ರಾಜ್ಯಮಾಲೂರು ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಆತ್ಮಹತ್ಯೆ
ಪೊಲೀಸ್ ಅಧಿಕಾರಿ ಗಣಪತಿ ಆತ್ಮಹತ್ಯೆ ಪ್ರಕರಣ ಹಸಿರಾಗಿರುವಾಗಲೇ ಕರ್ನಾಟಕದ ಮತ್ತೋರ್ವ ಪೊಲೀಸ್ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದು, ಕೋಲಾರ ಜಿಲ್ಲೆಯ ಮಾಲೂರು ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.