ವಾಣಿಜ್ಯಕೇಂದ್ರ ಸರ್ಕಾರಕ್ಕೆ ಮಹತ್ವದ ಜಯ! ಭಾರತಕ್ಕೆ ಮಲ್ಯ ಹಸ್ತಾಂತರ ತಡೆಗಾಗಿನ ಮನವಿ ಆಲಿಸಲು ಯುಕೆ ಕೋರ್ಟ್ ನಕಾರ
ಮದ್ಯದ ದೊರೆ ವಿಜಯ್ ಮಲ್ಯಗೆ ಲಂಡನ್ ನ್ಯಾಯಾಲಯದಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ತಮ್ಮನ್ನು ಭಾರತಕ್ಕೆ ಹಸ್ತಾಂತರಿಸುವುದರ ವಿರುದ್ಧ ಯುಕೆ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಅಲ್ಲಿನ ಹೈಕೋರ್ಟ್ ಅವಕಾಶ ನೀಡಿಲ್ಲ. ಕಳೆದ ತಿಂಗಳು ಭಾರತಕ್ಕೆ ಹಸ್ತಾಂತರದ ಆದೇಶದ ವಿರುದ್ಧದ ಮಲ್ಯ ಅರ್ಜಿಯನ್ನು ಅಲ್ಲಿನ ಹೈಕೋರ್ಟ್ ವಜಾ ಮಾಡಿತ್ತು. ಇದೀಗ ಮತ್ತೆ ಆ ವಿಚಾರವಾಗಿ