Mallikarjuna Kharge

LPG ಸಮಸ್ಯೆ ಉಲ್ಬಣ: ವಿದೇಶಾಂಗ ನೀತಿ ಬದಲಿಸಿ, ತಕ್ಷಣ ಕ್ರಮ ಕೈಗೊಳ್ಳಿ; ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ
ರಾಜ್ಯ

LPG ಸಮಸ್ಯೆ ಉಲ್ಬಣ: ವಿದೇಶಾಂಗ ನೀತಿ ಬದಲಿಸಿ, ತಕ್ಷಣ ಕ್ರಮ ಕೈಗೊಳ್ಳಿ; ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಈಗಾಗಲೇ ಗ್ಯಾಸ್ ಕೊರತೆಯಿಂದ ಸಣ್ಣ ಹೋಟೆಲ್‌ಗಳು ಮತ್ತು ಅನೇಕ ಕಾರ್ಖಾನೆಗಳು ಮುಚ್ಚಲ್ಪಟ್ಟಿವೆ. ಇದರಿಂದ ಸಾಮಾನ್ಯ ಜನರ ಜೀವನದ ಮೇಲೆ ನೇರ ಪರಿಣಾಮ ಬೀಳುತ್ತಿದೆ. ಮುಂದುವರಿದರೆ ಈ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆ ಇದೆ.

ಒಡಿಶಾ ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ 'ಕೈ' ಶಾಸಕರು; ಬಿಡದಿ ರೆಸಾರ್ಟ್‌ನಿಂದ ಬೆಂಗಳೂರಿಗೆ ಶಿಫ್ಟ್..!
ರಾಜಕೀಯ

ಒಡಿಶಾ ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ 'ಕೈ' ಶಾಸಕರು; ಬಿಡದಿ ರೆಸಾರ್ಟ್‌ನಿಂದ ಬೆಂಗಳೂರಿಗೆ ಶಿಫ್ಟ್..!

ಈ ನಡುವೆ ಬಿಡದಿ ರೆಸಾರ್ಟ್‌ನಿಂದ ಕಾಂಗ್ರೆಸ್ ಶಾಸಕರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭಾನುವಾರ ಭೇಟಿ ಮಾಡಿದ್ದು, ಈ ಭೇಟಿ ಬಳಿಕ ಬಿಡದಿಯಿಂದ ಬೆಂಗಳೂರಿನಲ್ಲಿರುವ ಖಾಸಗಿ ಹೋಟೆಲ್‌ಗೆ ಶಾಸಕರನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಒಳ ಮೀಸಲಾತಿ ಕಗ್ಗಂಟು: ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದ Mallikarjun Kharge
ರಾಜ್ಯ

ಒಳ ಮೀಸಲಾತಿ ಕಗ್ಗಂಟು: ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದ Mallikarjun Kharge

ದಶಕಗಳಿಂದ ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಎಸ್‌ಸಿ (ಎಡ)/ಮಾದಿಗ ಸಮುದಾಯವು, ಒಳ ಮೀಸಲಾತಿ ನೀಡದೇ 56,432 ಹುದ್ದೆಗಳ ನೇಮಕಾತಿ ಮಾಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿದೆ.

ಮಲ್ಲಿಕಾರ್ಜುನ ಖರ್ಗೆಯವರ ಮೊಮ್ಮಗಳ ಜೊತೆ ನಾಯಿಮರಿಯೊಂದಿಗೆ ಆಟವಾಡಿ ಸಂತಸಪಟ್ಟ ರಾಹುಲ್ ಗಾಂಧಿ; Video
ದೇಶ

ಮಲ್ಲಿಕಾರ್ಜುನ ಖರ್ಗೆಯವರ ಮೊಮ್ಮಗಳ ಜೊತೆ ನಾಯಿಮರಿಯೊಂದಿಗೆ ಆಟವಾಡಿ ಸಂತಸಪಟ್ಟ ರಾಹುಲ್ ಗಾಂಧಿ; Video

ಕೆಲವು ತಿಂಗಳ ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರ ಮೊಮ್ಮಗಳಿಗೆ ರಾಹುಲ್ ಗಾಂಧಿಯವರು ನಾಯಿಮರಿಯನ್ನು ಉಡುಗೊರೆಯಾಗಿ ನೀಡಿದ್ದರು.

