Mallikarjuna Kharge

ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹೈಕಮಾಂಡ್ ನಿರ್ಧಾರ: ಚುನಾವಣೆಗೆ ಮುನ್ನವೇ ನಾನೇ ಸಿಎಂ ಎನ್ನುವುದು ಸರಿಯಲ್ಲ!
ವಿಧಾನಸಭೆ ಚುನಾವಣೆಗೆ ಮುನ್ನವೇ ನಾನು ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ಓಡಾಡುವುದು ಸರಿಯಲ್ಲ' ಎಂದು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ರಾಷ್ಟ್ರಪತಿ ಹುದ್ದೆಗೆ ವಿರೋಧ ಪಕ್ಷಗಳ ಅಭ್ಯರ್ಥಿ ಯಾರು?: ಸಹಮತಕ್ಕೆ ತರುವ ಕೆಲಸ ಮಮತಾ ಬ್ಯಾನರ್ಜಿ, ಶರದ್ ಪವಾರ್, ಮಲ್ಲಿಕಾರ್ಜುನ ಖರ್ಗೆ ಹೆಗಲಿಗೆ
ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ನಿನ್ನೆ ದೆಹಲಿಯಲ್ಲಿ ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯನ್ನು ನಿಲ್ಲಿಸಲು ಸಹಮತಕ್ಕೆ ಬರಲು ಸಭೆ ಕರೆದಿದ್ದರು.

'ಅಧಿಕಾರವಿಲ್ಲದೆ ಬದುಕು ಅಸಹನೀಯವಾಗಿರಬೇಕು: ನಕಲಿ ಗಾಂಧಿ ಕುಟುಂಬದ ಸೇವೆ, ಪುತ್ರ ವ್ಯಾಮೋಹ ಬಿಟ್ಟು ಜನಸೇವೆ ಮಾಡಿ'
ಲೋಕಸಭೆ ಚುನಾವಣೆಯಲ್ಲಿ ಜನರು ನನ್ನನ್ನು ಸೋಲಿಸಲಿಲ್ಲ, ಬಿಜೆಪಿ ಮತ್ತು ಆರ್ ಎಸ್ ಎಸ್ ಸಂಚಿನಿಂದ ಸೋತೆ ಎಂದು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.

ಕೃಷಿ ತಿದ್ದುಪಡಿ ಕಾಯ್ದೆ ರದ್ದತಿ ಬಗ್ಗೆ ನಾವು ಸರ್ಕಾರದ ಚರ್ಚೆ, ವಿವರಣೆ ಕೇಳುತ್ತಿದ್ದೇವೆ: ಮಲ್ಲಿಕಾರ್ಜುನ ಖರ್ಗೆ
ಕೇಂದ್ರ ಸರ್ಕಾರ ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆದಿರುವುದನ್ನು ನಾವು ಸ್ವಾಗತಿಸುತ್ತೇವೆ. ಆದರೆ ಕಳೆದ ವರ್ಷದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಂಭವಿಸಿದ ಹಲವು ಘಟನೆಗಳ ಬಗ್ಗೆ ಚರ್ಚೆ ನಡೆಸಬೇಕೆಂದು ನಾವು ಸರ್ಕಾರವನ್ನು ಆಗ್ರಹಿಸುತ್ತಿದ್ದೇವೆ ಎಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕೇಂದ್ರದ ಎನ್ಎಂಪಿ ನೀತಿಯಿಂದ ನಿರುದ್ಯೋಗ ಸೃಷ್ಟಿ: ಮಲ್ಲಿಕಾರ್ಜುನ ಖರ್ಗೆ
ಕೇಂದ್ರ ಸರ್ಕಾರದ 'ರಾಷ್ಟ್ರೀಯ ನಗದೀಕರಣ ಯೋಜನೆ' (ಎನ್‌ಎಂಪಿ)ಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗಗಳು ಮತ್ತು ಆರ್ಥಿಕವಾಗಿ ದುರ್ಬಲ ವರ್ಗದ ಜನರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸಲಿದ್ದಾರೆ. ಈ ನೀತಿಯಿಂದ ಉದ್ಯೋಗ ನಷ್ಟ ಮಾತ್ರವಲ್ಲದೆ, ಮೀಸಲಾತಿ ವ್ಯವಸ್ಥೆ ಕೂಡ ನಾಶವಾಗಲಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ..

