Mamata Banarje

ರೆಬೆಲ್ ಶಾಸಕರ ಸಂಪರ್ಕದಲ್ಲಿ 23 TMC ಸಂಸದರು! ಮಮತಾ ಬ್ಯಾನರ್ಜಿಗೆ ಹೆಚ್ಚಿದ ಸಂಕಷ್ಟ- ಮೂಲಗಳು
ದೇಶ

ರೆಬೆಲ್ ಶಾಸಕರ ಸಂಪರ್ಕದಲ್ಲಿ 23 TMC ಸಂಸದರು! ಮಮತಾ ಬ್ಯಾನರ್ಜಿಗೆ ಹೆಚ್ಚಿದ ಸಂಕಷ್ಟ- ಮೂಲಗಳು

ಇತ್ತೀಚಿಗೆ ಪಕ್ಷದ ಶಾಸಕಾಂಗ ಸಭೆಯಿಂದ ಹೊರ ನಡೆದಿದ್ದ ಋತಬ್ರತಾ ಬ್ಯಾನರ್ಜಿ ನೇತೃತ್ವದಲ್ಲಿನ ಕೆಲ ಭಿನ್ನಮತೀಯ ಶಾಸಕರು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಹಕ್ಕ ಮಂಡಿಸಿದ್ದರು.

ಮಹಾ ಕುಂಭ ಅಲ್ಲ, ಮೃತ್ಯು ಕುಂಭ!: ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆಗೆ ಶಂಕರಾಚಾರ್ಯ ಸ್ವಾಮೀಜಿ ಬೆಂಬಲ!
ದೇಶ

ಮಹಾ ಕುಂಭ ಅಲ್ಲ, ಮೃತ್ಯು ಕುಂಭ!: ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆಗೆ ಶಂಕರಾಚಾರ್ಯ ಸ್ವಾಮೀಜಿ ಬೆಂಬಲ!

ಉತ್ತರಾಖಂಡದ ಜ್ಯೋತಿರ್ಮಠದ ಅವಿಮುಕ್ತೇಶ್ವರಾನಂದ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ, ಮಮತಾ ಅವರ ಹೇಳಿಕೆಯನ್ನು ಬೆಂಬಲಿಸಿದ್ದಾರೆ. ಮಹಾ ಕುಂಭಮೇಳದಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ ಎಂದು ಅವರು ಹೇಳಿದ್ದಾರೆ.

ತರಗತಿಯಲ್ಲೇ ವಿದ್ಯಾರ್ಥಿ ವರಿಸಿದ ಪ್ರಾಧ್ಯಾಪಕಿ: Video ವೈರಲ್, ತನಿಖೆಗೆ ಆದೇಶ
ದೇಶ

ತರಗತಿಯಲ್ಲೇ ವಿದ್ಯಾರ್ಥಿ ವರಿಸಿದ ಪ್ರಾಧ್ಯಾಪಕಿ: Video ವೈರಲ್, ತನಿಖೆಗೆ ಆದೇಶ

ವಿಶ್ವವಿದ್ಯಾಲಯದ ಉಪಕುಲಪತಿ ತಪಸ್ ಚಕ್ರವರ್ತಿ ಮಾತನಾಡಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ತನಿಖೆಗೆ ಸಮಿತಿಯನ್ನು ರಚಿಸಲಾಗಿದೆ.

