Mallikarjuna Kharge

ಎಐಸಿಸಿ ರೇಸ್ ನಲ್ಲಿ ನಾನಿಲ್ಲ: ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ
ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಶಿಫಾರಸು ಆಗಿದೆ ಎಂಬ ವಿಚಾರವನ್ನು ಸ್ವತಃ ಮಲ್ಲಿಕಾರ್ಜುನ ಖರ್ಗೆ ತಳ್ಳಿಹಾಕಿದ್ದಾರೆ.

ನೂತನ ಅಧ್ಯಕ್ಷರ ಆಯ್ಕೆಯತ್ತ ಕಾಂಗ್ರೆಸ್ ನಾಯಕರ ಚಿತ್ತ: ಕರ್ನಾಟಕ ಪಾಲಾಗಲಿದೆಯಾ ಎಐಸಿಸಿ ಅಧ್ಯಕ್ಷ ಸ್ಥಾನ.!?
ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಭಾರಿ ಸದ್ದುಮಾಡುತ್ತಿದ್ದು, ಹಿರಿಯ ಮುತ್ಸದ್ದಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ರೇಸ್ ನಲ್ಲಿದೆ.

ಗಡಿ ವಿಚಾರಗಳನ್ನು ಮುಚ್ಚಿಡುವುದು ಸರಿಯಲ್ಲ: ಮಲ್ಲಿಕಾರ್ಜುನ ಖರ್ಗೆ
ನೆಲ, ಜಲ ಭಾಷೆ,ರಾಷ್ಟ್ರೀಯತೆ ಬಂದಾಗ ಒಟ್ಟಾಗಿ ಎದುರಿಸಬೇಕು. ಇರುವ ವಿಚಾರವನ್ನು ಪ್ರಧಾನಿಯವರು ದೇಶದ ಮುಂದಿಡಬೇಕು. ಗಡಿ ವಿಚಾರಗಳನ್ನು ಮುಚ್ಚಿಡುವುದು ಸರಿಯಲ್ಲ ಎಂದು ಕೇಂದ್ರ ಸರ್ಕಾರದ ನಡೆಗೆ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಅವಕಾಶವನ್ನು ರಾಜ್ಯಸಭೆಯಲ್ಲಿ ಕರ್ನಾಟಕದ ಜನತೆಗೆ ಸಹಾಯ ಮಾಡಲು ಬಳಸಿಕೊಳ್ಳುತ್ತೇನೆ: ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಹಿರಿಯ ನಾಯಕ ಮತ್ತು ಲೋಕಸಭೆಯ ಮಾಜಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭೆಗೆ ಕಾಲಿಡುತ್ತಿರುವುದು ಬಹುತೇಕ ನಿಶ್ಚಯವಾಗಿದೆ. ಈ ಸಂದರ್ಭದಲ್ಲಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಅವರು, ನನ್ನ 48 ವರ್ಷಗಳ ರಾಜಕೀಯ ವೃತ್ತಿ ಬದುಕಿನಲ್ಲಿ ಇದೇ ಮೊದಲ ಸಲ ರಾಜ್ಯಸಭೆ ಪ್ರವೇಶಿಸುತ್ತಿದ್ದೇನೆ ಎಂದರು.

ಪಂಚಾಯಿತಿಗಳಿಗೆ ಆಡಳಿತ ಸಮಿತಿ, ಸಂವಿಧಾನ ಆಶಯಕ್ಕೆ ಕೊಡಲಿಪೆಟ್ಟು: ಮಲ್ಲಿಕಾರ್ಜುನ ಖರ್ಗೆ
ಐದು ವರ್ಷಗಳ ಅವಧಿ ಪೂರ್ಣಗೊಳಿಸಲಿರುವ ಪಂಚಾಯತ್‌ಗಳಿಗೆ ಆಡಳಿತ ಸಮಿತಿಗಳನ್ನು ನೇಮಿಸುವ ರಾಜ್ಯ ಸರ್ಕಾರದ ನಿರ್ಧಾರ ಸಂವಿಧಾನ, ಪಂಚಾಯತ್ ಸಂಸ್ಥೆಗಳ ಆಶಯಕ್ಕೆ ಮರಣ ಗಂಟೆ, ಕೊಡಲಿಪೆಟ್ಟು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಬಲವಾಗಿ ಖಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ: ಮಲ್ಲಿಕಾರ್ಜುನ ಖರ್ಗೆ ಹೆಸರು ಮುಂಚೂಣಿಗೆ
ಅನೇಕ ತಿರುವುಗಳನ್ನು ಪಡೆದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಇದೀಗ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಮುಂಚೂಣಿಯಲ್ಲಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಡಿಕೆಶಿಗೆ ಕೆಪಿಸಿಸಿ ಪಟ್ಟ ತಪ್ಪಿಸಲು ಸಿದ್ದರಾಮಯ್ಯ ಹೊಸ ಸೂತ್ರವೇನು ಗೊತ್ತೆ?
ಕಾಂಗ್ರೆಸ್ ನಾಯಕತ್ವದ ಗೊಂದಲಕ್ಕೆ ಹೊಸ ತಿರುವು ಸಿಗುವ ಲಕ್ಷಣ ಕಾಣಿಸಿದೆ. ಮೂಲ ವಲಸೆ ಎಂದು ಕಿತ್ತಾಡುತ್ತಿದ್ದವರೀಗ ಒಂದಾಗುವಂತೆ ಕಾಣುತ್ತಿದೆ.

'ಮಹಾ'ಕಾಂಗ್ರೆಸ್ ನಲ್ಲಿ ಅಸಮಾಧಾನ: ಶಮನಗೊಳಿಸುವ ಹೊಣೆ ಖರ್ಗೆ ಹೆಗಲಿಗೆ ಹಾಕಿದ ಸೋನಿಯಾ ಗಾಂಧಿ
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ಭಿನ್ನಮತೀಯ ಭುಗಿಲೆದ್ದಿದ್ದು ಇದನ್ನು ತಣಿಸುವ ಹೊಣೆಯನ್ನು ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕರ್ನಾಟಕದ ಮಲ್ಲಿಕಾರ್ಜುವ ಖರ್ಗೆಯವರ ಹೆಗಲಿಗೆ ಹಾಕಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು: ರಾಜ್ಯಸಭೆಗೆ ದೇವೇಗೌಡ, ಖರ್ಗೆ
ಕಳೆದ ಲೋಕಸಭೆ ಚುನಾವಣೆಯಲ್ಲಿ ಸೋತು ನಿರಾಸೆ ಅನುಭವಿಸಿರುವ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತೊಮ್ಮೆ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿದ್ದಾರೆ.

