Mallikarjuna Kharge

ನಿಮ್ಮ ಹೇಳಿಕೆ 'ನವಿಲು ಕುಣಿಯುವುದನ್ನು ನೋಡಿ ಕೆಂಬೂತ ಪುಕ್ಕ ತೆರೆಯಿತು' ಎಂಬಂತಾಗಿದೆ: ಖರ್ಗೆ ಕುರಿತು BJP ವ್ಯಂಗ್ಯ
ನಮ್ಮ ಕಾರ್ಯಕರ್ತರಿಗೆ ಒಂದೇ ಒಂದು ಸೂಚನೆ ಕೊಟ್ಟರೆ ರಾಜ್ಯದಲ್ಲಿ ಬಿಜೆಪಿ, ಆರ್.ಎಸ್.ಎಸ್ ಬಾಲ ಬಿಚ್ಚಲು ಬಿಡುವುದಿಲ್ಲ. ನಮ್ಮನ್ನು ಕೆಣಕಬೇಡಿ, ನಾವು ತಿರುಗಿಬಿದ್ದರೆ ನಿಮ್ಮ ಅಡ್ರೆಸ್ಸೇ ಸಿಗುವುದಿಲ್ಲ ಎಂದು ಮಲ್ಲಿಕಾರ್ಜುವನ ಖರ್ಗೆ ಗುಡುಗಿದ್ದರು.

RSS, ಜನಸಂಘ ಆರಂಭದಿಂದಲೂ ಮೀಸಲಾತಿಯನ್ನು ವಿರೋಧಿಸುತ್ತಲೇ ಬಂದಿದೆ: ಖರ್ಗೆ
ನಾವು ಜಾತಿ ಜನಗಣತಿಯನ್ನು ವಿರೋಧಿಸುತ್ತಿರುವುದಾದರೆ ಎರಡು ವರ್ಷಗಳ ಹಿಂದೆ ಜಾತಿ ಜನಗಣತಿಯನ್ನು ಕೋರಿ ಕೇಂದ್ರಕ್ಕೆ ಏಕೆ ಪತ್ರ ಬರೆಯುತ್ತಿದ್ದೆವು? ಬಿಜೆಪಿ ಜನರ ಕಲ್ಯಾಣದ ಬಗ್ಗೆ ಮಾತ್ರ ಕಾಳಜಿ ವಹಿಸುತ್ತದೆ ಎಂದು ನಟಿಸುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ.

ಪಹಲ್ಗಾಮ್ ಉಗ್ರರ ದಾಳಿ: ಸಂಸತ್ ವಿಶೇಷ ಅಧಿವೇಶನಕ್ಕೆ ಕಾಂಗ್ರೆಸ್ ಆಗ್ರಹ, ಪ್ರಧಾನಿ ಮೋದಿಗೆ ಪತ್ರ
ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ದಾಳಿಗೆ ಪ್ರತಿಕ್ರಿಯೆಯಾಗಿ ಸಂಸತ್ತಿನ ಎರಡೂ ಸದನಗಳ ವಿಶೇಷ ಅಧಿವೇಶನ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಸಿಂಧೂ ನದಿ ನೀರು ತಡೆಹಿಡಿಯಲು ನಮ್ಮಲ್ಲಿ ಸಾಕಷ್ಟು ಅಣೆಕಟ್ಟುಗಳಿವೆಯೇ? ಮೋದಿಗೆ ಖರ್ಗೆ ಪ್ರಶ್ನೆ
ಪಹಲ್ಗಾಮ್ ದಾಳಿ ಭದ್ರತಾ ವೈಫಲ್ಯ ಎಂದು ಸ್ವತಃ ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಆ ಕಾರಣಕ್ಕಾಗಿ ಸಭೆ ಕರೆದಿದ್ದೇವೆ ಅಂತ ಅಮಿತ್ ಶಾ ಹೇಳಿದ್ದಾರೆ ಎಂದರು.

