Mallikarjuna Kharge

ಮೋದಿ ನಿವೃತ್ತಿಯ ಬಗ್ಗೆ RSS ಸೂಚನೆ; ದಲಿತ ಪ್ರಧಾನಿ ಹೆಸರಿಸಲು ಬಿಜೆಪಿಗೆ ಇದು ಸುವರ್ಣಾವಕಾಶ: ವಿಜಯೇಂದ್ರಗೆ ಸಿದ್ದರಾಮಯ್ಯ ಟಾಂಗ್
ಛಲವಾದಿ ನಾರಾಯಣ ಸ್ವಾಮಿ ಅವರ ತಲೆ ಮೇಲೆ ಚಡ್ಡಿ ತುಂಬಿದ ಬುಟ್ಟಿಹೊರಿಸಿ ಕಳಿಸುವ ಬದಲಿಗೆ ನೀವು ಮತ್ತು ನಿಮ್ಮ ತಂದೆಯವರು ಯಾಕೆ ಅದನ್ನು ಹೊತ್ತುಕೊಂಡು ಹೋಗಿಲ್ಲ?

'ಹೆದರಬೇಡಿ' ಎಂದು ಅಸ್ಸಾಂ ಜನತೆಗೆ ಸಂದೇಶ ನೀಡಲು ಖರ್ಗೆ, ರಾಹುಲ್ ಇಲ್ಲಿಗೆ ಬರುತ್ತಿದ್ದಾರೆ: ಗೌರವ್ ಗೊಗೊಯ್
ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಯಭೀತರಾಗಿದ್ದಾರೆ. ಅತಿಕ್ರಮಣದಾರರಿಂದ ಭೂಮಿಯನ್ನು ಮರಳಿ ಪಡೆಯುವ ಬಗ್ಗೆ ಸಾಕಷ್ಟು ಹೇಳಿಕೆಗಳನ್ನು ನೀಡಿದ್ದಾರೆ.

SC/ST ಅಧಿಕಾರಿಗಳ ಬಡ್ತಿ ಸಮಸ್ಯೆ: ಸಿಎಂಗೆ ಮಲ್ಲಿಕಾರ್ಜುನ ಖರ್ಗೆ ಪತ್ರ; DCRE ಕ್ರಮ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು ಈ ಕ್ರಮ ಕೈಗೊಳ್ಳಲಾಗಿದೆ. ಈ ಸಮಸ್ಯೆಯನ್ನು ವಿಳಂಬ ಮಾಡದೆ ಪರಿಹರಿಸುವಂತೆ ಅವರು ಪತ್ರದಲ್ಲಿ ಒತ್ತಾಯಿಸಿದ್ದರು.

ಸಮಯ ನೀಡದ ರಾಹುಲ್ ಗಾಂಧಿ; ಸುರ್ಜೇವಾಲಾ-ಖರ್ಗೆ ಭೇಟಿಯಾದ ಸಿದ್ದರಾಮಯ್ಯ-ಡಿಕೆಶಿ; ನಿಗಮ-ಮಂಡಳಿ ಪಟ್ಟಿ ಫೈನಲ್!
ಲೋಕಸಭೆ ವಿರೋಧ ಪಕ್ಷಧ ನಾಯಕ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲು ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಅವರು ಉದ್ದೇಶಿಸಿದ್ದರು.

ಮಲ್ಲಿಕಾರ್ಜುನ ಖರ್ಗೆ 'accidental' ಎಐಸಿಸಿ ಅಧ್ಯಕ್ಷ: BJP ವಾಗ್ದಾಳಿ
ಖರ್ಗೆ ಅವರೇ ನೀವು ಹೈಕಮಾಂಡ್ ಆಗಿಲ್ಲದಿದ್ದರೆ ಇನ್ಯಾರು? ರಾಹುಲ್ ಗಾಂಧಿ? ಸೋನಿಯಾ ಗಾಂಧಿ? ಪ್ರಿಯಾಂಕಾ ಗಾಂಧಿ? ಅಥವಾ ಅದೃಶ್ಯ ಸಮಿತಿಯೇ?

Iran-Israel war: ಭಾರತ ಇರಾನ್ ರಾಷ್ಟ್ರಕ್ಕೆ ಬೆಂಬಲ ವ್ಯಕ್ತಪಡಿಸಬೇಕು- ಮಲ್ಲಿಕಾರ್ಜುನ ಖರ್ಗೆ
ಇರಾನ್-ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದ್ದು, ಅಮೆರಿಕಾ ಇಸ್ರೇಲ್ ಪರ ಮಧ್ಯ ಪ್ರವೇಶಿಸಿ ಯುದ್ಧಕ್ಕೆ ಇಳಿದಿದೆ. ವಿಶ್ವದಾದ್ಯಂತ ಯುದ್ಧ ನಡೆದರೆ ಪ್ರಪಂಚದಲ್ಲಿ ಅಶಾಂತಿ ಸೃಷ್ಠಿಯಾಗುತ್ತದೆ.

ಮಲ್ಲಿಕಾರ್ಜುನ ಖರ್ಗೆ ಏನು ಗುಪ್ತಚರ ಇಲಾಖೆ ಮುಖ್ಯಸ್ಥರಾಗಿದ್ದರಾ?: ಶ್ರೀರಾಮುಲು
ಖರ್ಗೆಯವರ ಹೇಳಿಕೆ ಹಾಸ್ಯಸ್ಪದವಾಗಿದೆ. ಅಂತಹ ಹಿರಿಯ ಹುದ್ದೆಯನ್ನು ಹೊಂದಿರುವ ಅವರು ಇಂತಹ ಆಧಾರರಹಿತ ಹೇಳಿಕೆಗಳನ್ನು ಹೇಗೆ ಮಾಡಲು ಸಾಧ್ಯ?

ಕಾಶ್ಮೀರ ಪ್ರವಾಸ ರದ್ದುಗೊಳಿಸಿದ ಮೋದಿ ಪ್ರವಾಸಿಗರಿಗೆ ಎಚ್ಚರಿಕೆ ನೀಡಿದ್ದರೆ, 26 ಜೀವಗಳು ಉಳಿಯುತ್ತಿದ್ದವು: ಖರ್ಗೆ
ಹೊಸಪೇಟೆಯಲ್ಲಿ ಆಯೋಜಿಸಲಾಗಿದ್ದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಖರ್ಗೆ, ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳದಿರುವುದು ಮತ್ತು ಸರ್ವಪಕ್ಷ ಸಭೆಗೆ ಗೈರು ಆದ ಪ್ರಧಾನಿ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಜಾತಿ ಗಣತಿಯಲ್ಲಿ ತೆಲಂಗಾಣ ಮಾದರಿ ಅಳವಡಿಸಿಕೊಳ್ಳಿ, ಮೀಸಲಾತಿ ಮೇಲಿನ ಶೇ 50 ರಷ್ಟು ಮಿತಿ ತೆಗೆದುಹಾಕಿ: ಪ್ರಧಾನಿ ಮೋದಿಗೆ ಖರ್ಗೆ ಆಗ್ರಹ
ಮೀಸಲಾತಿ ಮೇಲಿನ ಶೇ 50 ರಷ್ಟು ಮಿತಿಯನ್ನು ತೆಗೆದುಹಾಕಿ, ಆರ್ಟಿಕಲ್ 15(5) ತಕ್ಷಣ ಜಾರಿಗೆ ತಂದು ಎಸ್‌ಸಿ, ಎಸ್‌ಟಿ, ಮತ್ತು ಒಬಿಸಿ ಸಮುದಾಯಗಳಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿಯನ್ನು ನೀಡಬೇಕು.

