ರಾಜಕೀಯಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆಗೂ ಡೋಂಟ್ ಕೇರ್: ರಾಜ್ಯ ನಾಯಕರುಗಳಿಗೆ ಮಲ್ಲಿಕಾರ್ಜುನ ಖರ್ಗೆ ಲಗಾಮು!
ವಿರೋಧ ಪಕ್ಷಗಳ ಒಕ್ಕೂಟವಾದ I.N.D.I.A ಬಣದ ನಾಯಕರಗಳನ್ನು ಒಟ್ಟಿಗೆ ಇಡುವ ರಾಷ್ಟ್ರೀಯ ಮಟ್ಟದಲ್ಲಿ ಸವಾಲನ್ನು ನಿಭಾಯಿಸುವುದರ ಜೊತೆಗೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತೊಂದು ತಲೆನೋವು ಎದುರಾಗಿದೆ.