ಕೋಲ್ಕತ್ತಾ: ಪ್ರತಿಭಟನಾ ನಿರತ ವೈದ್ಯರ ಬೇಡಿಕೆಗೆ ಸಿಎಂ ಒಪ್ಪಿಗೆ; ಪೊಲೀಸ್ ಆಯುಕ್ತ ವಿನೀತ್ ಗೋಯಲ್ ತಲೆದಂಡ- ಮಮತಾ ಬ್ಯಾನರ್ಜಿ ಘೋಷಣೆ
ದೇಶ

ಕೋಲ್ಕತ್ತಾ: ಪ್ರತಿಭಟನಾ ನಿರತ ವೈದ್ಯರ ಬೇಡಿಕೆಗೆ ಸಿಎಂ ಒಪ್ಪಿಗೆ; ಪೊಲೀಸ್ ಆಯುಕ್ತ ವಿನೀತ್ ಗೋಯಲ್ ತಲೆದಂಡ- ಮಮತಾ ಬ್ಯಾನರ್ಜಿ ಘೋಷಣೆ

ಪೊಲೀಸ್ ಆಯುಕ್ತ ವಿನೀತ್ ಗೋಯಲ್ ಹಾಗೂ ಡೆಪ್ಯುಟಿ ಕಮಿಷನರ್ (ಉತ್ತರ) ಅವರನ್ನು ಹುದ್ದೆಯಿಂದ ತೆಗೆದುಹಾಕಬೇಕೆಂಬುದು ಪ್ರತಿಭಟನಾ ನಿರತ ವೈದ್ಯರ ಪ್ರಮುಖ ಬೇಡಿಕೆಯಾಗಿತ್ತು.

ಆರ್‌ಜಿ ಕರ್ ಬಿಕ್ಕಟ್ಟು ಪರಿಹರಿಸಲು ಮತ್ತೆ ಸಭೆ: ಕಿರಿಯ ವೈದ್ಯರಿಗೆ ಅಂತಿಮ ಆಹ್ವಾನ ನೀಡಿದ ಮಮತಾ!
ದೇಶ

ಆರ್‌ಜಿ ಕರ್ ಬಿಕ್ಕಟ್ಟು ಪರಿಹರಿಸಲು ಮತ್ತೆ ಸಭೆ: ಕಿರಿಯ ವೈದ್ಯರಿಗೆ ಅಂತಿಮ ಆಹ್ವಾನ ನೀಡಿದ ಮಮತಾ!

ಕಿರಿಯ ವೈದ್ಯರಿಗೆ ಇಮೇಲ್ ಕಳುಹಿಸಿರುವ ಮುಖ್ಯ ಕಾರ್ಯದರ್ಶಿ ಮನೋಜ್ ಪಂಥ್, ಇದು ಸರ್ಕಾರದ ಕಡೆಯಿಂದ ಅಂತಿಮ ಪ್ರಯತ್ನವಾಗಿದೆ ಎಂದು ತಿಳಿಸಿದ್ದಾರೆ. ಕಾಳಿಘಾಟ್‌ನಲ್ಲಿರುವ ಮುಖ್ಯಮಂತ್ರಿ ನಿವಾಸದಲ್ಲಿ ಸಂಜೆ 5 ಗಂಟೆಗೆ ಸಭೆ ನಿಗದಿಯಾಗಿದೆ.

ನನ್ನನ್ನು ಪದೇ ಪದೇ ಅವಮಾನಿಸಲಾಗದು: ಪ್ರತಿಭಟನಾ ನಿರತ ವೈದ್ಯರಿಗೆ ಮಮತಾ ಎಚ್ಚರಿಕೆ
ದೇಶ

ನನ್ನನ್ನು ಪದೇ ಪದೇ ಅವಮಾನಿಸಲಾಗದು: ಪ್ರತಿಭಟನಾ ನಿರತ ವೈದ್ಯರಿಗೆ ಮಮತಾ ಎಚ್ಚರಿಕೆ

ಆರ್ ಜಿ ಕರ್ ವಿಷಯ ಕೋರ್ಟ್ ನಲ್ಲಿರುವುದರಿಂದ ಸರ್ಕಾರ ಮಾತುಕತೆಗೆ ಸಂಬಂಧಿಸಿದಂತೆ ಯಾವುದನ್ನೂ ನೇರ ಪ್ರಸಾರ ಮಾಡಲು ಸಾಧ್ಯವಿಲ್ಲ ಎಂದು ಟಿಎಂಸಿ ನಾಯಕಿ ಹೇಳಿದ್ದಾರೆ.

