ರಾಜ್ಯಮಲೆನಾಡು ಅರಣ್ಯ ಭೂಮಿಯನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ನಿರ್ಧಾರವನ್ನು ಕೈಬಿಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ
ಮಲೆನಾಡಿನ ಅರಣ್ಯ ಪ್ರದೇಶವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ನಿರ್ಧಾರದಿಂದ ಹಿಂದಕ್ಕೆ ಸರಿಯಿರಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.