ಪಹಲ್ಗಾಮ್ ಭಯೋತ್ಪಾದಕ ಕೃತ್ಯ ಭಾರತದ ಮೇಲೆ ನೇರ ದಾಳಿ, ದೇಶ ಒಂದಾಗಿ ಹೋರಾಡುತ್ತದೆ: ಮಲ್ಲಿಕಾರ್ಜುನ ಖರ್ಗೆ
2000 ದಲ್ಲಿ ನಡೆದ ಭೀಕರ ಚಿಟ್ಟಿಸಿಂಗ್‌ಪುರ ಹತ್ಯಾಕಾಂಡದ ನಂತರ ಇದು ಭಯೋತ್ಪಾದಕರು ಮತ್ತು ಪ್ರತ್ಯೇಕತಾವಾದಿಗಳ ಅತ್ಯಂತ ಲಜ್ಜೆಗೆಟ್ಟ ಮತ್ತು ಅತಿರೇಕದ ಪ್ರಯತ್ನಗಳಲ್ಲಿ ಒಂದಾಗಿದೆ.

ಬಿಹಾರದಲ್ಲಿ ಈ ಬಾರಿ ಬದಲಾವಣೆ ಖಚಿತ: ತೇಜಸ್ವಿ ಯಾದವ್ ಭೇಟಿ ಮಾಡಿದ ಮಲ್ಲಿಕಾರ್ಜುನ ಖರ್ಗೆ
ಬಿಹಾರವನ್ನು ಬಿಜೆಪಿ ಮತ್ತು ಅದರ ಅವಕಾಶವಾದಿ ಮೈತ್ರಿಕೂಟದಿಂದ ಮುಕ್ತಗೊಳಿಸಲಾಗುವುದು ಎಂದರು.

'ಅರಣ್ಯ ಭೂಮಿ ಕಬಳಿಕೆ' ಆರೋಪ ಸಾಬೀತುಪಡಿಸಿ, ರಾಜೀನಾಮೆಗೆ ಸಿದ್ಧ: ಅನುರಾಗ್ ಠಾಕೂರ್'ಗೆ ಖರ್ಗೆ ಸವಾಲು; Video
ವಕ್ಫ್ ತಿದ್ದುಪಡಿ ಮಸೂದೆ ವಿರೋಧಿಸಿದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಅನುರಾಗ್ ಠಾಕೂರ್ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

ರಾಜ್ಯದಲ್ಲಿ ತಲ್ಲಣ ಸೃಷ್ಟಿಸಿದ Honeytrap ಪ್ರಕರಣ: ಸಿಎಂ ಸಿದ್ದರಾಮಯ್ಯ ಭೇಟಿಯಾದ ಮಲ್ಲಿಕಾರ್ಜುನ ಖರ್ಗೆ; ಮಹತ್ವದ ಚರ್ಚೆ
ಸಿದ್ದರಾಮಯ್ಯ ಸಂಪುಟದ ಪ್ರಭಾವಿ ಸಚಿವರೊಬ್ಬರು ಹನಿಟ್ರ್ಯಾಪ್ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬ ವದಂತಿಗಳು ಹರಡಿದ್ದು, ಬಿಜೆಪಿ ಈ ವಿಷಯವನ್ನು ಲಾಭ ಮಾಡಿಕೊಳ್ಳಲು ಪ್ರಯತ್ನಿಸುತ್ತಿದೆ.

ಕೇಂದ್ರದ ತಪ್ಪು ನೀತಿಗಳಿಂದಾಗಿ ಶೇ.50 ರಷ್ಟು ಶಿಕ್ಷಕ ಹುದ್ದೆಗಳು ಖಾಲಿ: ಮಲ್ಲಿಕಾರ್ಜುನ ಖರ್ಗೆ
ನವೋದಯ, ಕೇಂದ್ರೀಯ ವಿದ್ಯಾಲಯ ಹಾಗೂ ವಿಶ್ವವಿದ್ಯಾಲಯಗಳಲ್ಲಿ ಶೇ 50ರಷ್ಟು ಹುದ್ದೆಗಳು ಖಾಲಿ ಉಳಿದಿವೆ.

