ದೇಶದಯವಿಟ್ಟು ಕಾಂಗ್ರೆಸ್ ಪಕ್ಷಕ್ಕೆ ವಾಪಸ್ ಬನ್ನಿ; ಮಾಜಿ ನಾಯಕರಿಗೆ ಡಿಸಿಎಂ ಮನವಿ
ನಾಯಕತ್ವದ ಬಿಕ್ಕಟಿನ ಕಾರಣದಿಂದ ಈಗಾಗಲೇ ಹಲವು ಪ್ರಮುಖ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ಇದರ ನಡುವೆಯೇ, ಡಿಸಿಎಂ ಮಲ್ಲು ಭಟ್ಟಿ, ಕಾಂಗ್ರೆಸ್ ಪಕ್ಷವನ್ನು ತೊರೆದಿರುವ ಎಲ್ಲಾ ಹಳೆಯ ನಾಯಕರಿಗೆ ಮರಳಿ ಪಕ್ಷಕ್ಕೆ ಬರುವಂತೆ ಬಹಿರಂಗವಾಗಿ ಮನವಿ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ: