Mallikarjuna Kharge

ಬಿಹಾರದಲ್ಲಿ ಹೀನಾಯ ಸೋಲು: ಖರ್ಗೆ ನಿವಾಸದಲ್ಲಿ ಮಹತ್ವದ ಸಭೆ; ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ಚರ್ಚೆ
ದೆಹಲಿಯ ರಾಜಾಜಿ ಮಾರ್ಗ್‌ನಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ರಾಹುಲ್ ಗಾಂಧಿಯವರು ಸಭೆ ನಡೆಸುತ್ತಿದ್ದು, ಫಲಿತಾಂಶ ಕುರಿತು ಚರ್ಚೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಕರ್ನೂಲ್ ಬಸ್ ದುರಂತ: ಇಂತಹ ದುರ್ಘಟನೆ ಪದೇ ಪದೇ ಮರುಕಳಿಸುತ್ತಿದ್ದು, ಸೂಕ್ತ ಕ್ರಮದ ಅಗತ್ಯವಿದೆ- ಕಾಂಗ್ರೆಸ್
ಈ ರೀತಿಯ ಪುನರಾವರ್ತಿತ ಅಪಘಾತಗಳು ನಮ್ಮ ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತವೆ.

ಮಲ್ಲಿಕಾರ್ಜುನ ಖರ್ಗೆ ಹೊಗಳಲು ಅಲ್ಲ, ಉಗಿಯಲು RSS ಶಿಬಿರಕ್ಕೆ ಹೋಗಿದ್ದರು: BJPಗೆ ಪ್ರಿಯಾಂಕ್ ಖರ್ಗೆ
ಆರೆಸ್ಸೆಸ್ ಕಾರ್ಯಕ್ರಮ ಸ್ಥಳಕ್ಕೆ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ ವೇಳೆ ಅವರು ರಾಜ್ಯದ ಗೃಹ ಸಚಿವರಾಗಿದ್ದರು. ಅಂದು ಅವರು ತಮ್ಮ ಅಧ್ಯಕ್ಷತೆಯಲ್ಲಿ ಎಲ್ಲ ಸಮುದಾಯಗಳ ಅಧಿಕಾರಿಗಳು ಮತ್ತು ಪ್ರತಿನಿಧಿಗಳೊಂದಿಗೆ ಶಾಂತಿ ಸಮಿತಿ ನಡೆಸಿದ ಬಳಿಕ ಆರೆಸ್ಸೆಸ್ ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ನೀಡಿದ್ದರು.

ಸಿಜೆಐ ಮೇಲೆ ಶೂ ಎಸೆದ ವಕೀಲನ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳಿ: ಕೇಂದ್ರ ಸರ್ಕಾರಕ್ಕೆ ಖರ್ಗೆ ಒತ್ತಾಯ
ತನ್ನನ್ನು ತಾನು ವಕೀಲನೆಂದು ಕರೆದುಕೊಳ್ಳುವ ವ್ಯಕ್ತಿಗೆ ಅಂತಹ ಮನಸ್ಥಿತಿ ಇದ್ದರೆ ಅದು ಯಾವ ರೀತಿಯ ಸಿದ್ಧಾಂತ?

CJI ಮೇಲಿನ ದಾಳಿ ನಾಚಿಕೆಗೇಡಿತನ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಖಂಡನೆ
ಇಂತಹ ಬುದ್ದಿಹೀನ ಕೃತ್ಯವು ದ್ವೇಷ, ಮತಾಂಧತೆ ಮತ್ತು ಧರ್ಮಾಂಧತೆ ನಮ್ಮ ಸಮಾಜವನ್ನು ಹೇಗೆ ಆವರಿಸಿದೆ ಎಂಬುದನ್ನು ತೋರಿಸುತ್ತದೆ.

ಪೇಸ್‌ಮೇಕರ್ ಅಳವಡಿಕೆ ಯಶಸ್ವಿ: ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ, ಆಸ್ಪತ್ರೆಯಿಂದ ಡಿಸ್‌ಚಾರ್ಜ್
ದಿಢೀರ್ ಉಸಿರಾಟದ ಸಮಸ್ಯೆಗೆ ಸಿಲುಕಿದ್ದ ಖರ್ಗೆ ಅವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ತಪಾಸಣೆ ನಡೆಸಿದ್ದ ವೈದ್ಯರು ಹೃದಯ ಬಡಿತದಲ್ಲಿ ಏರುಪೇರಾಗಿರುವುದು ಪತ್ತೆ ಮಾಡಿದ್ದರು.

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ: ಶೀಘ್ರ ಗುಣಮುಖರಾಗುವಂತೆ ಹಾರೈಕೆ
ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ ಮತ್ತು ಬೇಗನೆ ಗುಣಮುಖರಾಗುವಂತೆ ಹಾರೈಸಿದೆ.

ಪೇಸ್ ಮೇಕರ್ ಅಳವಡಿಕೆ ಯಶಸ್ವಿ; ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಉತ್ತಮವಾಗಿದೆ: ಪ್ರಿಯಾಂಕ್ ಖರ್ಗೆ
ಖರ್ಗೆ ಅವರಿಗೆ ಪೇಸ್‌ಮೇಕರ್ ಅಳವಡಿಕೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ಒಂದು ಸಣ್ಣ ಶಸ್ತ್ರಚಿಕಿತ್ಸೆಯಾಗಿತ್ತು. ಶಸ್ತ್ರಚಿಕಿತ್ಸೆಯ ನಂತರ ಅವರ ಆರೋಗ್ಯ ಸ್ಥಿರವಾಗಿದೆ.

ಉಸಿರಾಟದ ಸಮಸ್ಯೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು
ನಿನ್ನೆ ಬೆಳಗ್ಗೆ ಎಂದಿನಂತೆಯೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಬಗ್ಗೆ ಮಾತನಾಡಿದ್ದರು.