ಕೋಲ್ಕತ್ತಾ ವೈದ್ಯೆಯ ಹತ್ಯೆ ಪ್ರಕರಣ: ಸರ್ಕಾರಕ್ಕೆ ಕಿರಿಯ ವೈದ್ಯರ ಪತ್ರ, ಸಭೆಯಲ್ಲಿ ಭಾಗಿಯಾಗುವಂತೆ ಸಿಎಂ ಗೆ ಮನವಿ
ದೇಶ

ಕೋಲ್ಕತ್ತಾ ವೈದ್ಯೆಯ ಹತ್ಯೆ ಪ್ರಕರಣ: ಸರ್ಕಾರಕ್ಕೆ ಕಿರಿಯ ವೈದ್ಯರ ಪತ್ರ, ಸಭೆಯಲ್ಲಿ ಭಾಗಿಯಾಗುವಂತೆ ಸಿಎಂ ಗೆ ಮನವಿ

ಬುಧವಾರ ಸಂಜೆ 6 ಗಂಟೆಗೆ ಸಭೆಗೆ ಆಹ್ವಾನಿಸಿದ್ದ ಮುಖ್ಯ ಕಾರ್ಯದರ್ಶಿಗಳಿಗೆ ಪ್ರತಿಕ್ರಿಯೆ ನೀಡಿದ ವೈದ್ಯರು, ಸಭೆ ಪಾರದರ್ಶಕವಾಗಿ ಇರುವಂತೆ ನೋಡಿಕೊಳ್ಳಲು ಅದನ್ನು ನೇರ ಪ್ರಸಾರ ಮಾಡಬೇಕೆಂದು ಮನವಿ ಮಾಡಿದ್ದಾರೆ.

'ಮೈಕ್ ಆಫ್ ಮಾಡಿ ಮಾತನಾಡದಂತೆ ತಡೆ': ನೀತಿ ಆಯೋಗ ಸಭೆಯಿಂದ ಅರ್ಧಕ್ಕೆ ಎದ್ದುಬಂದ ಮಮತಾ ಬ್ಯಾನರ್ಜಿ!
ದೇಶ

'ಮೈಕ್ ಆಫ್ ಮಾಡಿ ಮಾತನಾಡದಂತೆ ತಡೆ': ನೀತಿ ಆಯೋಗ ಸಭೆಯಿಂದ ಅರ್ಧಕ್ಕೆ ಎದ್ದುಬಂದ ಮಮತಾ ಬ್ಯಾನರ್ಜಿ!

ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಮಾತನಾಡಲು 20 ನಿಮಿಷ ನೀಡಲಾಯಿತು. ಅಸ್ಸಾಂ, ಗೋವಾ, ಛತ್ತೀಸ್‌ಗಢ ಮುಖ್ಯಮಂತ್ರಿಗಳು 10–12 ನಿಮಿಷಗಳ ಕಾಲ ಮಾತನಾಡಿದರು. ಕೇವಲ ಐದು ನಿಮಿಷಗಳ ನಂತರ ನನ್ನನ್ನು ಮಾತನಾಡದಂತೆ ತಡೆಯಲಾಯಿತು. ಇದು ನ್ಯಾಯಯುತವಾದದ್ದಲ್ಲ.

ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ರಾಯಭಾರಿಯೋ?: ಮೋದಿಗೆ ದೀದಿ ಪ್ರಶ್ನೆ
ದೇಶ

ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ರಾಯಭಾರಿಯೋ?: ಮೋದಿಗೆ ದೀದಿ ಪ್ರಶ್ನೆ

ಸದಾ ಪಾಕಿಸ್ತಾನದ ಬಗ್ಗೆಯೇ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ನೀವು ಪಾಕಿಸ್ತಾನದ ರಾಯಭಾರಿಯೇ? ಎಂದು ಪ್ರಶ್ನಿಸಿದ್ದಾರೆ.