೆಸ್​ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ
ದೇಶ

ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ: ಮಲ್ಲಿಕಾರ್ಜುನ ಖರ್ಗೆ; ಕಾಂಗ್ರೆಸ್​ ಕ್ಷಮೆಯಾಚನೆಗೆ ಪ್ರಲ್ಹಾದ್ ಜೋಶಿ ಆಗ್ರಹ

ಕಾಂಗ್ರೆಸ್ ಸಂಸದ ಡಿಕೆ ಸುರೇಶ್ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ಸಂಸತ್ತಿನಲ್ಲಿ ಭಾರೀ ಗದ್ದಲ, ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸಂಸದ ಸುರೇಶ್ ಅವರು ಸದನದಲ್ಲಿ ಬೇಷರತ್ ಕ್ಷಮೆಯಾಚಿಸಬೇಕೆಂದು ಆಡಳಿತ ಪಕ್ಷದ ಸದಸ್ಯರು ಆಗ್ರಹಿಸುತ್ತಿದ್ದಾರೆ.

ಈ ಬಾರಿ ಕೂಡ ಚುನಾವಣೆಯಲ್ಲಿ ಗೆದ್ದರೆ ಮೋದಿ ಪುಟಿನ್ ರೀತಿ ವರ್ತಿಸಬಹುದು: ಮಲ್ಲಿಕಾರ್ಜುನ ಖರ್ಗೆ
ದೇಶ

ಈ ಬಾರಿ ಕೂಡ ಚುನಾವಣೆಯಲ್ಲಿ ಗೆದ್ದರೆ ಮೋದಿ ಪುಟಿನ್ ರೀತಿ ವರ್ತಿಸಬಹುದು: ಮಲ್ಲಿಕಾರ್ಜುನ ಖರ್ಗೆ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಿಯಂತೆ ವರ್ತಿಸಬಹುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಮೈತ್ರಿಯಿಂದ ಜೆಡಿಯು ಹೊರಬರುವ ಬಗ್ಗೆ ನನಗೆ ಮಾಹಿತಿ ಇಲ್ಲ, ನಾವು ಒಗ್ಗೂಡಿದರೆ ಪ್ರಜಾಪ್ರಭುತ್ವ ಉಳಿಯುತ್ತದೆ: ಮಲ್ಲಿಕಾರ್ಜುನ ಖರ್ಗೆ
ರಾಜ್ಯ

ಮೈತ್ರಿಯಿಂದ ಜೆಡಿಯು ಹೊರಬರುವ ಬಗ್ಗೆ ನನಗೆ ಮಾಹಿತಿ ಇಲ್ಲ, ನಾವು ಒಗ್ಗೂಡಿದರೆ ಪ್ರಜಾಪ್ರಭುತ್ವ ಉಳಿಯುತ್ತದೆ: ಮಲ್ಲಿಕಾರ್ಜುನ ಖರ್ಗೆ

ಇಂಡಿಯಾ ಮೈತ್ರಿಕೂಟ ಒಟ್ಟಾಗಿರಲು ಪ್ರಯತ್ನ ಮಾಡುತ್ತಿದ್ದೇವೆ. ಮೈತ್ರಿಕೂಟವು ಒಗ್ಗಟ್ಟು ಕಾಯ್ದುಕೊಳ್ಳುವ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲರಿಗೂ ಪತ್ರ ಬರೆದಿದ್ದೇ‌ನೆ. ಹೀಗಾಗಿ ಇನ್ನು ಆ ವಿಚಾರದ ಬಗ್ಗೆ ಈಗ ಹೇಳಿಕೆ ಕೊಟ್ಟರೆ ಗೊಂದಲ ಆಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪಕ್ಷಕ್ಕೆ ಯಾರನ್ನೇ ಕರೆತರುವಾಗ ಯೋಚಿಸಿ, ಯೋಗ್ಯವಾದವರನ್ನು ಕರೆತರಬೇಕು: ನಾಯಕರಿಗೆ ಖರ್ಗೆ ಸೂಚನೆ
ರಾಜಕೀಯ

ಪಕ್ಷಕ್ಕೆ ಯಾರನ್ನೇ ಕರೆತರುವಾಗ ಯೋಚಿಸಿ, ಯೋಗ್ಯವಾದವರನ್ನು ಕರೆತರಬೇಕು: ನಾಯಕರಿಗೆ ಖರ್ಗೆ ಸೂಚನೆ

ಪಕ್ಷಕ್ಕೆ ಯಾರನ್ನೇ ಕರೆತರುವಾಗ ಅವರ ಪೂರ್ವಾಪರ ವಿಚಾರಿಸಿ ಅವರು ನಮ್ಮ ಪಕ್ಷಕ್ಕೆ ಯೋಗ್ಯರೇ ಎಂಬುದನ್ನು ಯೋಚಿಸಿ ಕರೆತರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಶುಕ್ರವಾರ ಕರೆ ನೀಡಿದರು.

ರೈಲುಗಳಿಗೆ ಚಾಲನೆ ನೀಡುವುದರಲ್ಲಿರುವ ಉತ್ಸಾಹ ಸುರಕ್ಷತೆ ನೀಡುವುದರಲ್ಲೂ ತೋರಿಸಿ: ಕೇಂದ್ರ ಸರ್ಕಾರಕ್ಕೆ ಮಲ್ಲಿಕಾರ್ಜುನ ಖರ್ಗೆ
ದೇಶ

ರೈಲುಗಳಿಗೆ ಚಾಲನೆ ನೀಡುವುದರಲ್ಲಿರುವ ಉತ್ಸಾಹ ಸುರಕ್ಷತೆ ನೀಡುವುದರಲ್ಲೂ ತೋರಿಸಿ: ಕೇಂದ್ರ ಸರ್ಕಾರಕ್ಕೆ ಮಲ್ಲಿಕಾರ್ಜುನ ಖರ್ಗೆ

ಆಂಧ್ರಪ್ರದೇಶ ಸಂಭವಿಸಿದು ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸೋಮವಾರ ವಾಗ್ದಾಳಿ ನಡೆಸಿದ್ದಾರೆ.