Mamallapuram beach

ಬೀಚ್ ಕ್ಲೀನಿಂಗ್ ವೇಳೆ ಕೈಯಲ್ಲಿದಿದ್ದೇನು?.. ಕೊನೆಗೂ ಉತ್ತರಿಸಿದ ಪ್ರಧಾನಿ ಮೋದಿ
ದೇಶ

ಬೀಚ್ ಕ್ಲೀನಿಂಗ್ ವೇಳೆ ಕೈಯಲ್ಲಿದಿದ್ದೇನು?.. ಕೊನೆಗೂ ಉತ್ತರಿಸಿದ ಪ್ರಧಾನಿ ಮೋದಿ

ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಭೇಟಿ ವೇಳೆ ಮಮ್ಮಲಾಪುರಂ ಬೀಚ್ ನಲ್ಲಿ ವಾಕಿಂಗ್ ಮಾಡಿದ್ದ ಪ್ರಧಾನಿ ಮೋದಿ ಬೀಚ್ ಕ್ಲೀನಿಂಗ್ ನಲ್ಲಿ ತೊಡಗಿದ್ದರು. ಆದರೆ ಮೋದಿ ಬೀಚ್ ಕ್ಲೀನಿಂಗ್ ಗಿಂತ ಅವರ ಕೈಯಲ್ಲಿದ್ದ ವಸ್ತುವೊಂದು ಸುದ್ದಿಗೆ ಗ್ರಾಸವಾಗಿತ್ತು. ಇದೀಗ ಈ ವಸ್ತು ಏನು ಎಂದು ಇದೀಗ ಪ್ರಧಾನಿ ಮೋದಿ ಮಾಹಿತಿ ನೀಡಿದ್ದಾರೆ.

ಬೆಳ್ಳಂ ಬೆಳಗ್ಗೆ ಮಹಾಬಲಿಪುರಂ ಬೀಚ್‌ನಲ್ಲಿ ಪ್ರಧಾನಿ ಮೋದಿಯಿಂದ 'ಸ್ವಚ್ಛ ಭಾರತ', ವಿಡಿಯೋ!
ದೇಶ

ಬೆಳ್ಳಂ ಬೆಳಗ್ಗೆ ಮಹಾಬಲಿಪುರಂ ಬೀಚ್‌ನಲ್ಲಿ ಪ್ರಧಾನಿ ಮೋದಿಯಿಂದ 'ಸ್ವಚ್ಛ ಭಾರತ', ವಿಡಿಯೋ!

ಭಾರತ ಪ್ರವಾಸದಲ್ಲಿರುವ ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಜೊತೆ ಮಹಾಬಲಿಪುರಂನಲ್ಲಿ ತಂಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬೆಳ್ಳಂ ಬೆಳಗ್ಗೆ ಬೀಚ್‌ನಲ್ಲಿ ತಿರುಗಾಡುತ್ತಿದ್ದಾಗ ಅಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಮತ್ತು ಬಾಟಲಿಗಳನ್ನು ಹೆಕ್ಕಿ ತೆಗೆದಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.

ಚೆನ್ನೈನಲ್ಲಿ ಜರ್ಮನ್ ಮಹಿಳೆ ಮೇಲೆ ಗ್ಯಾಂಗ್ ರೇಪ್ ?
ದೇಶ

ಚೆನ್ನೈನಲ್ಲಿ ಜರ್ಮನ್ ಮಹಿಳೆ ಮೇಲೆ ಗ್ಯಾಂಗ್ ರೇಪ್ ?

ಪ್ರವಾಸಕ್ಕೆಂದು ಚೆನ್ನೈಗೆ ಆಗಮಿಸಿದ್ದ ಜರ್ಮನ್ ಮಹಿಳೆ ಮೇಲೆ ಕೆಲ ಸ್ಥಳೀಯ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.