ಜಾರ್ಖಂಡ್ ಕಾಂಗ್ರೆಸ್'ನಲ್ಲಿ ಭುಗಿಲೆದ್ದ ಅಸಮಾಧಾನ: ಸಚಿವರ ವಿರುದ್ಧ ತಿರುಗಿಬಿದ್ದ ಶಾಸಕರು, ಹೈಕಮಾಂಡ್'ಗೆ ದೂರು
ದೇಶ

ಜಾರ್ಖಂಡ್ ಕಾಂಗ್ರೆಸ್'ನಲ್ಲಿ ಭುಗಿಲೆದ್ದ ಅಸಮಾಧಾನ: ಸಚಿವರ ವಿರುದ್ಧ ತಿರುಗಿಬಿದ್ದ ಶಾಸಕರು, ಹೈಕಮಾಂಡ್'ಗೆ ದೂರು

ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿರುವ ಬಂಡಾಯ ಶಾಸಕರು, ಸಚಿವರು ಪಕ್ಷ ಹಾಗೂ ಶಾಸಕರ ನಿರೀಕ್ಷೆಯಂತೆ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಭೇಟಿಯಾದ ಈಶ್ವರ್ ಖಂಡ್ರೆ: ಕಾರಣ..?
ರಾಜ್ಯ

ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಭೇಟಿಯಾದ ಈಶ್ವರ್ ಖಂಡ್ರೆ: ಕಾರಣ..?

ಕರ್ನಾಟಕದ ಅತಿದೊಡ್ಡ ಸಮುದಾಯವಾಗಿರುವ ಲಿಂಗಾಯತರು 100ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಭಾವ ಹೊಂದಿದ್ದಾರೆ. ಆದರೆ, 1970ರ ದಶಕದಲ್ಲಿ 92 ಶಾಸಕರಷ್ಟಿದ್ದ ಲಿಂಗಾಯತ ಪ್ರತಿನಿಧಿತ್ವ ಇತ್ತೀಚಿನ ವರ್ಷಗಳಲ್ಲಿ 55–56ಕ್ಕೆ ಇಳಿದಿದೆ.

ಲೂಟಿಕೋರನ ಭಯವೇ? ಖರ್ಗೆಯವರೇ.., ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್
ರಾಜಕೀಯ

ಲೂಟಿಕೋರನ ಭಯವೇ? ಖರ್ಗೆಯವರೇ.., ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಆರು ದಶಕಗಳಿಂದ ಅಧಿಕಾರ ಅನುಭವಿಸಿರುವ AICC ಅಧ್ಯಕ್ಷ ಖರ್ಗೆಯವರೇ ನಿಮ್ಮದೇ ಕಾಂಗ್ರೆಸ್ ಸರ್ಕಾರದಲ್ಲಿ ಭಿಕ್ಷೆ ಬೇಡುವ ಸ್ಥಿತಿ ಬರಬಾರದಿತ್ತು ಎಂದು ಜೆಡಿಎಸ್ ಲೇವಡಿ ಮಾಡಿದೆ.

PFI ಜೊತೆ VHP ಹೋಲಿಕೆ: ಸಿಎಂ-ಡಿಸಿಎಂ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್ ಆದೇಶ
ದೇಶ

PFI ಜೊತೆ VHP ಹೋಲಿಕೆ: ಸಿಎಂ-ಡಿಸಿಎಂ ಮತ್ತು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್ ಆದೇಶ

ಮುಂಬೈ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದ ವಿಹೆಚ್ ಪಿ ಕಾರ್ಯಕರ್ತನ ದೂರಿಗೆ ಸಂಬಂಧಿಸಿದಂತೆ ಫೆಬ್ರವರಿ 17 ರೊಳಗೆ ಪ್ರಾಥಮಿಕ ತನಿಖೆಯನ್ನು ಪೂರ್ಣಗೊಳಿಸಲು ಭಾಂಡಪ್ ಪೊಲೀಸರಿಗೆ ಸೂಚಿಸಿದೆ.

'ಸಮಾಜದಲ್ಲಿ ಸಾಮರಸ್ಯ ಬಲಪಡಿಸಿ, ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸೋಣ': ಹೊಸ ವರ್ಷಕ್ಕೆ ಖರ್ಗೆ, ರಾಹುಲ್ ಗಾಂಧಿ ಶುಭ ಹಾರೈಕೆ
ದೇಶ

'ಸಮಾಜದಲ್ಲಿ ಸಾಮರಸ್ಯ ಬಲಪಡಿಸಿ, ಪ್ರಜಾಪ್ರಭುತ್ವ ಮೌಲ್ಯಗಳನ್ನು ರಕ್ಷಿಸೋಣ': ಹೊಸ ವರ್ಷಕ್ಕೆ ಖರ್ಗೆ, ರಾಹುಲ್ ಗಾಂಧಿ ಶುಭ ಹಾರೈಕೆ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ದೇಶಾದ್ಯಂತ ಜನರಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದರು. ಈ ವರ್ಷ ಜನತೆಗೆ ಸಂತೋಷ, ಉತ್ತಮ ಆರೋಗ್ಯ ಮತ್ತು ಯಶಸ್ಸನ್ನು ಹಾರೈಸಿದರು.