malnutrition

ಗಾಜಾ: ಅಪೌಷ್ಟಿಕತೆ, ಹಸಿವು; ಕಳೆದ ಮೂರು ದಿನಗಳಲ್ಲಿ 21 ಪ್ಯಾಲೆಸ್ತೀನಿಯರ ಮಕ್ಕಳ ಸಾವು!
ವಿದೇಶ

ಗಾಜಾ: ಅಪೌಷ್ಟಿಕತೆ, ಹಸಿವು; ಕಳೆದ ಮೂರು ದಿನಗಳಲ್ಲಿ 21 ಪ್ಯಾಲೆಸ್ತೀನಿಯರ ಮಕ್ಕಳ ಸಾವು!

ಕಳೆದ 72 ಗಂಟೆಗಳಲ್ಲಿ ಗಾಜಾ ನಗರದ ಅಲ್-ಶಿಫಾ, ದೇರ್ ಅಲ್-ಬಲಾಹ್‌ನ ಅಲ್-ಅಕ್ಸಾ ಹುತಾತ್ಮರ ಆಸ್ಪತ್ರೆ ಮತ್ತು ಖಾನ್ ಯೂನಿಸ್‌ನ ನಾಸರ್ ಆಸ್ಪತ್ರೆ ಸೇರಿದಂತೆ ಗಾಜಾದ ಆಸ್ಪತ್ರೆಗಳಲ್ಲಿ ಈ ಸಾವುಗಳು ದಾಖಲಾಗಿವೆ

Gujarat: ಪೋಷನ್ ಅಭಿಯಾನಕ್ಕೆ ಕೇಂದ್ರ 2,879 ಕೋಟಿ ರೂ ಮಂಜೂರು, ಆದರೂ ಅಪೌಷ್ಟಿಕತೆ ಹೆಚ್ಚಳ!
ದೇಶ

Gujarat: ಪೋಷನ್ ಅಭಿಯಾನಕ್ಕೆ ಕೇಂದ್ರ 2,879 ಕೋಟಿ ರೂ ಮಂಜೂರು, ಆದರೂ ಅಪೌಷ್ಟಿಕತೆ ಹೆಚ್ಚಳ!

ಕೇಂದ್ರ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಪೋಷನ್ ಅಭಿಯಾನದ ಅಡಿಯಲ್ಲಿ ಗುಜರಾತ್ ಗೆ 2,879.3 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ಆದರೂ ಮಕ್ಕಳಲ್ಲಿ ಅಪೌಷ್ಟಿಕತೆ ಮತ್ತು ಆರೋಗ್ಯ ಸವಾಲುಗಳು ಮುಂದುವರಿದಿವೆ.

ಕಾಂಗ್ರೆಸ್ ಗ್ಯಾರಂಟಿ: ಅಪೌಷ್ಟಿಕತೆ ನಿವಾರಣೆಗೆ 'ಅನ್ನಭಾಗ್ಯ' ಪೂರಕ
ರಾಜ್ಯ

ಕಾಂಗ್ರೆಸ್ ಗ್ಯಾರಂಟಿ: ಅಪೌಷ್ಟಿಕತೆ ನಿವಾರಣೆಗೆ 'ಅನ್ನಭಾಗ್ಯ' ಪೂರಕ

ಪ್ರತಿ ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಕುಟುಂಬಗಳಿಗೆ 10 ಕೆಜಿ ಉಚಿತ ಅಕ್ಕಿ ನೀಡುವ ಅನ್ನ ಭಾಗ್ಯ ಯೋಜನೆಯನ್ನು ಕಾಂಗ್ರೆಸ್ ಘೋಷಣೆ ಮಾಡಿದ್ದು, ಈ ಯೋಜನೆ ಅನುಷ್ಠಾನಕ್ಕೆ ಬಂದಿದ್ದೇ ಆದರೆ, ಮಕ್ಕಳಲ್ಲಿನ ಅಪೌಷ್ಟಿಕತೆ ದೂರಾಗಲಿದೆ ಎಂದು ಹೇಳಲಾಗುತ್ತಿದೆ.

