malpractice

ಎಫ್‌ಡಿಎ ಪರೀಕ್ಷೆಯಲ್ಲಿ ಅವ್ಯವಹಾರ: ತಿಂಗಳಿಗೆ 80 ಸಾವಿರ ರು. ವೇತನ ಪಡೆಯುವ ಎಂಜಿನಿಯರ್ ಗೂ ಬೇಕು ಸರ್ಕಾರಿ ಕೆಲಸ!
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶನಿವಾರ ನಡೆಸಿದ ಮಂಡಳಿಗಳು ಮತ್ತು ನಿಗಮಗಳಲ್ಲಿನ ಪ್ರಥಮ ವಿಭಾಗದ ಸಹಾಯಕ (ಎಫ್‌ಡಿಎ) ಹುದ್ದೆಗಳನ್ನು ಭರ್ತಿ ಮಾಡಲು ನಡೆಸಿದ ಪರೀಕ್ಷೆ ವೇಳೆ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.

ಎಫ್‌ಡಿಎ ಪರೀಕ್ಷೆಯಲ್ಲಿ ಅಕ್ರಮ: 21 ಮಂದಿಯ ಬಂಧನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಶನಿವಾರ ನಡೆದ ಪ್ರಥಮ ದರ್ಜೆ ಸಹಾಯಕರ ಪ್ರವೇಶ ಪರೀಕ್ಷೆಯಲ್ಲಿ ಅವ್ಯವಹಾರ ನಡೆಸಿದ ಅಭ್ಯರ್ಥಿಗಳು ಹಾಗೂ ಅವರಿಗೆ ಸಹಾಯ ಮಾಡಿದವರು ಸೇರಿದಂತೆ 21 ಮಂದಿಯನ್ನು ಕಲಬುರಗಿ ಮತ್ತು ಯಾದಗಿರಿ ಪೊಲೀಸರು ಬಂಧಿಸಿದ್ದಾರೆ.

ವಿವಿಧ ನಿಗಮ ಮಂಡಳಿಗಳ ಎಫ್ ಡಿಎ ಪರೀಕ್ಷೆಯಲ್ಲಿ ಅಕ್ರಮ: ಬಿಜೆಪಿ, ಕಾಂಗ್ರೆಸ್ ಟ್ವೀಟ್ ವಾರ್!
ವಿವಿಧ ನಿಗಮ ಮಂಡಳಿಗಳ ಪ್ರಥಮ ದರ್ಜೆ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶನಿವಾರ ನಡೆಸಿದ ಪರೀಕ್ಷೆಯಲ್ಲಿ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ನಡೆಯುತ್ತಿದೆ.

ದ್ವಿತೀಯ ಪಿಯುಸಿ ಪರೀಕ್ಷೆಗೆ ಮೊದಲ ದಿನ ಶೇ.95.5 ರಷ್ಟು ವಿದ್ಯಾರ್ಥಿಗಳು ಹಾಜರು; ಇಬ್ಬರು ಡಿಬಾರ್
ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖ ಘಟ್ಟ ಎದೇ ಹೇಳಲಾಗುವ ದ್ವಿತೀಯ ಪಿಯುಸಿ ಪರೀಕ್ಷೆ ರಾಜ್ಯದಾದ್ಯಂತ ಗುರುವಾರದಿಂದ ಆರಂಭವಾಗಿದ್ದು, ಮೊದಲ ದಿನವೇ ಶೇ.95.5 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.

ಪಿಡಬ್ಲ್ಯುಡಿ ಎಂಜಿನಿಯರ್ ನೇಮಕಾತಿ ಪರೀಕ್ಷೆ: 'ಬ್ಲೂ ಟೂತ್' ಬಳಸುತ್ತಿದ್ದ ಅಭ್ಯರ್ಥಿ ಬಂಧನ
ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಸಹಾಯಕ ಎಂಜಿನಿಯರ್‌ಗಳ ನೇಮಕಾತಿಗಾಗಿ ನಡೆದ ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಸಾಧನ ಬ್ಲೂ ಟೂತ್ ಬಳಸಿ ಅವ್ಯವಹಾರ ನಡೆಸಿದ ಆರೋಪದ ಮೇಲೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು 30 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಬಿಡಿಎ ಹಗರಣ: 11 ಅಧಿಕಾರಿಗಳಿಗೆ ನೋಟಿಸ್ ಜಾರಿ
ಬನಶಂಕರಿ ಮೂರನೇ ಹಂತದ ಹೊಸಕೆರೆ ಹಳ್ಳಿ ಗ್ರಾಮದಲ್ಲಿ ಫಲಾನುಭವಿಗಳಲ್ಲದವರಿಗೆ ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಿ ಪ್ರಾಧಿಕಾರಕ್ಕೆ ಕೋಟ್ಯಾಂತರ ರುಪಾಯಿ ವಂಚಿಸಿದ ಆರೋಪದಡಿ 11 ಮಂದಿ ಅಧಿಕಾರಿ, ಸಿಬ್ಬಂದಿಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಆಯುಕ್ತ ಡಾ.ಮಹದೇವ ನೋಟಿಸ್ ಜಾರಿಗೊಳಿಸಿದ್ದಾರೆ.

ಅಕ್ರಮ ಎಸಗುತ್ತಿದ್ದ ಆಪರೇಟರ್ ಗಳ ವಿರುದ್ಧ ಯುಐಡಿಎಐ ಕ್ರಮ
2010 ರಲ್ಲಿ ಆಧಾರ್ ಕಾರ್ಡ್ ನೋಂದಣಿ ಪ್ರಾರಂಭವಾದಾಗಿನಿಂದಲೂ, ಆಧಾರ್ ಕೇಂದ್ರಗಳ ವಿರುದ್ಧ ಅಕ್ರಮ ಎಸಗುತ್ತಿರುವ ಆರೋಪ ಕೇಳಿಬರುತ್ತಿದೆ.
ಕೆಪಿಎಸ್ ಸಿ ಪರೀಕ್ಷೆ ಅಕ್ರಮ: ಸರ್ಕಾರಕ್ಕೆ ನೊಟೀಸ್
ಕೆಪಿಎಸ್‍ಸಿ ನಡೆಸಿದ್ದ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪವಿದ್ದು ಮರು ಪರೀಕ್ಷೆಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ಕುರಿತು ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿ ಆದೇಶಿಸಿದೆ.

ದೇಶ ಅಚಾತುರ್ಯವನ್ನು ಕ್ಷಮಿಸುತ್ತದೆ, ನಂಬಿಕೆದ್ರೋಹವನಲ್ಲ: ಮೋದಿ
ಆಮ್ ಆದ್ಮಿ ಪಕ್ಷ ನಕಲಿ ಕಂಪನಿಗಳ ಮೂಲಕ ದೇಣಿಗೆ ಪಡೆದಿದೆ ಎಂಬ ಆರೋಪವನ್ನು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ವಾಗ್ದಾಳಿ ನಡೆಸಿದರು.

