MallikarjunKharge

Watch | ಬನಿಯನ್ ಬಿಚ್ಚಿ ಪ್ರತಿಭಟನೆ! ಯುವ ಕಾಂಗ್ರೆಸ್ ಅಧ್ಯಕ್ಷ ಬಂಧನ! ಖರ್ಗೆ ಹೇಳಿದ್ದೇನು?

ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಜನಪ್ರಿಯ ಯೋಜನೆಗಳ ಘೋಷಿಸುತ್ತಾರೆ: ಮಲ್ಲಿಕಾರ್ಜುನ ಖರ್ಗೆ
ಮುಂಬರುವ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಮೋದಿ ಸರ್ಕಾರ ಜನಪ್ರಿಯ ಯಜನೆಗಳನ್ನು ಘೋಷಣೆ ಮಾಡಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಸಂಸತ್ ನಲ್ಲಿ ವಿತ್ತ ಸಚಿವ ಪಿಯೂಶ್ ಗೋಯಲ್ ರಿಂದ 2019ನೇ ಸಾಲಿನ ಬಜೆಟ್ ಮಂಡನೆ
ಸಂಸತ್ ನಲ್ಲಿ ಕೇಂದ್ರ ವಿತ್ತ ಸಚಿವ ಪಿಯೂಶ್ ಗೋಯಲ್ ಅವರು 2019ನೇ ಸಾಲಿನ ಮಧ್ಯಂತರ ಬಜೆಟ್ ಮಂಡನೆ ಆರಂಭಿಸಿದ್ದು, ಇದು ಅವರ ಚೊಚ್ಚಲ ಬಜೆಟ್ ಮಂಡನೆಯಾಗಿದೆ.