'ಅಭಿವೃದ್ಧಿ ಹೊಂದಿದ' ಗುಜರಾತ್‌ನಲ್ಲಿ ಹೆಚ್ಚುತ್ತಿದ ಅಪೌಷ್ಟಿಕತೆ!
ದೇಶ

'ಅಭಿವೃದ್ಧಿ ಹೊಂದಿದ' ಗುಜರಾತ್‌ನಲ್ಲಿ ಹೆಚ್ಚುತ್ತಿದ ಅಪೌಷ್ಟಿಕತೆ!

ಅಭಿವೃದ್ಧಿ ಹೊಂದಿದ ರಾಜ್ಯ’ ಎಂದು ಪರಿಗಣಿಸಲ್ಪಟ್ಟಿರುವ ಗುಜರಾತ್‌ನಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದೆ.

ಬೆಂಗಳೂರಿನಲ್ಲಿ ಅಪೌಷ್ಟಿಕತೆ ನಿವಾರಣೆಗೆ ಗಂಭೀರ ಹೋರಾಟ ಅಗತ್ಯ: ಸಚಿವ ಸುಧಾಕರ್
ರಾಜ್ಯ

ಬೆಂಗಳೂರಿನಲ್ಲಿ ಅಪೌಷ್ಟಿಕತೆ ನಿವಾರಣೆಗೆ ಗಂಭೀರ ಹೋರಾಟ ಅಗತ್ಯ: ಸಚಿವ ಸುಧಾಕರ್

ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಸಮಸ್ಯೆಯ ನಿವಾರಣೆಗಾಗಿ ಗ್ರಾಮೀಣ ಭಾಗಗಳಲ್ಲಿ ಶಾಲೆ ಸೇರಿದಂತೆ ಮಕ್ಕಳಿರುವ ಜಾಗಗಳಲ್ಲಿ ಸರ್ಕಾರಿ ಆರೋಗ್ಯ ಕೇಂದ್ರಗಳ ಸಹಯೋಗದಲ್ಲಿ ಆರೋಗ್ಯ ತಪಾಸಣೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ಬುಧವಾರ ಸೂಚನೆ ನೀಡಿದರು.

ರಾಜ್ಯದಲ್ಲಿ 6 ತಿಂಗಳಲ್ಲಿ 5,000ಕ್ಕೂ ಹೆಚ್ಚು ಮಕ್ಕಳ ಸಾವು, ಸರ್ಕಾರದ ಅಯೋಗ್ಯತನಕ್ಕೆ ಹಿಡಿದ ಕನ್ನಡಿ- ಕಾಂಗ್ರೆಸ್ ಟೀಕೆ
ರಾಜಕೀಯ

ರಾಜ್ಯದಲ್ಲಿ 6 ತಿಂಗಳಲ್ಲಿ 5,000ಕ್ಕೂ ಹೆಚ್ಚು ಮಕ್ಕಳ ಸಾವು, ಸರ್ಕಾರದ ಅಯೋಗ್ಯತನಕ್ಕೆ ಹಿಡಿದ ಕನ್ನಡಿ- ಕಾಂಗ್ರೆಸ್ ಟೀಕೆ

ರಾಜ್ಯದಲ್ಲಿ ಕೇವಲ 6 ತಿಂಗಳ ಅವಧಿಯಲ್ಲಿ 5,000ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿರುವುದು ಈ ಸರ್ಕಾರದ ಅಯೋಗ್ಯತನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಆರೋಪಿಸಿದೆ.

