Mallikarjuna Kharge

ಸಿಎಂ-ಡಿಸಿಎಂ ಜೊತೆ ಇಂದು 8 ಶಾಸಕರು ಸಚಿವರಾಗಿ ಪ್ರಮಾಣ ವಚನ: ಮಲ್ಲಿಕಾರ್ಜುನ ಖರ್ಗೆ; ಆ ಶಾಸಕರು ಯಾರು?
ದೇಶ

ಸಿಎಂ-ಡಿಸಿಎಂ ಜೊತೆ ಇಂದು 8 ಶಾಸಕರು ಸಚಿವರಾಗಿ ಪ್ರಮಾಣ ವಚನ: ಮಲ್ಲಿಕಾರ್ಜುನ ಖರ್ಗೆ; ಆ ಶಾಸಕರು ಯಾರು?

ದಶಕ ನಂತರ ಕರ್ನಾಟಕದಲ್ಲಿ ಹೊಸ ಸ್ಥಿರ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿರುವುದು ಖುಷಿಯ ವಿಚಾರ. ಕರ್ನಾಟಕ ರಾಜ್ಯದ ಜನತೆಗೆ ನೂತನ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡಲಿದ್ದು ದೇಶದಲ್ಲಿಯೇ ಜನರಿಗೆ ಬದುಕಲು ಪೂರಕ ವಾತಾವರಣ ನಿರ್ಮಿಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 

ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ: ಮಲ್ಲಿಕಾರ್ಜುನ ಖರ್ಗೆ
ರಾಜ್ಯ

ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ: ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದ ಜನತೆಗೆ ಪ್ರಗತಿ, ಕಲ್ಯಾಣ ಮತ್ತು ಸಾಮಾಜಿಕ ನ್ಯಾಯವನ್ನು ಒದಗಿಸಲು ಟೀಂ ಕಾಂಗ್ರೆಸ್ ಬದ್ಧವಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಗುರುವಾರ ಹೇಳಿದ್ದಾರೆ.

ಕರ್ನಾಟಕ ಸಿಎಂ ಆಯ್ಕೆಯಲ್ಲಿ ಮುಂದುವರಿದ 'ಹೈ' ಟೆನ್ಷನ್, ಇಂದು ಡಿಕೆಶಿ ಸೋನಿಯಾ ಭೇಟಿ ಸಾಧ್ಯತೆ: ಗೊಂದಲಕ್ಕೆ ಇಂದೇ ತೆರೆ ಎಳೆಯುತ್ತಾರಾ ಖರ್ಗೆ?
ರಾಜಕೀಯ

ಕರ್ನಾಟಕ ಸಿಎಂ ಆಯ್ಕೆಯಲ್ಲಿ ಮುಂದುವರಿದ 'ಹೈ' ಟೆನ್ಷನ್, ಇಂದು ಡಿಕೆಶಿ ಸೋನಿಯಾ ಭೇಟಿ ಸಾಧ್ಯತೆ: ಗೊಂದಲಕ್ಕೆ ಇಂದೇ ತೆರೆ ಎಳೆಯುತ್ತಾರಾ ಖರ್ಗೆ?

ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದು ಫಲಿತಾಂಶ ಹೊರಬಿದ್ದು ಕಾಂಗ್ರೆಸ್ ಗೆ 135 ಸೀಟುಗಳು ಸಿಕ್ಕಿದ ನಂತರವೂ ಪಕ್ಷದಲ್ಲಿ ಸಿಎಂ ಯಾರಾಗಬೇಕೆಂಬ ನಿರ್ಧಾರಕ್ಕೆ ಇನ್ನೂ ಬರಲು ಸಾಧ್ಯವಾಗಿಲ್ಲ. ಸಿಎಂ ಆಯ್ಕೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೊಂದಲ ಮುಂದುವರಿದಿದೆ. 

'ನನ್ನ ಜೊತೆ ಬಾಬಾ ಸಾಹೇಬ್ ಸಂವಿಧಾನವಿದೆ, ರಕ್ಷಣೆಗೆ ಜನರಿದ್ದಾರೆ': ತವರು ಜಿಲ್ಲೆಯಲ್ಲಿ ಖರ್ಗೆ ಭಾವುಕ ಭಾಷಣ!
ರಾಜಕೀಯ

'ನನ್ನ ಜೊತೆ ಬಾಬಾ ಸಾಹೇಬ್ ಸಂವಿಧಾನವಿದೆ, ರಕ್ಷಣೆಗೆ ಜನರಿದ್ದಾರೆ': ತವರು ಜಿಲ್ಲೆಯಲ್ಲಿ ಖರ್ಗೆ ಭಾವುಕ ಭಾಷಣ!

ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಬಹಿರಂಗ ಪ್ರಚಾರಕ್ಕೆ ಇಂದು ಸೋಮವಾರ ತೆರೆದಿದ್ದಿದೆ. ಈ ಹೊತ್ತಿನಲ್ಲಿ ಎಐಸಿಸಿ ಅಧ್ಯಕ್ಷರಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತಮ್ಮ ತವರು ಜಿಲ್ಲೆ ಕಲಬುರಗಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಷಣ ಮಾಡಿದ್ದಾರೆ. ಈ ವೇಳೆ ಮಾತನಾಡುತ್ತಾ ಭಾವುಕರಾಗಿದ್ದಾರೆ.

