ಪ್ರಸ್ತುತ ಷೋನಲ್ಲಿರುವವರಾರೂ ಪ್ರಶಸ್ತಿಗೆ ಅರ್ಹರೇ ಅಲ್ಲ ಎಂದು ಹೇಳಿರುವ ಮಾಳು ತಾನು ಯಾರನ್ನೂ ವಿನ್ನರ್ ಎಂದು ಒಪ್ಪಿಕೊಳ್ಳಲ್ಲ ಎಂದು ಬಾಂಬ್ ಸಿಡಿಸಿದ್ದಾರೆ.