ರಾಜಕೀಯಅಪ್ಪ-ಮಗ ಇಬ್ಬರನ್ನು ತಿಹಾರ್ ಜೈಲಿಗೆ ಹಾಕಿ; ನನ್ನಲ್ಲಿ ಹರಿಯೋದು ದಲಿತ ರಕ್ತ ಎಂದು ಏಕೆ ಬೊಗಳುತ್ತೀರಿ? ದ್ವೇಷ ಭಾಷಣ ಕಲಿಸಿದ್ದು ನಿಮ್ಮ ಮನೆಯ ಬ್ರಾಹ್ಮಣರಾ?
ಖರ್ಗೆ ಕುರಾನ್ನಲ್ಲಿ ಇರುವ ಒಂದು ವಿಷಯ ಪ್ರಸ್ತಾಪ ಮಾಡಿದ್ದಾರೆ. ವಿಷಕಾರಿ ಹಾವನ್ನು ಸಾಯಿಸಬೇಕು ಎಂದು ಹೇಳಿದ್ದಾರೆ. BJP-RSS ವಿಷಕಾರಿ ಹಾವು ಅಂದಿದ್ದಾರೆ. ಅವರೇನು ನೋಡಿದ್ದಾರಾ?