ಬಿಜೆಪಿ ಹೊರದಬ್ಬಲು ಜಾತ್ಯತೀತ ಪಕ್ಷಗಳು ಒಂದಾಗಬೇಕು: ಮಲ್ಲಿಕಾರ್ಜುನ ಖರ್ಗೆ
ಬಿಜೆಪಿ ವೇಗಕ್ಕೆ ಬ್ರೆಕ್ ಹಾಕಲು ದೇಶ ಹಾಗೂ ರಾಜ್ಯದಲ್ಲಿ ಜಾತ್ಯತೀತ ಪಕ್ಷಗಳು ಒಂದುಗೂಡಬೇಕು ಎಂದು ರಾಜ್ಯಸಭೆಯ ವಿರೋಧದ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಕೋವಿಡ್ ಸಾವಿನ ಸಂಖ್ಯೆ 'ಸುಳ್ಳು: ಮಲ್ಲಿಕಾರ್ಜುನ ಖರ್ಗೆ
ಕೋವಿಡ್-19 ಸಾಂಕ್ರಾಮಿಕದಿಂದ ದೇಶದಲ್ಲಿ ಸಂಭವಿಸಿರುವ ಸಾವಿನ ಸಂಖ್ಯೆ 4-5 ಲಕ್ಷ ಎಂದು ಕೇಂದ್ರ ಸರ್ಕಾರ ನೀಡಿರುವ ಅಂಕಿಅಂಶ ಸುಳ್ಳು ಮತ್ತು ಬದಲಾಗದು ಎಂದು ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದು, ದೇಶದಲ್ಲಿ ಇದುವರೆಗೆ ಸರಾಸರಿ ಸಾವುಗಳ ಸಂಖ್ಯೆ 52.4 ಲಕ್ಷಕ್ಕಿಂತ ಕಡಿಮೆಯಿಲ್ಲ ಎಂದಿದ್ದಾರೆ.

ಮೋದಿ ಗಡ್ಡ ಬಿಟ್ಟರೆ ಠಾಗೂರ್ ಆಗೋಲ್ಲ ಹೇಳಿಕೆ: ಗಾಂಧಿ ಹೆಸರಿಟ್ಟುಕೊಂಡ ಮಾತ್ರಕ್ಕೆ ಎಲ್ಲರೂ ಮಹಾತ್ಮರಾಗಲ್ಲ; ಖರ್ಗೆಗೆ ಬಿಜೆಪಿ ಟಾಂಗ್
ಕಲ್ಯಾಣ ಕರ್ನಾಟಕ ವಿರೋಧಿ ಮಲ್ಲಿಕಾರ್ಜುನ ಖರ್ಗೆ ಅವರೇ ಗಾಂಧಿ ಹೆಸರಿಟ್ಟುಕೊಂಡ ಮಾತ್ರಕ್ಕೆ ಎಲ್ಲರೂ ಮಹಾತ್ಮ ಆಗಲಾರರು. ಈ ನಿಯಮ ನಕಲಿ ಗಾಂಧಿ ಕುಟುಂಬಕ್ಕೆ ಅನ್ವಯ ಆಗುತ್ತದೆಯೇ? ಎಂದು ಬಿಜೆಪಿ ಪ್ರಶ್ನಿಸಿದೆ.

8 ವರ್ಷಗಳ ನಂತರ ಮಣಿಪ್ಪಾಡಿ ಸಮಿತಿ ವರದಿ ಸಲ್ಲಿಕೆ: ಹಲವು ಕಾಂಗ್ರೆಸ್ ನಾಯಕರು ಹೆಸರು
ಸುದೀರ್ಘ 8 ವರ್ಷಗಳ ನಂತರ ಅನ್ವರ್ ಮಣಿಪ್ಪಾಡಿ ಸಮಿತಿ ಬುಧವಾರ ವಿಧಾನಸಭೆಯಲ್ಲಿ ಸಲ್ಲಿಕೆ ಮಾಡಲಾಯಿತು. ವಕ್ಫ್ ಮಂಡಳಿ ಆಸ್ತಿ ದುರುಪಯೋಗ ಕುರಿತು ತನಿಖೆ ನಡೆಸಲು ಈ ಸಮಿತಿ ರಚಿಸಲಾಗಿತ್ತು.