ಯುವಜನತೆ ಶಾಂತಿಯಿಂದ ಜೀವನ ನಡೆಸಬೇಕೆಂಬುದು ಕಾಂಗ್ರೆಸ್ ನ ಬಯಕೆ: ಮಲ್ಲಿಕಾರ್ಜುನ ಖರ್ಗೆ (ಸಂದರ್ಶನ)
ರಾಜಕೀಯ

ಯುವಜನತೆ ಶಾಂತಿಯಿಂದ ಜೀವನ ನಡೆಸಬೇಕೆಂಬುದು ಕಾಂಗ್ರೆಸ್ ನ ಬಯಕೆ: ಮಲ್ಲಿಕಾರ್ಜುನ ಖರ್ಗೆ (ಸಂದರ್ಶನ)

ಸಮಾಜದಲ್ಲಿ ದ್ವೇಷದ ವಾತಾವರಣವನ್ನು ಉತ್ತೇಜಿಸುವವರ ವಿರುದ್ಧ ಕಾನೂನಿನ ಪ್ರಕಾರ ನಿರ್ಣಾಯಕ ಕ್ರಮ ತೆಗೆದುಕೊಳ್ಳಲಾಗುವುದು. ನಾವು ಎಲ್ಲಾ ರೀತಿಯ ಮೂಲಭೂತವಾದದ ವಿರೋಧಿಗಳು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್: ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದ ಸಿಎಂ ಬೊಮ್ಮಾಯಿ
ರಾಜ್ಯ

ಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್: ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುತ್ತೇವೆ ಎಂದ ಸಿಎಂ ಬೊಮ್ಮಾಯಿ

ಬಿಜೆಪಿ ಅಭ್ಯರ್ಥಿ ಆಡಿಯೋ ವೈರಲ್ ಆಗಿದ್ದು, ಈ ಕುರಿತು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶನಿವಾರ ಹೇಳಿದ್ದಾರೆ.

ಪ್ರಿಯಾಂಕ್ ಖರ್ಗೆ ಹೆಂಡತಿ, ಮಕ್ಕಳ 'ಸಾಫ್' ಮಾಡುತ್ತಿದ್ದೆ: ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಆಡಿಯೋ ವೈರಲ್
ರಾಜ್ಯ

ಪ್ರಿಯಾಂಕ್ ಖರ್ಗೆ ಹೆಂಡತಿ, ಮಕ್ಕಳ 'ಸಾಫ್' ಮಾಡುತ್ತಿದ್ದೆ: ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಆಡಿಯೋ ವೈರಲ್

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಹತ್ಯೆ ಸಂಚಿಗೆ ಸಂಬಂಧಿಸಿದೆ ಎನ್ನಲಾದ ಆಡಿಯೋವೊಂದು ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ನನ್ನನ್ನೂ ನಿಂದಿಸಿದ್ದಾರೆ, ಆದರೆ ನಾನು ಎಂದಿಗೂ ಗೋಳಾಡಿಲ್ಲ, ಮೋದಿ ಕ್ರೈಯಿಂಗ್‌ ಬೇಬಿ: ಮಲ್ಲಿಕಾರ್ಜುನ ಖರ್ಗೆ
ರಾಜ್ಯ

ನನ್ನನ್ನೂ ನಿಂದಿಸಿದ್ದಾರೆ, ಆದರೆ ನಾನು ಎಂದಿಗೂ ಗೋಳಾಡಿಲ್ಲ, ಮೋದಿ ಕ್ರೈಯಿಂಗ್‌ ಬೇಬಿ: ಮಲ್ಲಿಕಾರ್ಜುನ ಖರ್ಗೆ

ಬೆಳಗ್ಗೆಯಿಂದ ಸಂಜೆವರೆಗೆ ಅಳುತ್ತಲೇ ಇರುವುದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ರೂಢಿಯಾಗಿ ಬಿಟ್ಟಿದೆ. ಅವರೊಬ್ಬ ಅಳುವ ಕೂಸು (ಕ್ರೈಯಿಂಗ್‌ ಬೇಬಿ) ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಲೇವಡಿ ಮಾಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಸಾವು ಬಯಸಿದ ಬಿಜೆಪಿ ಶಾಸಕ: ಪ್ರಧಾನಿ ಮೋದಿ ಕ್ಷಮೆಗೆ ಸುರ್ಜೇವಾಲಾ ಆಗ್ರಹ
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಸಾವು ಬಯಸಿದ ಬಿಜೆಪಿ ಶಾಸಕ: ಪ್ರಧಾನಿ ಮೋದಿ ಕ್ಷಮೆಗೆ ಸುರ್ಜೇವಾಲಾ ಆಗ್ರಹ

ರಾಜಸ್ಥಾನದ ಬಿಜೆಪಿ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಶಾಸಕ ಮದನ್ ದಿಲಾವರ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾವು ಬಯಸಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕ್ಷಮೆ ಕೇಳಬೇಕು’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಬುಧವಾರ ಆಗ್ರಹಿಸಿದ್ದಾರೆ.