Mallikarjuna Kharge

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಮತದಾನ ಆರಂಭ: ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ v/s ಶಶಿ ತರೂರು ಏನೆಂದರು?
ದೇಶದ ಅತಿ ಹಳೆಯ ಪಕ್ಷ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ಅಧ್ಯಕ್ಷ ಸ್ಥಾನಕ್ಕೆ 2 ದಶಕಗಳ ನಂತರ ಚುನಾವಣೆ ನಡೆಯುತ್ತಿದೆ.

ಇದು ನಮ್ಮ ಮನೆಯ ಚುನಾವಣೆ, ಸ್ನೇಹಯುತ ಪೈಪೋಟಿ; ಬೇರೆಯವರನ್ನು ಟೀಕಿಸುವ ಗೋಜಿಗೆ ಹೋಗುವುದಿಲ್ಲ: ಖರ್ಗೆ
ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ತಮ್ಮ ಪ್ರತಿಸ್ರ್ಪರ್ಧಿ ಶಶಿ ತರೂರ್ ವಿರುದ್ಧವಾಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಲು ನಾನು ಬಯಸುವುದಿಲ್ಲ. ಇದು ನಮ್ಮ ಮನೆಯ ಚುನಾವಣೆ. ಸ್ನೇಹಯುತ ಪೈಪೋಟಿ ನಡೆಯುತ್ತಿದೆ.

137 ವರ್ಷಗಳಲ್ಲಿ 5ನೇ ಬಾರಿ ಎಐಸಿಸಿ ಚುನಾವಣೆ: ಕರ್ನಾಟಕ, ರಾಜಸ್ಥಾನ ಬಿಟ್ಟು ಉಳಿದ ರಾಜ್ಯಗಳಲ್ಲಿ ಖರ್ಗೆ ಪ್ರವಾಸ!
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಒಂದು ವೇಳೆ ಖರ್ಗೆ ಆಯ್ಕೆಯಾದರೆ ಕರ್ನಾಟಕದಿಂದ ಆಯ್ಕೆಯಾದ ಎರಡನೇ ವ್ಯಕ್ತಿಯಾಗುತ್ತಾರೆ. 1969 ರಲ್ಲಿ ಎಸ್. ನಿಜಲಿಂಗಪ್ಪ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿದ್ದರು.

ನಾಮಪತ್ರ ಸಲ್ಲಿಸುವ ಬರೀ 18 ಗಂಟೆಗಳ ಮುನ್ನ ಚುನಾವಣೆಗೆ ಸ್ಪರ್ಧಿಸಲು ಸೂಚನೆ ಬಂದಿತ್ತು: ಖರ್ಗೆ
ಕಾಂಗ್ರೆಸ್ ಅಧ್ಯಕ್ಷ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ತಮ್ಮ ಉಮೇದುವಾರಿಕೆ ಅಂತಿಮಗೊಂಡ ಬಗ್ಗೆ ಅಚ್ಚರಿಯ ಮಾಹಿತಿಯನ್ನು ಹಂಚಿಕೊಂಡಿದ್ದು, ನಾಮಪತ್ರ ಸಲ್ಲಿಸುವುದಕ್ಕೂ 24 ಗಂಟೆಗಳ ಮುನ್ನ ತಮಗೆ ಚುನಾವಣೆಗೆ ಸ್ಪರ್ಧಿಸುವುದು ಖಾತ್ರಿಯಾಗಿತ್ತು ಎಂದು ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಗೆಲ್ಲುವ ವಿಶ್ವಾಸವಿದೆ: ಮಲ್ಲಿಕಾರ್ಜುನ ಖರ್ಗೆ
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮೈಸೂರಿಗೆ ತೆರಳುವ ಮುನ್ನ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದಿದ್ದ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ರಾಜ್ಯಸಭೆ ವಿಪಕ್ಷ ನಾಯಕ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ರಾಜೀನಾಮೆ
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ರಾಜ್ಯಸಭೆಯ ವಿರೋಧ ಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಎಐಸಿಸಿಗೆ ಯಾರೇ ಅಧ್ಯಕ್ಷರಾದರು ರಿಮೋಟ್ ಕಂಟ್ರೋಲ್ ಗಾಂಧಿ ಕುಟುಂಬದ ಕೈಯಲ್ಲಿರುತ್ತದೆ: ಪ್ರಹ್ಲಾದ್ ಜೋಶಿ
ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸ್ಪರ್ಧೆ ಮಾಡಿದರೂ ಯಾವುದೇ ವಿಶೇಷತೆ ಇಲ್ಲ. ಕಾಂಗ್ರೆಸ್‌ನಲ್ಲಿ ಯಾರೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದರೂ ಗಾಂಧಿ ಕುಟುಂಬದ ಕೈಯ್ಯಲ್ಲೇ ರಿಮೋಟ್ ಕಂಟ್ರೋಲ್‌ನಲ್ಲೇ ಇರುತ್ತದೆ ಎಂದಿದ್ದಾರೆ.

'ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ರಾಹುಲ್ ಗಾಂಧಿ ಬಿಟ್ಟರೆ ಯಾರಿದ್ದಾರೆ ಹೇಳಿ, ನನಗೆ ಪರ್ಯಾಯ ನಾಯಕ ಕಾಣುತ್ತಿಲ್ಲ': ಮಲ್ಲಿಕಾರ್ಜುನ ಖರ್ಗೆ
ರಾಹುಲ್ ಗಾಂಧಿ ಅವರನ್ನು ಬಿಟ್ಟು ಬೇರೆ ಯಾರೂ ಕಾಂಗ್ರೆಸ್ ನಲ್ಲಿ ದೇಶ ಮಟ್ಟದಲ್ಲಿ ನಾಯಕನ ವರ್ಚಸ್ಸು, ಖ್ಯಾತಿ ಗಳಿಸಿರುವ ನಾಯಕ ಇಲ್ಲದ ಕಾರಣ ಅವರನ್ನು ಮತ್ತೆ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲು ಮನವೊಲಿಸಲಾಗುವುದು ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಮಲ್ಲಿಕಾರ್ಜುನ ಖರ್ಗೆ ಗೈರು!
ಬುಧವಾರ ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ರಾಜ್ಯಸಭೆ ಪ್ರತಿಪಕ್ಷದ ನಾಯಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸುತ್ತಿಲ್ಲ.

