ದೇಶಮೋದಿಯವರು ಜನರನ್ನು ಪ್ರಚೋದಿಸಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ- ಖರ್ಗೆ; ಜೂನ್ 4 ನಂತರ 'ಅಚ್ಛೇ ದಿನ್' ಬರುತ್ತದೆ- ಉದ್ಧವ್ ಠಾಕ್ರೆ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಚುನಾವಣಾ ಪ್ರಚಾರ ಭಾಷಣಗಳ ಮೂಲಕ ಜನರ ಮನಸ್ಸಿನಲ್ಲಿ ಪ್ರಚೋದನೆ ತುಂಬಿಸಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.