Mamata Banarjee

ಪಂಚರಾಜ್ಯ ಚುನಾವಣೆ ಫಲಿತಾಂಶ: ಎಂಕೆ ಸ್ಟಾಲಿನ್, ಮಮತಾ, ಗೌರವ್ ಗೋಗೋಯ್ ಸೇರಿದಂತೆ ಹೀನಾಯ ಸೋಲು ಕಂಡ ಘಟಾನುಘಟಿಗಳು!
ತೀವ್ರ ಕುತೂಹಲ ಕೆರಳಿಸಿದ್ದ ಪಂಚರಾಜ್ಯ ಚುನಾವಣೆ ಫಲಿತಾಂಶ ಇಂದು ಹೊರಬಿದ್ದಿದೆ. ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಬಿಜೆಪಿ ಅಭೂತಪೂರ್ವ ಬಹುಮತ ಸಾಧಿಸಿದ್ದರೆ ಪುದುಚೇರಿಯಲ್ಲಿ ಬಿಜೆಪಿ ನೇತೃತ್ವದ NDA ಮೈತ್ರಿಕೂಟ ಗೆಲುವು ಸಾಧಿಸಿದೆ.

Bengal polls: ಕ್ರಿಮಿನಲ್ ಪ್ರಕರಣ ಹೊಂದಿರುವ ರಾಜಕಾರಣಿಗಳಿಗೆ ಸೆಕ್ಯೂರಿಟಿ ವಾಪಸ್; ಚುನಾವಣಾ ಆಯೋಗ ನಿರ್ದೇಶನ!
ಚುನಾವಣಾ ಆಯೋಗವು ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ TMC ಜೊತೆ ನೇರವಾಗಿ ಅಥವಾ ಪರೋಕ್ಷವಾಗಿ ಸಂಬಂಧ ಹೊಂದಿರುವ ಸುಮಾರು 1,000ಕ್ಕೂ ಹೆಚ್ಚು ವ್ಯಕ್ತಿಗಳ ಭದ್ರತೆಗಾಗಿ 2,100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿರುವುದಕ್ಕೆ...

ಮಾಲ್ಡಾದಲ್ಲಿ ಭಾರೀ ಅಶಾಂತಿ: 7 ನ್ಯಾಯಾಂಗ ಅಧಿಕಾರಿಗಳನ್ನು 9 ಗಂಟೆ ಒತ್ತೆಯಾಳಾಗಿಸಿದ ಜನರು; ದೀದಿ ವಿರುದ್ಧ CJI ಗರಂ
ಪಶ್ಚಿಮ ಬಂಗಾಳದ ಮಾಲ್ಡಾದ ಕಲಿಯಾಚಕ್‌ನಲ್ಲಿ ಗಲಭೆ ಭುಗಿಲೆದ್ದಿದೆ. 7 ನ್ಯಾಯಾಂಗ ಅಧಿಕಾರಿಗಳನ್ನು ಒತ್ತೆಯಾಳಾಗಿ ಇರಿಸಲಾಗಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಸೂರ್ಯಕಾಂತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

West Bengal polls 2026: ಇಂದು ರಾಜಕೀಯ ಬದ್ಧ ವೈರಿ, ಆದರೆ ಬಿಜೆಪಿ ಗೆಲುವಿನ ಖಾತೆ ತೆರೆಯಲು ಕಾರಣವೇ TMC; ಹೇಗೆ ಗೊತ್ತೇ?
2021 ರಲ್ಲಿ ಟಿಎಂಸಿ ಟಿಕೆಟ್ ನಿರಾಕರಿಸಿದಾಗ, ಅಸಮಾಧಾನಗೊಂಡ ಬಿಸ್ವಾಸ್ ಬಿಜೆಪಿಗೆ ಸೇರಿದರು. ಆದರೆ ಬಿಸ್ವಾಸ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಿಲ್ಲ.

ಬಂಗಾಳ ಅಧಿಕಾರಿಗಳಿಗೆ CEC ಬೆದರಿಕೆ: ಮಮತಾ ಬ್ಯಾನರ್ಜಿ ಗಂಭೀರ ಆರೋಪ
ಚುನಾವಣಾ ಆಯೋಗವು ರಾಜ್ಯದ ಹಿರಿಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಹಿನ್ನೆಲೆಯಲ್ಲಿ ಅವರ ಹೇಳಿಕೆಗಳು ಬಂದಿವೆ.

TMC ಎಲ್ಲಾ ಮಿತಿಗಳನ್ನು ಮೀರಿದೆ, ರಾಷ್ಟ್ರಪತಿಗಳಿಗೆ ಅವಮಾನ ನಾಚಿಕೆಗೇಡಿನ ಸಂಗತಿ: ದೀದಿ ವಿರುದ್ಧ ಮೋದಿ ಕೆಂಡ
X ನಲ್ಲಿ ಪೋಸ್ಟ್ ಮಾಡಿದ ಮೋದಿ, ಈ ಬೆಳವಣಿಗೆಯನ್ನು "ನಾಚಿಕೆಗೇಡಿನ ಮತ್ತು ಅಭೂತಪೂರ್ವ" ಎಂದು ಬಣ್ಣಿಸಿದರು, ರಾಷ್ಟ್ರಪತಿಗಳಿಗೆ ಮಾಡಿದ ಅವಮಾನಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಅಗ್ನಿಕನ್ಯೆ ವರ್ಸಸ್ ಬಿಜೆಪಿ (ನೇರ ನೋಟ)
ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್-ಮೇ ಹೊತ್ತಿಗೆ ವಿಧಾನಸಭಾ ಚುನಾವಣೆ. ಒಟ್ಟು 294 ಕ್ಷೇತ್ರಗಳು. ಪಶ್ಚಿಮ ಬಂಗಾಳದ ‘ಅಗ್ನಿಕನ್ಯೆ’ ಮಮತಾ ಬ್ಯಾನರ್ಜಿ ಕೇಂದ್ರ ಚುನಾವಣಾ ಆಯೋಗ ಹಾಗೂ ಕೇಂದ್ರ ಸರಕಾರದ ವಿರುದ್ಧ ಬೆಂಕಿ ಕಾರುತ್ತಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಬಂಗಾಳಿ ಮಾತನಾಡಿದರೆ ವಲಸಿಗರಿಗೆ ಹಿಂಸೆ: ಮಮತಾ ಬ್ಯಾನರ್ಜಿ ಆರೋಪ
ಆಡಳಿತಾತ್ಮಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉತ್ತರ ಬಂಗಾಳಕ್ಕೆ ತೆರಳಿದ್ದ ಬ್ಯಾನರ್ಜಿ, ಬಿಜೆಪಿ "ರಾಜ್ಯದಲ್ಲಿ ಗಲಭೆಯನ್ನು ಪ್ರಚೋದಿಸಲು ಯೋಜಿಸುತ್ತಿದೆ" ಎಂದು ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ನಡೆಸಲು BLO ಗಳ ಹಿಂದೇಟು: ECI ಕಳವಳ
ಬೇಜವಾಬ್ದಾರಿ BLOಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು DEOಗಳು ಮತ್ತು EROಗಳು ಕಟ್ಟುನಿಟ್ಟಿನ ಜಾಗರೂಕತೆಯನ್ನು ಕಾಯ್ದುಕೊಳ್ಳಲು ನಿರ್ದೇಶಿಸಲಾಗಿದೆ.

