ದೇಶನೀಟ್ ಪರೀಕ್ಷೆಯಲ್ಲಿ ಅಕ್ರಮ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್)ಯಲ್ಲಿ ಅಕ್ರಮ ನಡೆದಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಆರೋಪ ಮಾಡಿದ್ದು, ಮರುಪರೀಕ್ಷೆಗೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಮಂಗಳವಾರ ಪತ್ರ ಬರೆದಿದ್ದಾರೆ...