ರಾಜಕೀಯರಾಜ್ಯದ ನಾಯಕರನ್ನು ಅವಮಾನಿಸುವುದು ಕಾಂಗ್ರೆಸ್ ಸಂಸ್ಕೃತಿ; ನಿಜಲಿಂಗಪ್ಪ, ವೀರೇಂದ್ರ ಪಾಟೀಲ್ ಇದಕ್ಕೆ ಸಾಕ್ಷಿ; ಬಿರು ಬಿಸಿಲಲ್ಲಿ ಖರ್ಗೆಗೆ ಕೊಡೆ ಹಿಡಿಯುವವರಿರಲಿಲ್ಲ!
ಕರ್ನಾಟಕ ನಾಯಕರನ್ನು ಅವಮಾನಿಸುವುದು ಕಾಂಗ್ರೆಸ್ನ ಹಳೆಯ ಸಂಸ್ಕೃತಿಯ ಭಾಗವಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.