ರಾಜಕೀಯಕಾಂಗ್ರೆಸ್ ಭಿನ್ನಮತ ಜಗಜ್ಜಾಹೀರು: ಸುಧಾಮ್ ದಾಸ್ ನಾಮನಿರ್ದೇಶನಕ್ಕೆ ಆಕ್ಷೇಪ; ಖರ್ಗೆಗೆ ನಾಲ್ವರು ದಲಿತ ಸಚಿವರ ಪತ್ರ!
ನಿವೃತ್ತ ಇ.ಡಿ. ಅಧಿಕಾರಿ ಸುಧಾಮದಾಸ್ ಅವರನ್ನು ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ದಲಿತ ಸಮುದಾಯದ ನಾಲ್ವರು ಸಚಿವರು ಆಕ್ರೋಶ ವ್ಯಕ್ತಪಡಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಪತ್ರ ಬರೆದಿದ್ದಾರೆ.