Malls

ರೈತನಿಗೆ ಪ್ರವೇಶ ನಿರಾಕರಣೆ: ರಾಜ್ಯ ಸರ್ಕಾರದಿಂದ ಮಾಲ್‌ಗಳಿಗೆ ಶೀಘ್ರದಲ್ಲೆ ಮಾರ್ಗಸೂಚಿ ಬಿಡುಗಡೆ
ಮಾಲ್ ನಲ್ಲಿ ರೈತರೊಬ್ಬರಿಗೆ ಪ್ರವೇಶ ನಿರಾಕರಿಸಿದ ಘಟನೆ ಸದನದಲ್ಲಿ ಚರ್ಚೆಯಾಗಿದೆ. ಇಂತಹ ಘಟನೆ ಮರುಕಳಿಸದಂತೆ ಸರ್ಕಾರದಿಂದಲೇ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಸದನಕ್ಕೆ ತಿಳಿಸಿದರು.

ತಜ್ಞರೊಂದಿಗೆ ಚರ್ಚಿಸಿ ಮಾಲ್, ಥಿಯೇಟರ್ ಗಳಲ್ಲಿ ಶೇ.50 ಮಿತಿ ಜಾರಿ: ಸಿಎಂ ಬೊಮ್ಮಾಯಿ
ಕೋವಿಡ್-19 ನ ಓಮಿಕ್ರಾನ್ ರೂಪಾಂತರಿ ಭೀತಿಯ ನಡುವೆ ರಾಜ್ಯದಲ್ಲಿ ಮಾಲ್, ಥಿಯೇಟರ್ ಹಾಗೂ ಇನ್ನಿತರ ಸಾರ್ವಜನಿಕ ಪ್ರದೇಶಗಳಲ್ಲಿ ಶೇ.50 ರಷ್ಟು ಮಿತಿ ಜಾರಿಗೊಳಿಸುವ ಬಗ್ಗೆ ಚರ್ಚೆಯಾಗುತ್ತಿದೆ.

ಮಾಲ್, ಚಿತ್ರಮಂದಿರ ಪ್ರವೇಶಕ್ಕೆ 2 ಡೋಸ್ ಲಸಿಕೆ ಕಡ್ಡಾಯಗೊಳಿಸಿದ ಬಿಬಿಎಂಪಿ!
ಓಮಿಕ್ರಾನ್ ಆತಂಕ ಬೆನ್ನಲ್ಲೇ ರಾಜ್ಯ ಸರ್ಕಾರ ಕೋವಿಡ್ ಸಂಬಂಧಿತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಮಾಲ್, ಚಿತ್ರಮಂದಿರ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿ ಎರಡು ಡೋಸ್ ಲಸಿಕೆ ಪ್ರಮಾಣ ಪತ್ರವನ್ನು ಕಡ್ಡಾಯ ಮಾಡಿದೆ. ಇದರ ಜೊತೆಗೆ ಮಾಲ್ ಗಳ ಮಾಲೀಕರು ಹಾಗೂ ಕಾರ್ಯಕ್ರಮಗಳ...

ಮಾಲ್'ಗಳ ತೆರೆಯಲು ಅನುಮತಿ ನೀಡುವಂತೆ ಮಾಲೀಕರ ಆಗ್ರಹ: ಸಂಪುಟದೊಂದಿಗೆ ಚರ್ಚಿಸಿ ತೀರ್ಮಾನ ಎಂದ ಸಿಎಂ
ರಾಜ್ಯದಲ್ಲಿ ಕೊರೋನಾ ಆರ್ಭಟ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಮಾಲ್ ಗಳ ತೆರೆಯಲು ಅನುಮತಿ ನೀಡುವಂತೆ ಮಾಲೀಕರು ಆಗ್ರಹಿಸುತ್ತಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಜೂನ್ 21 ರಿಂದ ಮಾಲ್, ರೆಸ್ಟೋರೆಂಟ್ ತೆರೆಯಬಹುದು: ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ
ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೆಲ ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಬಹುದು. ಮಾಲ್, ರೆಸ್ಟೋರೆಂಟ್, ಮದುವೆ ಮಂಟಪಗಳು, ಶಾಪಿಂಗ್ ಕಾಂಪ್ಲೆಕ್ಸ್'ನ್ನು ಜೂನ್ 21 ರಿಂದ ಪುನರಾರಂಭಿಸಬಹುದು.

ಮಾಲ್'ಗಳನ್ನು ತೆರೆಯಲು ಅನುಮತಿ ನೀಡಿ: ಸರ್ಕಾರಕ್ಕೆ ಮಾಲೀಕರ ಮನವಿ
ಮೊದಲ ಹಂತದ ಅನ್‌ಲಾಕ್ ಪ್ರಕ್ರಿಯೆಯಲ್ಲಿಯೇ ಮಾಲ್‌ಗಳಿಗೂ ತೆರೆಯಲು ಅವಕಾಶ ಕಲ್ಪಿಸಬೇಕೆಂದು ಶಾಪಿಂಗ್ ಸೆಂಟರ್ಸ್ ಅಸೋಸಿಯೇಶನ್ ಆಫ್ ಇಂಡಿಯಾ (ಎಸ್‌ಸಿಎಐ) ಶುಕ್ರವಾರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.

ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಖಾತರಿಗೆ ದಿಢೀರ್ ಪೊಲೀಸ್ ದಾಳಿ: ಭಾಸ್ಕರ್ ರಾವ್
ನಗರದಲ್ಲಿ ಮಹಾಮಾರಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ಸಿಲಿಕಾನ್ ಸಿಟಿ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ

ಶಾಪಿಂಗ್ ಮಾಲ್ ಪುನರಾರಂಭಕ್ಕೆ ಎಸ್‌ಸಿಎಐಯಿಂದ ಮುಖ್ಯಮಂತ್ರಿಗಳಿಗೆ ಮನವಿ
ಶಾಪಿಂಗ್ ಮಾಲ್ ಗಳ ಕಾರ್ಯಾಚರಣೆ ಪುನರಾರಂಭಿಸಲು ಅನುಮತಿ ನೀಡುವಂತೆ ಶಾಪಿಂಗ್ ಸೆಂಟರ್ ಅಸೋಸಿಯೇಷನ್ ಆಫ್ ಇಂಡಿಯಾ ಮುಖ್ಯಮಂತ್ರಿ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದೆ.

ನಾಳೆಯಿಂದ 1 ವಾರ ರಾಜ್ಯಾದ್ಯಂತ ಮಾಲ್, ಚಿತ್ರಮಂದಿರ, ಪಬ್ ಗಳು ಬಂದ್; ಮದುವೆ, ಸಭೆ-ಸಮಾರಂಭಗಳಿಗೆ ನಿರ್ಬಂಧ
ಮಾರಣಾಂತಿಕ ಕೊರೋನಾ ವೈರಸ್ ಹರಡದಂತೆ ತಡೆಯಲು ನಾಳೆಯಿಂದ ಒಂದು ವಾರ ರಾಜ್ಯಾದ್ಯಂತ ಮಾಲ್, ಚಿತ್ರಮಂದಿರ, ಶಾಲಾ, ಕಾಲೇಜುಗಳು, ವಿಶ್ವವಿದ್ಯಾಲಯಗಳನ್ನು ಬಂದ್ ಮಾಡುವಂತೆ....

