ರಾಜ್ಯಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!
ಏಳು ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋ ವಿಡಿಯೋ ವೈರಲ್ ಆಗಿದ್ದು, ಆತನ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಈ ಪ್ರಕರಣ ದಾಖಲಿಸಲಾಗಿದೆ.