Malpractices

NEET ಹಗರಣದ ನಡುವೆ ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕಾನೂನು ಜಾರಿಗೊಳಿಸಿದ ಕೇಂದ್ರ
NEET ಹಗರಣದ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಪರೀಕ್ಷಾ ಅಕ್ರಮ ತಡೆಗೆ ಕಠಿಣ ಕಾನೂನು ಜಾರಿ ಮಾಡಿದೆ.

ಜೂನ್ 16, 17ರಂದು ಸಿಇಟಿ ಪರೀಕ್ಷೆ: ಅಕ್ರಮಕ್ಕೆ ಅಂಕುಶ ಹಾಕಲು ಸಂಪೂರ್ಣ ಸಿದ್ಧತೆ- ಸಚಿವ ಅಶ್ವತ್ಥ್ ನಾರಾಯಣ್
ಎಂಜಿನಿಯರಿಂಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸುಗಳಿಗೆ ಇದೇ 16 ಮತ್ತು 17ರಂದು ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮತ್ತು 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ.

ಪ್ರಧಾನಿ ಮೋದಿ ವಿರುದ್ಧ ವೈದ್ಯರ ಅಸಮಾಧಾನ!
ವೈದ್ಯರ ಬಗ್ಗೆ ಲಂಡನ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಹೇಳಿಕೆಗೆ ಅಖಿಲ ಭಾರತೀಯ ವೈದ್ಯರ ಸಂಘಟನೆ ಅಸಮಾಧಾನ ವ್ಯಕ್ತಪಡಿಸಿ ಪ್ರಧಾನಿಗೆ ಪತ್ರ ಬರೆದಿದೆ.