ಮೆಲ್ಘಾಟ್‌ನಲ್ಲಿ ಅಪೌಷ್ಠಿಕತೆಯ ದುಸ್ಥಿತಿಗೆ ರಾಜಕಾರಣಿಗಳೇ ಕಾರಣ: ಅಜಿತ್ ಪವಾರ್
ದೇಶ

ಮೆಲ್ಘಾಟ್‌ನಲ್ಲಿ ಅಪೌಷ್ಠಿಕತೆಯ ದುಸ್ಥಿತಿಗೆ ರಾಜಕಾರಣಿಗಳೇ ಕಾರಣ: ಅಜಿತ್ ಪವಾರ್

ಮಹಾರಾಷ್ಟ್ರ ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಅಜಿತ್ ಪವಾರ್ ಅವರು ಮೆಲ್ಘಾಟ್‌ನಲ್ಲಿನ ದುರವಸ್ಥೆಗೆ ಎಲ್ಲಾ ರಾಜಕಾರಣಿಗಳು ಹೊಣೆಗಾರರಾಗಿದ್ದಾರೆ.

ಕಲ್ಯಾಣ ಕರ್ನಾಟಕ ವಲಯ, ವಿಜಯಪುರ ಜಿಲ್ಲೆಯಲ್ಲಿ ಶಾಲಾ ಮಕ್ಕಳಲ್ಲಿ ಅಪೌಷ್ಠಿಕತೆ ನಿಯಂತ್ರಣಕ್ಕೆ  ಪ್ರಯತ್ನ-ಬಿ.ಸಿ. ನಾಗೇಶ್
ರಾಜ್ಯ

ಕಲ್ಯಾಣ ಕರ್ನಾಟಕ ವಲಯ, ವಿಜಯಪುರ ಜಿಲ್ಲೆಯಲ್ಲಿ ಶಾಲಾ ಮಕ್ಕಳಲ್ಲಿ ಅಪೌಷ್ಠಿಕತೆ ನಿಯಂತ್ರಣಕ್ಕೆ  ಪ್ರಯತ್ನ-ಬಿ.ಸಿ. ನಾಗೇಶ್

ಆಹಾರ ಪದ್ಧತಿಯಲ್ಲಿ ಬದಲಾವಣೆಯೊಂದಿಗೆ ಮಕ್ಕಳಲ್ಲಿ ಅಪೌಷ್ಠಿಕತೆ ನಿಯಂತ್ರಣ ಮತ್ತು ಅವರ ಆರೋಗ್ಯ ವೃದ್ಧಿ ಖಾತ್ರಿಗಾಗಿ ಕಲ್ಯಾಣ ಕರ್ನಾಟಕ ವಲಯ ಮತ್ತು ವಿಜಯಪುರ ಜಿಲ್ಲೆಯ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣಿನಂತಹ ಹೆಚ್ಚಿನ ಶಕ್ತಿ ಮತ್ತು ಪೌಷ್ಠಿಕಾಂಶ ಯುಕ್ತ ಆಹಾರವನ್ನು ಪೂರೈಸಲು ಸರ್ಕಾರ ಪ್ರಯತ್ನಿಸುತ್ತಿದೆ.

ಅನ್ನಭಾಗ್ಯದಿಂದ ಅಪೌಷ್ಟಿಕತೆ ನಿವಾರಣೆ ಅಸಾಧ್ಯ
ಜಿಲ್ಲಾ ಸುದ್ದಿ

ಅನ್ನಭಾಗ್ಯದಿಂದ ಅಪೌಷ್ಟಿಕತೆ ನಿವಾರಣೆ ಅಸಾಧ್ಯ

ಅನ್ನಭಾಗ್ಯ ಯೋಜನೆ ಬಡವರಿಗೆ ಅನುಕೂಲ ಕಲ್ಪಿಸಿದೆಯಾದರೂ ಯೋಜನೆ ಅನುಷ್ಠಾನದಲ್ಲಿ ಲೋಪರಹಿತವಾಗಿಲ್ಲ ಎಂದು ಮೈಸೂರಿನ ಗ್ರಾಮ್ ಸಂಸ್ಥೆ ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ...